ಅಪಘಾತದಲ್ಲಿ ಪೊಲೀಸ್ ಸಿಬಂದಿ ಸಾವು: ಆರೋಪಿ ಖುಲಾಸೆ
Team Udayavani, Dec 15, 2022, 12:29 AM IST
ಉಡುಪಿ: ರಸ್ತೆ ಅಪಘಾತದಲ್ಲಿ ಪೊಲೀಸ್ ಸಿಬಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು ಆರೋಪಿಯನ್ನು ಖುಲಾಸೆ ಗೊಳಿಸಿದೆ.
2019ರ ಎ.14ರ ಸಂಜೆ ಚುನಾವಣ ಕರ್ತವ್ಯ ಮುಗಿಸಿ ಉಡುಪಿಯಿಂದ ಕುಂದಾಪುರ ಕಡೆಗೆ ಬೈಕ್ನಲ್ಲಿ ಹೋಗುತ್ತಿದ್ದ ಕುಂದಾಪುರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೆಬಲ್ ಚಂದ್ರಶೇಖರ್ ಬಿ. ಅವರಿಗೆ ಟೆಂಪೊ ಚಾಲಕ ಕುಂದಾಪುರ ಗಣೇಶ್ ಕೆ. ಕುಮ್ರಗೋಡಿನಲ್ಲಿ ಬೈಕ್ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ಚಂದ್ರಶೇಖರ್ ಅವರು ಗಂಭೀರ ಗಾಯಗೊಂಡು ಆರೋಪಿಯ ಮೇಲೆ ಮಾಡಿದ ದೋಷಾರೋಪ ರುಜುವಾತು ಪಡಿಸುವಲ್ಲಿ ಪ್ರಾಸ್ಸಿಕ್ಯೂಷನ್ ವಿಫಲಗೊಂಡಿದೆ ಎಂದು ನ್ಯಾಯಾಧೀಶ ಶ್ಯಾಮ್ ಪ್ರಕಾಶ್ ಅವರು ತಿಳಿಸಿ ಆರೋಪಿಯನ್ನು ಖುಲಾಸೆಗೊಳಿಸಿದ್ದಾರೆ. ಆರೋಪಿಯ ಪರ ನ್ಯಾಯವಾದಿಗಳಾದ ಎಚ್. ಆನಂದ ಮಡಿವಾಳ, ರೋಶನ್, ಪ್ರತೀಕ್ಷಾ ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.