ಉಡುಪಿ 14, ದ.ಕ. 9 ಮಂದಿಗೆ ಕೋವಿಡ್
Team Udayavani, Jul 22, 2022, 12:40 AM IST
ಉಡುಪಿ/ಮಂಗಳೂರು: ಉಡುಪಿ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಪ್ರಮಾಣ ಒಂದೇ ಸಲಕ್ಕೆ ಹೆಚ್ಚಾಗಿದ್ದು ಗುರುವಾರ 14 ಮಂದಿಗೆ ಸೋಂಕು ದೃಢಪಟ್ಟಿದೆ. 480 ಮಂದಿಯನ್ನು ತಪಾಸಣೆಗೆ ಒಳಪಡಿಸಲಾಗಿದೆ. ನಾಲ್ವರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 32 ಪ್ರಕರಣಗಳು ಸಕ್ರಿಯವಾಗಿವೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 9 ಮಂದಿಗೆ ಕೋವಿಡ್ ಪ್ರಕರಣ ದೃಢಪಟ್ಟಿದೆ. 16 ಮಂದಿ ಗುಣಮುಖರಾಗಿದ್ದಾರೆ. 63 ಸಕ್ರಿಯ ಪ್ರಕರಣಗಳಿವೆ. ಶೇ. 1.06 ಪಾಸಿಟಿವಿಟಿ ದರ ದಾಖಲಾಗಿದೆ.
ಲಸಿಕೆ: ಉಡುಪಿಯಲ್ಲಿ 17 ಮಂದಿ ಮೊದಲ ಬಾರಿಗೆ, 21 ಮಂದಿ ಎರಡನೇ ಬಾರಿಗೆ ಲಸಿಕೆ ಪಡೆದುಕೊಂಡರು. 2494 ಮಂದಿ ಮುನ್ನೆಚ್ಚರಿಕೆ ಲಸಿಕೆ ಪಡೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.