ಶ್ರೀನಿಧಿ ಮೆಡಿಕಲ್ಸ್ ಮಾಲಕಿ ವಸಂತಿ ಕೆ. ಭಟ್ ನಿಧನ
Team Udayavani, May 5, 2021, 10:29 PM IST
ಉಡುಪಿ, ಮೇ 5: ನಗರದ ಚಿತ್ತರಂಜನ್ ವೃತ್ತದಲ್ಲಿರುವ ಶ್ರೀನಿಧಿ ಮೆಡಿಕಲ್ಸ್ ಮಾಲಕಿ ವಸಂತಿ ಕೆ. ಭಟ್ (63) ಅವರು ಮೇ 5ರಂದು ಪಡುಅಲೆವೂರಿನ ಸ್ವಗೃಹದಲ್ಲಿ ನಿಧನ ಹೊಂದಿದರು.
ಇದನ್ನೂ ಓದಿ : ನಾಳೆಯಿಂದ ದಿನಕ್ಕೆ 20,000 ರೆಮಿಡಿಸಿವರ್ ಡೋಸ್ ಪೂರೈಕೆಗೆ ತಯಾರಕರ ಸಮ್ಮತಿ:ಅಶ್ವತ್ಥನಾರಾಯಣ
ಅವರಿಗೆ ಕೋವಿಡ್ ಸೋಂಕು ದೃಢಗೊಂಡಿದ್ದ ಕಾರಣ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮೃತಪಟ್ಟಿದ್ದಾರೆ.
ಮೃತರು ಪತಿ, ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಡಾ| ಕೃಷ್ಣರಾಜ್ ಭಟ್ ಮತ್ತು ಇಬ್ಬರು ಪುತ್ರರು, ಪುತ್ರಿಯನ್ನು ಅಗಲಿದ್ದಾರೆ.
ಇದನ್ನೂ ಓದಿ : ಈ ಬಾರಿ ಇಲ್ಲ ನೀರಿನ ಸಮಸ್ಯೆ ಕೃಷ್ಣೆಯ ಒಡಲಾಳದಲ್ಲಿ ಜೀವಜಲ ಸಮೃದ್ಧಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.