ಉಡುಪಿ ಕೋರ್ಟ್ ನ ನ್ಯಾಯಾಧೀಶರಿಗೆ ಕೋವಿಡ್ ಸೋಂಕು ದೃಢ: ಕೋರ್ಟ್ ಎರಡು ದಿನ ಸೀಲ್ ಡೌನ್
Team Udayavani, Jul 21, 2020, 9:51 AM IST
ಉಡುಪಿ: ಇಲ್ಲಿನ ನ್ಯಾಯಾಲಯದ ನ್ಯಾಯಾಧೀಶರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ನ್ಯಾಯಾಲಯ ಸಂಕೀರ್ಣವನ್ನು ಎರಡು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದೆ.
ನ್ಯಾಯಾಧೀಶರಿಗೆ ಕೋವಿಡ್ -19 ಸೋಂಕು ದೃಢವಾದ ಹಿನ್ನಲೆಯಲ್ಲಿ ಕೋರ್ಟ್ ಆವರಣವನ್ನು ಎರಡು ದಿನ ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುವುದು. ಜು. 21 ಮತ್ತು 22ರಂದು ಕೋರ್ಟ್ ಸೀಲ್ ಡೌನ್ ಆಗಿರಲಿದೆ ಎಂದು ವರದಿಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆ ಕಾಣುತ್ತಿದೆ. ಸೋಮವಾರ ಜಿಲ್ಲೆಯಲ್ಲಿ 98 ಜನರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ಇದರಿಂದ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2321ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.