ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

Team Udayavani, Oct 23, 2021, 6:11 AM IST

ಕೋವಿಡ್‌ 3ನೇ ಅಲೆ ತಡೆಗೆ ಸನ್ನದ್ಧ: ಶಾಸಕ ರಘುಪತಿ ಭಟ್‌

ಉಡುಪಿ: ಜಿಲ್ಲೆಯಲ್ಲಿ 9,15,000 ಮಂದಿಗೆ ಮೊದಲ ಹಾಗೂ 4,86,000 ಮಂದಿಗೆ 2ನೇ ಡೋಸ್‌ ವಿತರಿಸಲಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ 1,300 ಕೆಎಲ್‌ ಆಕ್ಸಿಜನ್‌ ಉತ್ಪಾದಕ ಘಟಕ ಸಿದ್ಧವಾಗಿದೆ. 125 ಬೆಡ್‌ಗಳಲ್ಲಿ 110 ಬೆಡ್‌ಗಳನ್ನು ಆಕ್ಸಿಜನ್‌ ಬೆಡ್‌ಗಳಾಗಿ ಪರಿವರ್ತಿಸಲಾಗಿದೆ. 3ನೇ ಅಲೆ ತಡೆಗೆ ಜಿಲ್ಲಾಡಳಿತ ಸರ್ವಸನ್ನದ್ಧವಾಗಿದೆ ಎಂದು ಶಾಸಕ ರಘುಪತಿ ಭಟ್‌ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಶೇ. 94 ಮಂದಿಗೆ ಇಲಾಖೆಯಿಂದ ಲಸಿಕೆ
ಪ್ರಧಾನಿ ಮೋದಿಯವರ ದೂರದರ್ಶಿತ್ವದಿಂದ ದೇಶದಾದ್ಯಂತ 70.83 ಕೋಟಿ ಜನತೆಗೆ ಕೋವಿಡ್‌ ಮೊದಲ ಡೋಸ್‌ ಹಾಗೂ 29.17 ಕೋಟಿ ಜನತೆಗೆ ಎರಡನೇ ಡೋಸ್‌ ಲಸಿಕೆ ವಿತರಣೆ ಮಾಡಲಾಗಿದೆ. ಮಿಷನ್‌ ಕೋವಿಡ್‌ ಸುರಕ್ಷಾ ಮೂಲಕ 900 ಕೋ.ರೂ.ವೆಚ್ಚದಲ್ಲಿ ಸಂಶೋಧನೆ ನಡೆಸಿ, ಲಸಿಕೆ ಅಭಿವೃದ್ಧಿಪಡಿಸಲಾಗಿದೆ. ಶೇ. 94 ಮಂದಿಗೆ ಆರೋಗ್ಯ ಇಲಾಖೆ ಮೂಲಕ ಲಸಿಕೆ ನೀಡಲಾಗಿದೆ. ಶೇ. 6ರಷ್ಟು ಮಂದಿ ಮಾತ್ರ ಖಾಸಗಿ ಆಸ್ಪತ್ರೆಯಲ್ಲಿ ಲಸಿಕೆ ಪಡೆದಿದ್ದಾರೆ ಎಂದು ಬಿಜೆಪಿ ಜಿಲ್ಲಾ ಧ್ಯಕ್ಷ ಕುಯಿಲಾಡಿ ಸುರೇಶ್‌ ನಾಯಕ್‌ ತಿಳಿಸಿದರು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್‌ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್‌ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್‌ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್‌ ಆತ್ರಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್‌ ಕುಮಾರ್‌ ಗುರ್ಮೆ ಉಪಸ್ಥಿತರಿದ್ದರು.

ಇದನ್ನೂ ಓದಿ:ಜಮ್ಮು- ಕಾಶ್ಮೀರ: ಎನ್‌ಐಎಯಿಂದ ಮುಂದುವರಿದ ದಾಳಿ

ಕ್ವಾರಂಟೈನ್‌ನಲ್ಲಿ ವಿಪಕ್ಷ!
ಲಸಿಕಾ ಅಭಿಯಾನಕ್ಕೆ ಕಾಂಗ್ರೆಸ್‌ ಸಹಿತ ವಿಪಕ್ಷಗಳು ನಿರಂತರ ತಡೆ ಯೊಡ್ಡುವ ಕಾರ್ಯ ಮಾಡಿವೆ. ಪೂರ್ಣ ಕ್ವಾರಂಟೈನ್‌ನಲ್ಲಿದ್ದ ವಿಪಕ್ಷಗಳು ಫೇಸ್‌ಬುಕ್‌ ಮತ್ತು ಟ್ವೀಟರ್‌ನಲ್ಲಿ ಟೀಕೆ ಮಾಡುವುದಕ್ಕೆ ಮಾತ್ರ ಸೀಮಿತವಾಗಿದ್ದರು. ಆದರೆ ಪ್ರಧಾನಿ ಮೋದಿ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಿದ್ದರಿಂದ 100 ಕೋಟಿ ಲಸಿಕೆ ವಿತರಣೆ ಸಾಧ್ಯವಾಗಿದೆ ಎಂದು ಶಾಸಕರು ತಿಳಿಸಿದರು.

ಟಾಪ್ ನ್ಯೂಸ್

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

12-mumbai

Mumbai ದೋಣಿ ದುರಂತ: ಮತ್ತೂಂದು ಮೃತದೇಹ ಪತ್ತೆ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Udupi: ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ ಸಾಬೀತು; ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಪ್ರಕಟ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

17-gdp

GDP ಕುಸಿತ: ಆರ್ಥಿಕ ಹಿಂಜರಿತದತ್ತ ನ್ಯೂಜಿಲ್ಯಾಂಡ್‌

16-onion

Onion Price; ಈರುಳ್ಳಿ ಬೆಲೆ ಇಳಿಕೆ: ಹರಾಜು ನಿಲ್ಲಿಸಿ ರೈತರ ಪ್ರತಿಭಟನೆ

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.