ಒತ್ತಿನೆಣೆ: ರಕ್ಷಣಾ ಗೋಡೆಯಲ್ಲಿ  ಬಿರುಕು

Team Udayavani, Jul 3, 2018, 9:30 AM IST

ottinene.jpg

ಬೈಂದೂರು: ಒತ್ತಿನೆಣೆಯಲ್ಲಿ ಗುಡ್ಡ ಕುಸಿತ ತಡೆಯಲು ನಿರ್ಮಿಸಿರುವ ಹೈಟೆಕ್‌ ತಂತ್ರಜ್ಞಾನದ ಸ್ಲೋಪ್‌ ಪ್ರೊಟೆಕ್ಷನ್‌ ವಾಲ್‌ನಲ್ಲಿ ಸೋಮವಾರ ಸಂಜೆಯ ವೇಳೆಗೆ ಬಿರುಕು ಕಂಡುಬಂದಿದ್ದು, ನಿರಂತರ ಮಳೆ ಬಂದರೆ ಸಂಪೂರ್ಣ ತಡೆಗೋಡೆ ಧರಾಶಾಯಿಯಾಗುವ ಭೀತಿ ಎದುರಾಗಿದೆ.

ಬೈಂದೂರಿನ ಮಟ್ಟಿಗೆ ಕಾಮಗಾರಿ ಗುತ್ತಿಗೆ ವಹಿಸಿಕೊಂಡಿರುವ ಐ.ಆರ್‌.ಬಿ. ಕಂಪೆನಿಯ ಅಸಮರ್ಪಕ ಕಾಮಗಾರಿ ಯಿಂದಲೇ ಮಳೆಗಾಲದಲ್ಲಿ ಸಾರ್ವಜನಿಕರು ಇಷ್ಟೊಂದು ಹೈರಾಣಾಗುವಂತೆ ಆಗಿದೆ ಎಂಬ ಆರೋಪ ಕೇಳಿಬಂದಿದೆ. ತಡೆಗೋಡೆಯ ಕಾಂಕ್ರೀಟ್‌ ಮತ್ತು ಗುಡ್ಡದ ಮಣ್ಣು ರಸ್ತೆಯತ್ತ ಕುಸಿಯಲಾರಂಭಿಸಿದ್ದು ವಾಹನ ಪ್ರಯಾಣಿಕರು ಎಚ್ಚರದಿಂದ ಸಾಗಬೇಕಾಗಿದೆ.

ಎಚ್ಚರಿಸಿದ್ದ ಉದಯವಾಣಿ
ಕಳೆದ ವರ್ಷ ಗುಡ್ಡ ಕುಸಿತ ಸಂಭವಿಸಿ ಮಳೆಗಾಲದಲ್ಲಿ ರಸ್ತೆ ತಡೆ ಉಂಟಾಗಿತ್ತು. ಮಳೆಗಾಲ ಪೂರ್ತಿ ಹೆದ್ದಾರಿ ಪ್ರಯಾಣಿಕರು ಆತಂಕದಿಂದಲೇ ಕಳೆಯುವಂತಾಗಿತ್ತು. ಈ ವರ್ಷ ಇಂತಹ ಘಟನೆ ಮರುಕಳಿಸಬಾರದು ಎಂದು ಇಲಾಖೆ ಹೊಸ ತಂತ್ರಜ್ಞಾನದ ಸ್ಲೋಪ್‌ ಪ್ರೊಟೆಕ್ಷನ್‌ ವಾಲ್‌ ನಿರ್ಮಿಸಿತ್ತು. ಒತ್ತಿನೆಣೆ ಗುಡ್ಡದಲ್ಲಿ ಶೇಡಿಮಣ್ಣು ಇರುವ ಕಾರಣ ಮಳೆಗಾಲದಲ್ಲಿ ಕುಸಿಯುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಸೂಕ್ತ ಮಣ್ಣು ಪರೀಕ್ಷೆ ಮಾಡುವ ಮೂಲಕ ಸಮರ್ಪಕವಾದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಉದಯವಾಣಿ ವರದಿ ಪ್ರಕಟಿಸಿ ಎಚ್ಚರಿಸಿತ್ತು. ಮಳೆಗಾಲದ ಆರಂಭದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಕುರಿತು ವರದಿ ಮಾಡಿರುವುದನ್ನೂ ನೆನಪಿಸಿಕೊಳ್ಳಬಹುದಾಗಿದೆ.
ಗುಡ್ಡದ ತಳಭಾಗದಲ್ಲಿ ಒಂದು ತಿಂಗಳ ಹಿಂದೆ ಕುಸಿತ ಉಂಟಾಗಿತ್ತು. ಮರಳಿನ ಚೀಲಗಳನ್ನು ಜೋಡಿಸಿ ಕುಸಿಯದಂತೆ ತಾತ್ಕಾಲಿಕ ತಡೆ ಮಾಡಲಾಗಿತ್ತು
 
ಸೋಮವಾರ ಸಿಮೆಂಟ್‌ ಬಿರುಕು ಬಿಟ್ಟಿರುವ ಜಾಗದಲ್ಲಿ ಚರಂಡಿಗೆ ಕುಸಿಯಬಾರದು ಎಂದು ದೊಡ್ಡ ದೊಡ್ಡ ಕಲ್ಲುಗಳನ್ನು ರಾಶಿ ಹಾಕಲಾಗುತ್ತಿದೆ. ಕಂಪೆನಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಹೆದ್ದಾರಿ ಸಂಚಾರಕ್ಕೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.

ಟಾಪ್ ನ್ಯೂಸ್

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.