ಪಠ್ಯೇತರ ಚಟುವಟಿಕೆಗಳಿಂದ ಸೃಜನಶೀಲತೆ: ಯಶಾ ರಾಮಕೃಷ್ಣ

ಯು.ಎಫ್‌.ಸಿ. ಮಕ್ಕಳ ಹಬ್ಬ 2019: ಸಮಾರೋಪ

Team Udayavani, Nov 21, 2019, 5:29 AM IST

1811KPT6E

ಉದ್ಯಾವರ(ಕಟಪಾಡಿ): ಕಲಾ ಪ್ರಕಾರಗಳಲ್ಲಿ ತೊಡಗಿಕೊಳ್ಳುವುದು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೂರಕವಾಗಿ ಸೃಜನಶೀಲತೆ ಮೊಳಕೆಯೊಡೆಯುತ್ತದೆ ಎಂದು ಖ್ಯಾತ ಭರತನಾಟ್ಯ ತಜ್ಞೆ, ಮಣಿಪಾಲ ಹೆಜ್ಜೆಗೆಜ್ಜೆ ಪ್ರತಿಷ್ಠಾನದ ನಿರ್ದೇಶಕಿ ಯಶಾ ರಾಮಕೃಷ್ಣ ಹೇಳಿದರು.

ಉದ್ಯಾವರ ಶ್ರೀ ವಿಠೊಬ ರುಖುಮಾಯಿ ನಾರಾಯಣ ಗುರು ಮಂದಿರದಲ್ಲಿ ಉದ್ಯಾವರ ಫ್ರೆಂಡ್ಸ್‌ ಸರ್ಕಲ್‌ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಹತ್ತನೇ ವರ್ಷದ ಯು.ಎಫ್‌.ಸಿ. ಮಕ್ಕಳ ಹಬ್ಬ 2019 ಸಮಾರೋಪ ಭಾಷಣದಲ್ಲಿ ಅವರು ಮಾತನಾಡಿದರು.

ಕಲಾ ಪ್ರಕಾರಗಳಲ್ಲಿ ತೊಡಗಿಕೊಳ್ಳುವುದರಿಂದ ಜೀವನದಲ್ಲಿ ಆತ್ಮವಿಶ್ವಾಸ, ಸಾಧನೆಯ ಛಲ ಹುಟ್ಟಿ ವ್ಯಕ್ತಿತ್ವ ವಿಕಸನಗೊಂಡು ಜೀವನ ರೂಪುಗೊಳ್ಳುವಲ್ಲಿ ಮಹತ್ತರವಾದ ಪಾತ್ರ ವಹಿಸುತ್ತದೆ ಎಂದರು.

ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ| ಸುಕನ್ಯಾ ಮೇರಿ ಜೆ. ಮಾತನಾಡಿ, ಪಾಠೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ಮಕ್ಕಳ ಶಿಕ್ಷಣದ ಮೇಲೂ ಧನಾತ್ಮಕ ಪರಿಣಾಮವನ್ನು ಬೀರುತ್ತದೆ. ಇದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಪೂರಕ ಎಂದರು.

ಉದ್ಯಾವರ ಗ್ರಾ.ಪಂ.ಉಪಾಧ್ಯಕ್ಷ ರಿಯಾಜ್‌ ಪಳ್ಳಿ, ಸಂಸ್ಥೆ ಕಳೆದ 10 ವರ್ಷಗಳ ಹಿಂದೆ ಈ ಕಾರ್ಯಕ್ರಮವನ್ನು ಹುಟ್ಟುಹಾಕಿದ ಸಂಸ್ಥೆಯ ಗೌರವಾಧ್ಯಕ್ಷ ದಿ|ಮಂಜುನಾಥ ಉದ್ಯಾವರ ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿಯಾಗಿದೆ. ಈ ಕಾರ್ಯಕ್ರಮ ಮುಂದುವರಿದು ಅನೇಕ ವಿದ್ಯಾರ್ಥಿ ಪ್ರತಿಭೆಗಳು ಹೊರಹೊಮ್ಮಲಿ ಎಂದರು.

ಅಧ್ಯಕ್ಷತೆಯನ್ನು ನ್ಯಾಯವಾದಿ ಬಿ. ನಾಗರಾಜ್‌ ವಹಿಸಿದ್ದರು.ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ತಿಲಕ್‌ರಾಜ್‌ ಸಾಲ್ಯಾನ್‌, ಪ್ರ|ಕಾರ್ಯದರ್ಶಿ ಗಿರೀಶ್‌ ಗುಡ್ಡೆಯಂಗಡಿ ಉಪಸ್ಥಿತರಿದ್ದರು.

ಸಂಸ್ಥೆಯ ಉಪಾಧ್ಯಕ್ಷೆ ಸುಗಂಧಿಶೇಖರ್‌ ಸ್ವಾಗತಿಸಿದರು. ನಿರ್ದೇಶಕ ಉದ್ಯಾವರ ನಾಗೇಶ್‌ ಕುಮಾರ್‌ ವಿಜೇತರನ್ನು ಪರಿಚಯಿಸಿದರು. ಹಿರಿಯ ಸದಸ್ಯೆ ಮೇರೀ ಡಿ’ಸೋಜಾ ವಂದಿಸಿದರು. ಮಾಜಿ ಅಧ್ಯಕ್ಷ ಆಬಿದ್‌ ಆಲಿ ನಿರೂಪಿಸಿದರು.

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.