Fraud Case ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ನೆಪದಲ್ಲಿ ಲಕ್ಷಾಂತರ ರೂ. ವಂಚನೆ
Team Udayavani, Sep 26, 2023, 11:14 PM IST
ಉಡುಪಿ: ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ಮಾಡಿ ಕೊಡುವುದಾಗಿ ತಿಳಿಸಿ ವ್ಯಕ್ತಿಯೊಬ್ಬರಿಂದ ಲಕ್ಷಾಂತರ ರೂ. ವರ್ಗಾಯಿಸಿಕೊಂಡ ಘಟನೆ ನಡೆದಿದೆ.
ಉಡುಪಿಯ ಅಬ್ದುಲ್ ಕರೀಮ್ ಅವರಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿ ತಾನು ಎಸ್ಬಿಐ ಕ್ರೆಡಿಟ್ ಕಾರ್ಡ್ ಆ್ಯಕ್ಟಿವೇಶನ್ ಮಾಡುವುದಾಗಿ ಹೇಳಿ ಡೆಬಿಟ್ ಕಾರ್ಡ್ ಮಾಹಿತಿ ಹಾಗೂ ಒಟಿಪಿ ಪಡೆದು ಅವರ ಎಸ್.ಬಿ. ಖಾತೆ
ಯಿಂದ 49,999 ರೂ.ಗಳನ್ನು ಕ್ರಮವಾಗಿ 10 ಸಲ ವರ್ಗಾವಣೆ ಮಾಡಿ ಒಟ್ಟು 4,99,990 ರೂ.ಗಳನ್ನು ವರ್ಗಾಯಿಸಿಕೊಂಡಿದ್ದಾರೆ. ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.