ದನದ ಮಾಂಸ ಅಕ್ರಮ ಸಾಗಾಟ: ಕಾಪು ಪೊಲೀಸರಿಂದ ಇಬ್ಬರ ಬಂಧನ

Team Udayavani, Jul 12, 2022, 1:47 AM IST

ದನದ ಮಾಂಸ ಅಕ್ರಮ ಸಾಗಾಟ: ಕಾಪು ಪೊಲೀಸರಿಂದ ಇಬ್ಬರ ಬಂಧನ

ಕಾಪು: ಮಲ್ಲಾರು ಗ್ರಾಮದ ಫ‌‌ಕೀರನಕಟ್ಟೆಯಿಂದ ಮೂಳೂರು ಕಡೆಗೆ ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಮಾರಾಟಕ್ಕಾಗಿ ಅಕ್ರಮವಾಗಿ ದನದ ಮಾಂಸವನ್ನು ಸಾಗಿಸುತ್ತಿದ್ದ ಇಬ್ಬರನ್ನು ಕಾಪು ಪೊಲೀಸರು ಬಂಧಿಸಿದ್ದಾರೆ.

ಸ್ಕೂಟರ್‌ ಸವಾರ ಹುಸೇನಬ್ಬ ಮತ್ತು ಸಹ ಸವಾರ ಶಂಶುದ್ಧೀನ್‌ ಬಂಧಿತ ಆರೋಪಿಗಳು.

ಕಾಪು ಎಸೈ ಶ್ರೀಶೈಲ ಮುರಗೋಡ ನೇತೃತ್ವದ ಪೊಲೀಸರ ತಂಡವು ಮಲ್ಲಾರು ಕೋಟೆ ರಸ್ತೆಯ ರೈಲ್ವೇ ಸೇತುವೆ ಬಳಿ ವಾಹನಗಳನ್ನು ಪರಿಶೀಲಿಸುತ್ತಿರುವಾಗ ಫ‌ಕೀರನಕಟ್ಟೆ ಕಡೆಯಿಂದ ಬಂದ ಸ್ಕೂಟರ್‌ನ ಮುಂಭಾಗದಲ್ಲಿ ಹಳದಿ ಮತ್ತು ಹಸುರು ಬಣ್ಣದ ಪಾಲಿಥಿನ್‌ ಚೀಲದಲ್ಲಿ 15 ಕೆ.ಜಿ.ಯಷ್ಟು ದನದ ಮಾಂಸವನ್ನು ಮಾರಾಟಕ್ಕಾಗಿ ಕೊಂಡೊಯ್ಯುತ್ತಿರುವುದನ್ನು ಪತ್ತೆ ಹಚ್ಚಿದ್ದರು. ಈ ವೇಳೆ ಆರೋಪಿಗಳು ಯಾವುದೇ ಪರವಾನಿಗೆಯಿಲ್ಲದೇ ಬೀದಿ ಬದಿಯಲ್ಲಿದ್ದ ದನವನ್ನು ಕಳವು ಮಾಡಿ, ಹಾಡಿಯಲ್ಲಿ ಮಾಂಸ ಮಾಡಿ ಮನೆ ಮನೆಗೆ ಮಾರಾಟ ಮಾಡುವುದಾಗಿ ಬಾಯ್ಬಿಟ್ಟಿದ್ದರು.

ಆರೋಪಿಗಳು ನೀಡಿರುವ ಮಾಹಿತಿಯಂತೆ ಕಾಪು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

ಟಾಪ್ ನ್ಯೂಸ್

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

Kambala: ಪರಂಪರೆ ಮರೆತಿಲ್ಲ… ಆಧುನಿಕತೆ ಬಿಟ್ಟಿಲ್ಲ

2-bng

Bengaluru: ಪಾನಮತ್ತ ವೈದ್ಯ, ನರ್ಸ್‌ನಿಂದ ರೋಗಿಗೆ ಬೇಕಾಬಿಟ್ಟಿ ಇಂಜೆಕ್ಷನ್‌ ?

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Mangaluru: 8 ವರ್ಷದ ಬಾಲಕಿಯ ಅತ್ಯಾಚಾರ ಕೊ*ಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹತ್ಯೆ

Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Karkala ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Karkala: ಅರುಣೋದಯ ವಿಶೇಷ ಶಾಲೆ ಮುಖ್ಯಸ್ಥೆ ಸಿಸ್ಟರ್‌ ಡೋನಾಲ್ಡಾ ಪಾಯಸ್‌ ನಿಧನ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Manipal ದಾಳಿ: 15 ಬುಟ್ಟಿ ಮರಳು ವಶಕ್ಕೆ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

Udupi: ಗೀತಾರ್ಥ ಚಿಂತನೆ-87: ಎದೆಗಾರಿಕೆಗೆ ಮಾದರಿ ಮಹಿಳೆ ಕುಂತಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

7-bunts

Mangaluru: ಡಿ. 7: ಮುಂಬಯಿಯಲ್ಲಿ ವಿಶ್ವ ಬಂಟರ ಸಮಾಗಮ

6-udupi

Udupi: ಪ್ರಧಾನಿ ಸಹೋದರ ಸೋಮು ಬಾೖ ಶ್ರೀ ಕೃಷ್ಣಮಠಕ್ಕೆ ಭೇಟಿ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

Mangaluru: ಮಕ್ಕಳ ಮಾರಾಟ, ಖರೀದಿಗೆ 5 ವರ್ಷ ಜೈಲು ಶಿಕ್ಷೆ

5-MAHE

MAHE Convocation: ನ. 8-10: ಮಾಹೆ ಘಟಿಕೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.