ಉಡುಪಿ: ಅಪಘಾತ: ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆೆ

Team Udayavani, Oct 12, 2022, 12:51 AM IST

ಉಡುಪಿ: ಅಪಘಾತ: ಸಾವಿಗೆ ಕಾರಣನಾದ ಆರೋಪಿಗೆ ಶಿಕ್ಷೆೆ

ಉಡುಪಿ: ಅಪಘಾತಪಡಿಸಿ ಸಾವಿಗೆ ಕಾರಣವಾದ ಆರೋಪಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.

2017ರಲ್ಲಿ ತ್ರಿಚಕ್ರ ವಾಹನವನ್ನು ಅದರ ಚಾಲಕ ದಿನೇಶ್‌ ನಾಯಕ್‌ (45) ಅವರು ಬಾರ್ಕೂರು ಕಡೆಯಿಂದ ಬ್ರಹ್ಮಾವರ ಕಡೆಗೆ ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ ರಸ್ತೆ ದಾಟಲು ನಿಂತಿದ್ದ ಗೋಪಾಲ ಅವರಿಗೆ ಢಿಕ್ಕಿ ಹೊಡೆದ ಪರಿಣಾಮ ಗೋಪಾಲ ಅವರು ರಸ್ತೆಗೆ ಬಿದ್ದು ತಲೆಗೆ ತೀವ್ರ ಸ್ವರೂಪದ ಗಾಯವಾಗಿ ಮೃತಪಟ್ಟಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿದ್ದು, ಬ್ರಹ್ಮಾವರ ಠಾಣೆಯ ಅಂದಿನ ವೃತ್ತ ನಿರೀಕ್ಷಕ ಶ್ರೀಕಾಂತ್‌ ಕೆ. ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ 1ನೇ ಹೆಚ್ಚುವರಿ ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶ ಶ್ಯಾಮ್‌ಪ್ರಕಾಶ್‌, ಆರೋಪಿ ದಿನೇಶ್‌ ನಾಯಕ್‌ ವಿರುದ್ಧದ ಆರೋಪ ಸಾಬೀತಾಗಿದೆ ಎಂದು 2 ವರ್ಷ 6 ತಿಂಗಳು ಜೈಲು ಶಿಕ್ಷೆ ಮತ್ತು 10,000 ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರಕಾರದ ಪರ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದರು.

ಟಾಪ್ ನ್ಯೂಸ್

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ICC

ICC; ಟು-ಟೈರ್‌ ಟೆಸ್ಟ್‌  ನಿಯಮಕ್ಕೆ ಸಿದ್ಧತೆ? ಏನಿದು ಸಿಸ್ಟಮ್‌?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

Udupi: ಪರಿಷ್ಕೃತ ಅಂತಿಮ ಮತದಾರರ ಪಟ್ಟಿ ಪ್ರಕಟ

car-parkala

Brahmavar: ಕಂಟೈನರ್‌ ಢಿಕ್ಕಿ; ಬೈಕ್‌ ಸಹಸವಾರೆ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

canada

Facing Dissent: ಕೆನಡಾ ಪ್ರಧಾನಿ ಹುದ್ದೆಗೆ ಟ್ರುಡೋ ರಾಜೀನಾಮೆ

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

1-wewwewq

Tamil actor ವಿಶಾಲ್‌ಗೆ ಅನಾರೋಗ್ಯ?: ಅಭಿಮಾನಿಗಳಿಗೆ ಆತಂಕ

1-kumb

Mahakumbh 2025; ವಕ್ಫ್ ಮಂಡಳಿಗೆ ಸೇರಿದ ಜಾಗದಲ್ಲಿ ಕುಂಭಮೇಳ: ಮೌಲ್ವಿ ವಿವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.