ಉಡುಪಿ: ದೈವಗಳ ಸೊತ್ತು ಕಳವು ಆರೋಪಿ ಬಂಧನ
Team Udayavani, May 21, 2022, 1:14 AM IST
ಉಡುಪಿ: ಹಿರೇಬೆಟ್ಟು ದೈವಸ್ಥಾನ ಕಳವು ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಮಣಿಪಾಲ ಪೊಲೀ ಸರು ಮೇ 19ರಂದು ಬಂಧಿಸಿದ್ದಾರೆ.
ಹಿರೇಬೆಟ್ಟುವಿನ ಭಾಸ್ಕರ್ ಶೆಟ್ಟಿ (49) ಬಂಧಿತ ಆರೋಪಿ. 10 ದಿನಗಳ ಹಿಂದೆ ಹಿರೇಬೆಟ್ಟುವಿನ ಬಾಳಕಟ್ಟು ಬೀಡುಮನೆ ದೈವಸ್ಥಾನಕ್ಕೆ ನುಗ್ಗಿದ ಆರೋಪಿ, ಆರತಿ, ಪಂಚಲೋಹದ ಮುಖ, ಹಿತ್ತಾಳೆ ಸಾಮಗ್ರಿ, ಘಂಟೆ ಸೇರಿದಂತೆ ಸುಮಾರು 50 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವು ಮಾಡಲಾಗಿತ್ತು.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.