ಸೈಕಲ್‌ ಜಾಗೃತಿ ಜಾಥಾ; ಹೆಬ್ರಿಯಲ್ಲಿ ಭವ್ಯ ಸ್ವಾಗತ

Team Udayavani, Jul 22, 2017, 6:55 AM IST

210717hbre7.gif

ಹೆಬ್ರಿ:  ಸರಕಾರ,ಪೊಲೀಸ್‌ ಇಲಾಖೆಯ ಸಾರ್ವಜನಿಕ ಕಾರ್ಯಕ್ರಮಗಳ ಕುರಿತು ಜನರಿಗೆ ತಿಳಿವಳಿಕೆ, ಅಪರಾಧ ತಡೆಯುವ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ಸೈಕಲ್‌ ಪ್ರಯಾಣದಿಂದ ಉತ್ತಮ ಆರೋಗ್ಯ ಎಂಬುದನ್ನು ಪ್ರಚಾರ ಮಾಡಲು ಪೋಲೀಸ್‌ ಇಲಾಖೆ ಏರ್ಪಡಿಸಿದ  ವಿಶೇಷ ಸೈಕಲ್‌ ಜಾಥಾ ತಂಡವನ್ನು ಜು. 21ರಂದು  ಹೆಬ್ರಿ ಗ್ರಾ.ಪಂ.ಎದುರು ಹೆಬ್ರಿ ಆರಕ್ಷಕ ಠಾಣೆ, ಗ್ರಾ.ಪಂ. ಭವ್ಯ ಸ್ವಾಗತವನ್ನು ಕೋರಿತು.

ಜಾಗೃತ ಜಾಥಾ ಎಲ್ಲಿಂದ ಎಲ್ಲಿಗೆ:  ಬೀದರ್‌ನಲ್ಲಿ ಜು. 12ರಂದು ಸೈಕಲ್‌ ಜಾಥಾಕ್ಕೆ ಚಾಲನೆ ದೊರೆತಿದ್ದು ಜು. 25ರಂದು ಬೆಂಗಳೂರಿನಲ್ಲಿ ಕೊನೆಗೊಳ್ಳಲಿದೆ. ಕೆಎಸ್ಸಾರ್ಪಿ, ಐಆರ್‌ಬಿ ಪಡೆ ಹಾಗೂ ತರಬೇತಿ ಶಾಲಾ ಘಟಕದ ತಲಾ ಮೂವರು ಅಧಿಕಾರಿಗಳು, ಸಿಬಂದಿ ಜಾಥಾದಲ್ಲಿ ಭಾಗವಹಿಸಿದ್ದು  ಚಾಮ ರಾಜನಗರ ಎಸ್ಪಿ ಅಯ್ಯಪ್ಪ ನೇತೃತ್ವದ 55 ಜನ ಸದಸ್ಯರಿರುವ ತಂಡ 14ದಿಗಳಲ್ಲಿ 14 ನಗರ ಗಳನ್ನು ಸುತ್ತಾಡಿ ಜಾಗೃತಿಯನ್ನು ಮೂಡಿಸುವ ಉದ್ದೇಶವನ್ನು ಹೊಂದಿದ್ದು ಸೈಕಲ್‌ ಮೂಲಕ 1,354 ಕೀ.ಮೀ.ಕ್ರಮಿಸಲಿದೆ.

ಯಾವ ಯಾವ ನಗರ:
ಈಗಾಗಲೇ ಬೀದರ್‌ನಿಂದ ಹೊರಟ ಜಾಥಾ ಕಲುºರ್ಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮುನಿರಾ ಬಾದ್‌, ಶಿಗ್ಗಾವಿ, ಶಿವಮೊಗ್ಗ  ಆಗಮಿಸಿ ಶಿವಮೊಗ್ಗದಿಂದ ಬೆಳಿಗ್ಗೆ 5.30ಕ್ಕೆ ಹೊರಟ ಜಾಥ ಮಧ್ಯಾಹ್ನ 12.30 ಹೊತ್ತಿಗೆ ಹೆಬ್ರಿಗೆ ಆಗಿಮಿಸಿದ್ದು ನಂತರ ಮಂಗಳೂರು, ಹಾಸನ, ಮೈಸೂರು ಮಾರ್ಗವಾಗಿ  ಜು. 25ರಂದು ಬೆಂಗಳೂರು ತಲುಪಲಿದೆ.

ಹೆಬ್ರಿಯಲ್ಲಿ ಸ್ವಾಗತ: ಸುರಿಯುವ ಮಳೆಯನ್ನು ಲೆಕ್ಕಿಸಿದೆ ಈಗಾಗಲೇ 8ನಗರವನ್ನು  ತಿರುಗಿ ಹೆಬ್ರಿಗೆ ಆಗಮಿಸಿದ ಸೈಕಲ್‌ ಜಾಥಾ ತಂಡದ ನೇತೃತ್ವ ವಹಿಸಿದ ಚಾಮರಾಜನಗರ ಎಸ್ಪಿ ಅಯ್ಯಪ್ಪ ಅವರಿಗೆ ಹೆಬ್ರಿ ಠಾಣಾಧಿಕಾರಿ ಜಗನ್ನಾಥ ಟಿ. ಹಾಗೂ ಗ್ರಾಮ ಪಂಚಾಯತ್‌ ಅಧ್ಯಕ್ಷ ಸುಧಾಕರ ಹೆಗ್ಡೆ ಪುಷ‌³ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಉಪಾಧ್ಯಕ್ಷೆ ವೀಣಾ ಪ್ರಭು, ಪಿಡಿಒ ವಿಜಯಾ, ನವೀನ್‌ ಅಡ್ಯಂತಾಯ, ಪೊಲೀಸ್‌ ಹೆಡ್‌ ಕಾನ್‌ಸ್ಟೆàಬಲ್‌ ಸುರೇಶ್‌   ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

‌BBK11: ಬಾಯಿ ಮುಚ್ಕೊಂಡು ಇರು..‌ ಫೈಯರ್‌ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.