ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹ: ಅಹೋರಾತ್ರಿ ಧರಣಿ

Team Udayavani, Nov 28, 2018, 1:50 AM IST

maralu-gate-27-11.jpg

ಉಡುಪಿ: ಜಿಲ್ಲೆಯಲ್ಲಿ ಜನರನ್ನು ತೀವ್ರವಾಗಿ ಕಾಡುತ್ತಿರುವ ಮರಳು ಸಮಸ್ಯೆಯನ್ನು ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರಿನ ಸತ್ಯಾಗ್ರಹ ಕಟ್ಟೆಯಲ್ಲಿ ಜಿಲ್ಲಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕ ಸಂಘಗಳ ಸಮನ್ವಯ ಸಮಿತಿಯಿಂದ ನಡೆಯುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದೆ. ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಸಿಐಟಿಯು ರಾಜ್ಯ ಉಪಾಧ್ಯಕ್ಷ ಕೆ. ಶಂಕರ್‌ ಜಿಲ್ಲೆಯ ಸಮಸ್ಯೆಯಾಗಿದ್ದ ಮರಳು ಸಮಸ್ಯೆ ರಾಜ್ಯದ ಸಮಸ್ಯೆಯಾಗಿದೆ. ಈ ಸಮಸ್ಯೆಯನ್ನು ನಿರ್ವಹಿಸಲು ಜನಪ್ರತಿನಿಧಿಗಳು ವಿಫ‌ಲರಾಗಿದ್ದಾರೆ. ಈ ವಿಫ‌ಲತೆಗೆ ಕಾರಣ ಭ್ರಷ್ಟಾಚಾರ. ಇದರಿಂದ ಇಷ್ಟೆಲ್ಲ ಸಮಸ್ಯೆ ಉದ್ಭವಿಸಲು ಕಾರಣವಾಗಿದೆ. 

ಈಗ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳು ತೆಗೆಯಲು ಹೋಗುತ್ತಿದ್ದಾರೆ. ನಾವು ಚಿಕ್ಕವರಿದ್ದಾಗ ಸಿಆರ್‌ಝಡ್‌ ವ್ಯಾಪ್ತಿಯಲ್ಲಿ ಮರಳನ್ನು ತೆಗೆಯುತ್ತಿರಲಿಲ್ಲ. ಏಕೆಂದರೆ ಉಪ್ಪು ನೀರಿನ ಮರಳನ್ನು ಬಳಕೆ ಮಾಡಿದ್ದಲ್ಲಿ ಆ ಕಟ್ಟಡಕ್ಕೆ ಬಾಳಿಕೆ ಕಡಿಮೆ. ಈಗ ಇವರ ಭ್ರಷ್ಟಾಚಾರದಿಂದ ಎಲ್ಲ ಮರಳನ್ನು ಕಟ್ಟಡ ನಿರ್ಮಾಣಕ್ಕೆ ಬಳಕೆ ಮಾಡುತ್ತಿದ್ದಾರೆ. ಇದರ ಪರಿಣಾಮವನ್ನು ಮುಂದೆ ನಾವೇ ಅನುಭವಿಸಬೇಕು ಎಂದರು.

ಪಾಲನೆಯಾಗದ ಸುಪ್ರೀಂ ಆದೇಶ
ದೇಶದಲ್ಲಿ ರಾಮಮಂದಿರ ವಿವಾದ, ಶಬರಿಮಲೆ ವಿವಾದಗಳ ನಡುವೆ ಸುಪ್ರೀಂಕೋರ್ಟ್‌ ಆದೇಶವನ್ನು ಧಿಕ್ಕರಿಸುವ ಹಂತಕ್ಕೆ ಕೇಂದ್ರ ಸರಕಾರ ಹೋಗಿದೆ. ಸುಪ್ರೀಂ ಕೋರ್ಟ್‌ನ ಯಾವುದೇ ಆದೇಶಗಳೂ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ಶಂಕರ್‌ ಹೇಳಿದರು. ಪ್ರತಿಭಟನೆಯಲ್ಲಿ ಸಿಐಟಿಯು ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಶೇಖರ್‌ ಬಂಗೇರ, ಸುರೇಶ್‌ ಕಲ್ಲಾಗರ, ಕವಿರಾಜ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

Thirthahalli: ತೀರ್ಥಹಳ್ಳಿ ವ್ಯವಸ್ಥಿತವಾಗಿ ಎರಡನೇ ಭಟ್ಕಳ ಆಗುತ್ತಿದೆ.. ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

1

Udupi: ಪೊಲೀಸ್‌ ಅಧಿಕಾರಿಯೆಂದು ನಂಬಿಸಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.