Udupi ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
Team Udayavani, Nov 29, 2023, 11:54 PM IST
ಉಡುಪಿ: ಇಂದ್ರಾಳಿಯ ದೇವಸ್ಥಾನ ರಸ್ತೆಯಲ್ಲಿ ಖಾಸಗಿಯವರ ಕಟ್ಟಡದಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಶವವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ವ್ಯಕ್ತಿ ಮೃತಪಟ್ಟು ಮೂರು ದಿನಗಳು ಕಳೆದಿರಬಹುದು. ಹೃದಯಾಘಾತದಿಂದ ಸಾವು ಸಂಭವಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವಾಸನೆ ಹಬ್ಬಿದ್ದರಿಂದ ಸ್ಥಳೀಯರಿಗೆ ವ್ಯಕ್ತಿ ಮೃತಪಟ್ಟಿರುವುದು ಮಂಗಳವಾರ ರಾತ್ರಿ ಗಮನಕ್ಕೆ ಬಂದಿದೆ.
ಮೃತ ವ್ಯಕ್ತಿಯ ಬಳಿ ಲಭಿಸಿದ ಆಧಾರ್ ಚೀಟಿಯಲ್ಲಿ ಮುಂಬಯಿಯ ವಿಳಾಸವಿದ್ದು, ಹೆಸರು ಶರಣ್ ಶಿವ ಶೆಟ್ಟಿ ಎಂದಿದೆ.
ಮಣಿಪಾಲ ಪೊಲೀಸ್ ಠಾಣೆಯ ಎಎಸ್ಐ ಗಂಗಪ್ಪ, ಸಿಬಂದಿಗಳಾದ ಪ್ರಸನ್ನ ರೇವಣ್ಣ ಅವರು ಕಾನೂನು ಪ್ರಕ್ರಿಯೆ ನಡೆಸಿದರು. ಮಣಿಪಾಲದ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಶವ ಸಾಗಿಸಲು ಸಮಾಜಸೇವಕ ನಿತ್ಯಾನಂದ ಒಳಕಾಡು ಇಲಾಖೆಗೆ ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Assam; ಚಹಾರ್ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್
Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು
Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್ ಪಂಕ್ಚರ್
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.