ನವ ವಿವಾಹಿತೆ ಕೆರೆಗೆ ಬಿದ್ದು ಸಾವು :‌ ಸಾವಿನ ಬಗ್ಗೆ ಸಂಶಯ..!

Team Udayavani, Oct 18, 2019, 2:33 PM IST

news-tdy-1

ಬೆಳ್ಳಾರೆ, ಅ. 18 : ಚೊಕ್ಕಾಡಿ ಸಮೀಪದ ಕುಕ್ಕುಜಡ್ಕದಲ್ಲಿ ನವವಿವಾಹಿತೆಯೊಬ್ಬರು ಕೆರೆಗೆ ಬಿದ್ದು ಮೃತಪಟ್ಟ ಘಟನೆ ಡಿ.17 ರಂದು ನಡೆದಿದೆ.

ಕುಕ್ಕುಜಡ್ಕ ತಂಟೆಪ್ಪಾಡಿ ನಿವಾಸಿ ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಹರೀಶ್ ಅವರ ಪತ್ನಿ ಶ್ರುತಿ ಮೃತ ನವ ವಿವಾಹಿತೆ.

ಅಜ್ಜಾವರ ಗ್ರಾಮದ ಮುಳ್ಯ ಲಕ್ಷ್ಮಣ ಗೌಡ ಅವರ ಪುತ್ರಿ ಶ್ರುತಿ ಅವರ ವಿವಾಹವು ಹರೀಶ್‌ ಅವರ ಜತೆ 2018 ಡಿ.27‌ ರಂದು ನಡೆದಿತ್ತು. ಅನ್ಯೋನ್ಯವಾಗಿದ್ದ ಪತಿ ಪತ್ನಿಯ ನಡುವೆ ಕೆಲ ಸಮಯಯದ ಹಿಂದೆ ಜಗಳವಾಗಿತ್ತೆಂದೂ ಈ ವಿಷಯ ಶ್ರುತಿ ಆಕೆಯ ಮನೆಯವರಿಗೆ ತಿಳಿಸಿ ಮನೆಯವರು ಕುಕ್ಕುಜಡ್ಕ ಹೋಗಿ ಅವರಿಬ್ಬರನ್ನು ಸಮಧಾನ ಪಡಿಸಿ ಬಂದಿದ್ದರೆಂದು ಶ್ರುತಿಯ ಸಂಬಂಧಿಕರು ಹೇಳುತ್ತಾರೆ.

ಅ.17 ರಂದು 7ಗಂಟೆ ಸುಮಾರಿಗೆ ಶ್ರುತಿ ಕೆರೆಗೆ ಬಿದ್ದು ಮೃತಪಟ್ಟಿದ್ದಾಳೆ ಎಂದು ಆಕೆಯ ಪತಿ ಫೋನ್ ಮಾಡಿದ್ದ. ಬಳಿಕ ನಾವು ಹೋಗಿ ನೋಡಿದಾಗ ಆಕೆಯ ಶವ ಕೆರೆಯಲ್ಲಿತ್ತು. ಆಕೆ ಯಾಕೆ ಹೀಗೆ ಮಾಡಿದ್ದಾಳೆ ಎಂದು ನಮಗೆ ಗೊತ್ತಿಲ್ಲ. ಅದರೆ ಗಂಡ ತನ್ನೊಡನೆ ಸರಿಯಾಗಿ ಮಾತನಾಡುತ್ತಿಲ್ಲ, ನಾನು ಊಟ ಬಡಿಸಿ ಕೊಟ್ಟರೆ ಮಾಡುತ್ತಿಲ್ಲ ವಿನಾಃ ಕಾರಣ ಬಯ್ಯುತ್ತಾರೆ ಎಂದು ಕೆಲವು ಬಾರಿ ಆಕೆ ಹೇಳಿದ್ದಳು.

ನಾವು ಅವಳ ಮನೆಗೆ ಹೋಗಿ ಸಮಧಾನ ಹೇಳಿ ಬಂದದ್ದು ಇದೆ. ನಿನ್ನೆ ನಾವು ಹೋದಾಗ ಹರೀಶ್‌ ಅವರನ್ನು ವಿಚಾರಿಸಿದೆವು. ಆತ ನಾನು ಕಾಲೇಜಿಗೆ ಹೋಗಿದ್ದೆ ಸಂಜೆ ಬರುವ ಶ್ರುತಿ ಮನೆಯಲ್ಲಿ ಇರಲಿಲ್ಲ. ಬಳಿಕ ಇದ್ದ ಕೊಕ್ಕೊವನ್ನು ತೆಗೆದು ಕುಕ್ಕುಜಡ್ಕಕ್ಕೆ ಹೋಗಿ ಕೊಟ್ಟು ಬಂದೆ. ವಾಪಾಸ್ಸು ಬರುವಾಗಲು ಅವಳು ಮನೆಯಲ್ಲಿ ಇರಲಿಲ್ಲ. ಬಳಿಕ ನಾನು ಮನೆಯಲ್ಲಿ ಕೇಳಿದಾಗ ತೋಟಕ್ಕೆ ಹೋಗಿದ್ದಾಳೆ ಎಂದು ಹೇಳಿದರು.

ನಾನು ಹುಡುಕಿಕೊಂಡು ಹೋದಾಗ ಕೆರೆಯಲ್ಲಿ ಆಕೆಯು ಬಿದ್ದಿರುವುದು ಗೊತ್ತಾಯಿತು ಎಂದಷ್ಟೆ ಹೇಳಿದ್ದಾನೆ ಎಂದು ಶ್ರುತಿಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ. ಸಾವಿನ ಬಗ್ಗೆ ಕಾರಣ ನಮಗೆ ತಿಳಿಯಬೇಕು. ಅದಕ್ಕಾಗಿ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದೇವೆ ಎಂದು ಅವರು ಹೇಳಿದ್ದಾರೆ..

ಟಾಪ್ ನ್ಯೂಸ್

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

rajnath 2

2025 ‘ಸುಧಾರಣೆಗಳ ವರ್ಷ’ಎಂದು ಘೋಷಣೆ ಮಾಡಿದ ರಕ್ಷಣ ಸಚಿವಾಲಯ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

BBK11: ಬಿಗ್‌ ಬಾಸ್‌ ಮನೆಯಲ್ಲಿ ಚೈತ್ರಾ ಬಿರುಗಾಳಿ ಎಂದ ಉಗ್ರಂ ಮಂಜು ತಂದೆ

biren-singh

Manipur ಘಟನೆಗಳಿಗೆ ಕ್ಷಮೆ ಕೇಳಿದ ಸಿಎಂ: ಪ್ರಧಾನಿ ಏಕೆ ಭೇಟಿ ನೀಡಿಲ್ಲ ಎಂದ ಕಾಂಗ್ರೆಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kaup: ಎಲ್ಲೂರು ಘಟಕದಲ್ಲಿ ಉಚ್ಚಿಲದ ತ್ಯಾಜ್ಯ ವಿಲೇವಾರಿ ಬೇಡಿಕೆ

10

Udupi: ಹುಲ್ಲು ಕೊಯ್ಯುವ ಯಂತ್ರಕ್ಕೆ ಸಿಲುಕಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ

6

Karkala ಪೇಟೆ ಸುತ್ತಮುತ್ತ ಬೀದಿನಾಯಿಗಳ ಹಾವಳಿ

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

12-udupi

Udupi: ಅಯ್ಯಪ್ಪ ಮಾಲಾಧಾರಿ ಭಕ್ತರಿಂದ ದಾಂಧಲೆ: ದೂರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

Murdeshwar:ಅಶುಭ- ಪ್ರವಾಸಿಗರಿಲ್ಲದೆ ಮುರ್ಡೇಶ್ವರ ಕಿನಾರೆ ಭಣ ಭಣ!

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

Mumbai: ಸಂಚಾರ ನಿಯಮ ಉಲ್ಲಂಘನೆ: ಹೊಸ ವರ್ಷದ ಮುನ್ನಾ ದಿನ 89 ಲಕ್ಷ ರೂ. ದಂಡ ಸಂಗ್ರಹ

Mumbai: ಹೊಸ ವರ್ಷದ ಮುನ್ನಾದಿನ 17,800 ವಾಹನ ಚಾಲಕರಿಗೆ ದಂಡ, 89 ಲಕ್ಷ ರೂ. ಸಂಗ್ರಹ

Hubballi

Hubballi: ಹಳೇ ವೈಷಮ್ಯದಿಂದ ಸಹಚರರೊಂದಿಗೆ ಸೇರಿ ಹಲ್ಲೆ; ವ್ಯಕ್ತಿ ಮೃತ್ಯು

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Delhi: ಕೇಜ್ರಿವಾಲ್‌ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.