ಮುಂಡ್ಕೂರು : ವಿದ್ಯುತ್ ತಂತಿ ತಗುಲಿ ವೃದ್ದೆ ಸಾವು
Team Udayavani, Aug 17, 2018, 10:09 AM IST
ಬೆಳ್ಮಣ್ : ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತಲುಗಿ ವೃದ್ದೆಯೋರ್ವರು ಮೃತಪಟ್ಟ ಘಟನೆ ಶುಕ್ರವಾರ ಬೆಳಿಗ್ಗೆ ಕಾರ್ಕಳ ತಾಲೂಕಿನ ಮುಂಡ್ಕೂರಿನಲ್ಲಿ ನಡೆದಿದೆ.
ಮುಂಡ್ಕೂರು ಭಟ್ರಕೆರೆ ನಿವಾಸಿ ಯಮುನ ಸಪಳ್ತಿ ( 76 ವರ್ಷ ) ಮೃತಪಟ್ಟವರು. ಇಂದು ಬೆಳಿಗ್ಗೆ ಹೂ ಕೊಯ್ಯಲು ಹೋಗಿದ್ದ ಸಂದರ್ಭ ನೆಲಕ್ಕೆ ಬಿದ್ದಿರುವ ವಿದ್ಯುತ್ ತಂತಿಯಿಂದ ವಿದ್ಯುತ್ ಪ್ರವಹಿಸಿ ಮೃತಪಟ್ಟಿದ್ದಾರೆ.
ಕಾರ್ಕಳ ಗ್ರಾಮಾಂಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.