ನಾಡಿನೆಲ್ಲೆಡೆ ಸಂಭ್ರಮದ ಗೋಪೂಜೆ
Team Udayavani, Nov 9, 2018, 11:42 AM IST
ಉಡುಪಿ: ಬಲಿಪಾಡ್ಯದ ದಿನವಾದ ಗುರುವಾರ ನಾಡಿನ ವಿವಿಧೆಡೆ ಗೋಪೂಜೆಯನ್ನು ನಡೆಸಲಾಯಿತು. ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಶ್ರೀ ಪಲಿಮಾರು ಮತ್ತು ಶ್ರೀ ಅದಮಾರು ಕಿರಿಯ ಮಠಾಧೀಶರು ಕನಕ ಗೋಪುರದ ಎದುರು ಪೂಜೆ ಸಲ್ಲಿಸಿ ದನಗಳಿಗೆ ತಿನಿಸುಗಳನ್ನು ನೀಡಿದರು.
ಬಳಿಕ ರಥಬೀದಿಯಲ್ಲಿ ದನಗಳ ಮೆರವಣಿಗೆ ನಡೆಯಿತು.ಗೋಪೂಜೆ ನಿಮಿತ್ತ ದೇಸೀ ಹಸುಗಳಿಂದ ತಯಾರಿಸಿದ ಪಂಚಗವ್ಯವನ್ನು ಭಕ್ತರಿಗೆ ವಿತರಿಸಲಾಯಿತು. ವಿವಿಧ ಮಠಗಳು, ದೇವಸ್ಥಾನಗಳಲ್ಲಿ, ಮನೆಗಳಲ್ಲಿಯೂ ಗೋಪೂಜೆ ನಡೆಸಲಾಯಿತು. ಈ ಸಂದರ್ಭ ದನಗಳಿಗೆ ವಿಶಿಷವಾದ ಅಲಂಕಾರಗಳನ್ನು ಮಾಡಲಾಯಿತು. ಜನರಿಗೆ ಅನುಕೂಲವಾಗಲು ಕೆಲವು ಗೋಶಾಲೆಗಳಲ್ಲಿ ಬೇರೆ ದಿನಗಳಲ್ಲಿಯೂ ಗೋಪೂಜೆಯನ್ನು ಆಯೋಜಿಸಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
Manipal: ನಿತ್ಯ ಅಪಘಾತ ತಾಣವಾದ ಈಶ್ವರ ನಗರ-ಪರ್ಕಳ ರಸ್ತೆ
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
MUST WATCH
ಹೊಸ ಸೇರ್ಪಡೆ
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.