ಕಾಪು: ಕೋಳಿ ಮೊಟ್ಟೆಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್
Team Udayavani, Jul 3, 2021, 1:14 PM IST
ಕಾಪು: ಗ್ರಾಮೀಣ ಪ್ರದೇಶಗಳಲ್ಲಿ ಕೋಳಿ ಮೊಟ್ಟೆಗೆ ಬೇಡಿಕೆ ಹೆಚ್ಚಿದ್ದು, ಸರಬರಾಜಿನಲ್ಲಿ ಕೂಡಾ ಭಾರೀ ಏರಿಕೆ ಕಂಡು ಬಂದಿದೆ.
ಮಾರುಕಟ್ಟೆಯಲ್ಲಿ ತಾಜಾ ಮೀನಿನ ಅಭಾವ, ಅದರ ಜೊತೆಗೆ ಮೀನಿನ ಬೆಲೆಯೂ ಗಗನಕ್ಕೆ ಏರಿರುವುದರಿಂದ ಮೊಟ್ಟೆಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಕಂಡು ಬಂದಿದೆ.
ಏಪ್ರಿಲ್ ತಿಂಗಳಿನಿಂದ ಮೊಟ್ಟೆಯ ದರದಲ್ಲಿ ಏರಿಕೆ ಕಾಣುತ್ತಿದ್ದು, ಚಿಲ್ಲರೆ ಅಂಗಡಿಯಲ್ಲಿ 5 ರೂ. ಇದ್ದ ಮೊಟ್ಟೆಯ ದರ ಈಗ 6.50 ರಿಂದ 7 ರೂ. ತಲುಪಿದೆ ಎಂದು ಮೊಟ್ಟೆ ವ್ಯಾಪಾರಿಗಳು ತಿಳಿಸಿದ್ದಾರೆ.
ಲಾಕ್ ಡೌನ್ ಎಫೆಕ್ಟ್ ಜೊತೆಗೆ ಸಮುದ್ರದಲ್ಲಿ ಮೀನುಗಾರಿಕೆಗೆ ರಜೆ ಘೋಷಿಸಿರುವ ಹಿನ್ನೆಲೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗಿರುವುದು ಒಂದೆಡಯಾದರೆ, ಮತ್ತೊಂದೆಡೆ ಪೌಷ್ಟಿಕಾಂಶಯುಕ್ತವಾದ ಆಹಾರದ ಪಟ್ಟಿಯಲ್ಲಿರುವ ಮೊಟ್ಟೆ ಸೇವನೆಯಿಂದ ಕೊರೊನಾ ಸಂಧರ್ಭದಲ್ಲಿ ಮನುಷ್ಯನ ದೇಹದಲ್ಲಿ ಇಮ್ಯುನಿಟಿ ಪವರ್ ಹೆಚ್ಚಾಗುತ್ತದೆ ಎಂಬ ಕಾರಣದಿಂದಲೂ ಮಾಂಸಾಹಾರಿಗಳು ಹೆಚ್ಚಾಗಿ ಮೊಟ್ಟೆಯನ್ನೇ ಈಗ ನೆಚ್ಚಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.