ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Team Udayavani, Dec 22, 2024, 3:18 PM IST
ಉಡುಪಿ: ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಬಗ್ಗೆ ಅವಹೇಳನಕಾರಿ ಪದ ಬಳಕೆ ಮಾಡಿದ ಬಿಜೆಪಿಯ ಪರಿಷತ್ ಸದಸ್ಯನಾದ ಸಿಟಿ ರವಿಯ ಮಾತನ್ನು ಪ್ರಸಾದ್ ರಾಜ್ ಕಾಂಚನ್ ಅವರು ತೀವ್ರವಾಗಿ ಖಂಡಿಸಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ತೀವ್ರ ಅವಮಾನ ಮಾಡಿದ ಸಿಟಿ ರವಿ ಗೆ ಯಾವ ಕಾರಣಕ್ಕೂ ಪರಿಷತ್ ಸದಸ್ಯನಾಗಿ ಮುಂದುವರಿಯಲು ಅರ್ಹರಿಲ್ಲ ಅವರನ್ನು ಕೂಡಲೇ ಪರಿಷತ್ ಸದಸ್ಯ ಸ್ಥಾನದಿಂದ ಅಮಾನತು ಮಾಡಬೇಕು ಎಂದು ಅಗ್ರಹಿಸಿದ್ದಾರೆ.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಮುಂದಿನ ಜಿಲ್ಲೆಗೆ ಬೇಟಿ ನೀಡುವ ಸಂದರ್ಭದಲ್ಲಿಜಿಲ್ಲೆಯ ಸಹಸ್ರಾರು ಮಹಿಳೆಯರ ಬೆಂಬಲವನ್ನು ಪ್ರತ್ಯಕ್ಷವಾಗಿ ತೋರಿಸಲಾಗುವುದು ಎಂದು ಪ್ರಸಾದ್ ರಾಜ್ ಕಾಂಚನ್ ಅವರು ಪತ್ರಿಕಾ ಪ್ರಕಟಣೆ ಅಲ್ಲಿ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Manipal: ಕೇಂದ್ರ ಸರಕಾರದ ಯೋಜನೆ ಫಲಾನುಭವಿಗಳಿಗೆ ಸಾಲ ನೀಡಲು ಸತಾಯಿಸಬೇಡಿ: ಸಂಸದ ಕೋಟ
Udupi; ಗೀತಾರ್ಥ ಚಿಂತನೆ 132: ತಣ್ತೀವಿರುವುದು ಉಪದೇಶಕ್ಕಲ್ಲ, ಅಭ್ಯಾಸಕ್ಕೆ
Udupi: ವಿಶ್ವಶಾಂತಿಗೆ ಭಗವದ್ಗೀತೆಯೇ ಮೂಲಾಧಾರ: ಪುತ್ತಿಗೆ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.