ಮಳೆಯ ನಡುವೆಯೂ ಕೊಲ್ಲೂರು ಕ್ಷೇತ್ರದಲ್ಲಿ ಭಕ್ತ ಸಾಗರ
Team Udayavani, Jul 14, 2019, 5:36 AM IST
ಕೊಲ್ಲೂರು: ಜಡ್ಕಲ್, ಮುದೂರು, ಸೆಳ್ಕೊಡು, ಕಾನಿR ಸಹಿತ ವಂಡ್ಸೆಯಲ್ಲಿ ಜು. 13ರಂದು ಉತ್ತಮ ಮಳೆಯಾಗಿದೆ.
ಕಳೆದ 1 ವಾರದಿಂದ ಈ ಭಾಗದಲ್ಲಿ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆ ಚುರುಕುಗೊಂಡಿದೆ.
ಕೊಲ್ಲೂರು, ಹಾಲ್ಕಲ್ ಹಾಗೂ ದಳಿ ಪರಿಸರದಲ್ಲಿ ಶನಿವಾರ ಸಾಧಾರಣ ಮಳೆಯಾಗಿದೆ.
ಕೊಲ್ಲೂರು ಕ್ಷೇತ್ರದಲ್ಲಿ ಭಕ್ತ ಸಂದಣಿ
ಮಳೆಯ ನಡುವೆಯೂ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 8 ಸಾವಿರಕ್ಕೂ ಅಧಿಕ ಭಕ್ತರು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ದೇವಿಯ ದರ್ಶನ ಪಡೆದರು.
ನಿರಂತರವಾಗಿ 2 ದಿನ ರಜೆಯಾಗಿರುವು ದರಿಂದ ರವಿವಾರ ಕೂಡ ಭಾರೀ ಭಕ್ತ ಸಾಗರ ನಿರೀಕ್ಷಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL Auction: ಸಂಪೂರ್ಣ ಐಪಿಎಲ್ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್
Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ
Bhairathi Ranagal Review: ರೋಣಾಪುರದ ರಣಬೇಟೆಗಾರ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.