ಸ್ವರ್ಣಾ ನದಿಯಲ್ಲಿ ಮಿಂದೆದ್ದ ಭಕ್ತರು
Team Udayavani, Apr 26, 2017, 3:06 PM IST
ಉಡುಪಿ : ಕೃಷ್ಣಾಂಗಾರಕ ಚತುರ್ದಶಿ ಪ್ರಯುಕ್ತ ಮಂಗಳವಾರ ಉಡುಪಿ ಪೆರಂಪಳ್ಳಿಯ ಶೀಂಬ್ರಾ ಸಿದ್ಧಿವಿನಾಯಕ ದೇವಸ್ಥಾನದ ಬಳಿ ಸ್ವರ್ಣಾ ನದಿ ಸ್ನಾನ ಘಟ್ಟದಲ್ಲಿ ಶ್ರೀ ಸೋದೆ, ಶ್ರೀ ಕಾಣಿಯೂರು, ಪರ್ಯಾಯ ಶ್ರೀ ಪೇಜಾವರ ಕಿರಿಯ ಶ್ರೀಗಳು ಆಗಮಿಸಿ ದಂಡತೀರ್ಥಸ್ನಾನ ಹಾಗೂ ನೂರಾರು ಮಂದಿ ಭಕ್ತರು ಪವಿತ್ರ ನದಿಸ್ನಾನ ಮಾಡಿದರು.
ದೂರದ ಬೆಂಗಳೂರು, ಮೈಸೂರು, ಹುಬ್ಬಳ್ಳಿ, ಧಾರವಾಡ, ಬಾಗಲಕೋಟೆಯಿಂದ ನದಿ ಸ್ನಾನ ಮಾಡುವ ಸಲುವಾಗಿ ಸೋಮವಾರ ಸಂಜೆಯೇ ಉಡುಪಿಗೆ ಆಗಮಿಸಿದ್ದರು. ಕ್ಷೇತ್ರದ ವ್ಯವಸ್ಥಾಪಕ ಕೃಷ್ಣಮೂರ್ತಿ ಶಿವತ್ತಾಯ, ಅರ್ಚಕ ನವೀನ ಶಿವತ್ತಾಯ, ನಾಗರಾಜ ಶಿವತ್ತಾಯ, ವಾಸುದೇವ ಭಟ್ ಪೆರಂಪಳ್ಳಿ ವಿಜಯ ಸಾಲ್ಯಾನ್, ಗೋಪಾಲ… ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.