ಶ್ರದ್ಧೆ, ಭಕ್ತಿಯಿಂದ ದೇಗುಲ ಸಾನ್ನಿಧ್ಯ ವೃದ್ಧಿ: ಡಾ| ಬಲ್ಲಾಳ್‌

Team Udayavani, Apr 24, 2019, 6:07 AM IST

shradde-bhakti

ಕಾಪು: ದೇವರನ್ನು ಒಲಿಸಿ ಕೊಳ್ಳಲು ಭಕ್ತಿ, ಪ್ರೀತಿ, ಶ್ರದ್ಧೆ, ನಂಬಿಕೆ,
ಪ್ರಾಮಾಣಿಕತೆ ಮುಖ್ಯವೇ ಹೊರತು ಆಡಂಬರವಲ್ಲ. ದೇವರ ಮೇಲಿನ ನಂಬಿಕೆಯಿಂದಲೇ ಧಾರ್ಮಿಕ ಕ್ಷೇತ್ರಗಳ ಪಾವಿತ್ರÂ ಹೆಚ್ಚುತ್ತದೆ. ದೇವರ ಸನ್ನಿಧಿಯಲ್ಲಿ ಕಸ ಗುಡಿಸುವವರಿಂದ ಹಿಡಿದು ಧರ್ಮದರ್ಶಿಯವರೆಗಿನ ಎಲ್ಲರೂ ಒಂದೇ ಎಂಬ ಭಾವದಿಂದ ಇದ್ದರೆ ದೇವರ ಸಾನ್ನಿಧ್ಯ ವೃದ್ಧಿಯಾಗುತ್ತದೆ ಎಂದು ಅಂಬಲಪಾಡಿ ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ| ನಿ.ಬೀ. ವಿಜಯ ಬಲ್ಲಾಳ್‌ ಹೇಳಿದರು.

ಸೋಮವಾರ ಪೊಲಿಪು ಮಕ್ಕಳ ಶ್ರೀ ಮಹಾಲಕ್ಷ್ಮೀ ಭಜನ ಮಂದಿರದ
ಸುವರ್ಣ ಮಹೋತ್ಸವ, ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.

ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಅಧ್ಯಕ್ಷ ಜಯ ಸಿ. ಕೋಟ್ಯಾನ್‌ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಲಾಲಾಜಿ ಆರ್‌. ಮೆಂಡನ್‌, ದ.ಕ. ಜಿಲ್ಲಾ ಮೀನುಗಾರಿಕಾ ಫೆಡರೇಶನ್‌ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ಗಣ್ಯರಾದ ಯೋಗೀಶ್‌ ಶೆಟ್ಟಿ ಬಾಲಾಜಿ, ಪ್ರಸಾದ್‌ ಗೋಕುಲ್‌ದಾಸ್‌ ಶೆಣೈ, ಪ್ರಭಾಕರ ಪೂಜಾರಿ, ವಿಕ್ರಮ್‌, ವಿಜಯ ಕರ್ಕೇರ, ಸಹನಾ ಕುಂದರ್‌ ಸೂಡ, ಪಿ.ಎಸ್‌.ಕೆ., ಪಾಂಡುರಂಗ ಜೆ. ಕೋಟ್ಯಾನ್‌ ಮುಖ್ಯ ಅತಿಥಿಗಳಾಗಿದ್ದರು.

ಸುವರ್ಣ ಮಹೋತ್ಸವ ಸಮಿತಿ ಅಧ್ಯಕ್ಷ ಮೋಹನ್‌ ಎಂ. ಬಂಗೇರ, ಭಜನ ಮಂದಿರದ ಅಧ್ಯಕ್ಷ ಭಾಸ್ಕರ ಅಮೀನ್‌, ಮುಂಬಯಿ ಬಾಲಾಭಿವೃದ್ಧಿ ಸಮಿತಿಯ ಕುಶಲ ಅಮೀನ್‌, ಶ್ರೀ ಮಹಾಲಕ್ಷ್ಮೀ ಮಹಿಳಾ ಮಂಡ ಳಿಯ ಅಧ್ಯಕ್ಷೆ ಸುಲೋಚನಿ ಕುಂದರ್‌ ಉಪಸ್ಥಿತರಿದ್ದರು.

ಸಮ್ಮಾನ
ಸುವರ್ಣ ಮಹೋತ್ಸವದ ಪ್ರಯುಕ್ತ ತಬರ ಮನೆ ವಸಂತಿ ಮೋನಪ್ಪ ಕೋಟ್ಯಾನ್‌, ನಕ್ರಮನೆ ಪಾಂಡು ಸುವರ್ಣ, ಚಂದು ಕರ್ಕೇರ ಮನೆ ಅಂಗರಿ ಕರ್ಕೇರ, ಚಂದ್ರಿಕಾ ಗಂಗಾಧರ ಸಾಲ್ಯಾನ್‌, ರಾಷ್ಟ್ರ ಮಟ್ಟದ ದೇಹಾದಾಡ್ಯì ಪಟು ಸ್ವರೂಪ್‌ ಎಂ. ಬಂಗೇರ ಸಹಿತ ವಿವಿಧ ಸಾಧಕರು ಮತ್ತು ದಾನಿಗಳನ್ನು ಸಮ್ಮಾನಿಸಲಾಯಿತು.

ಸುವರ್ಣ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷ ಅಧ್ಯಕ್ಷ ತಾರಾನಾಥ ಕೋಟ್ಯಾನ್‌ ಸ್ವಾಗತಿಸಿದರು. ಕಾರ್ಯದರ್ಶಿ ವಾಮನ ಮೆಂಡನ್‌ ವರದಿ ವಾಚಿಸಿದರು. ನೇತಾಜಿ ಕರ್ಕೇರ ಸಮ್ಮಾನಿತರನ್ನು ಪರಿಚಯಿಸಿದರು. ಮನೋಹರ ಮೆಂಡನ್‌ ಪ್ರತಿಭಾ ಪುರಸ್ಕಾರ ವಿಜೇತರ ಪಟ್ಟಿ ವಾಚಿಸಿದರು. ಮುಂಬಯಿ ಬಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಟಿ.ಜೆ. ಮೆಂಡನ್‌ ವಂದಿಸಿದರು. ದಿನೇಶ್‌ ಸುವರ್ಣ ನಿರ್ವಹಿಸಿದರು.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

2-shirva

Shirva ಹ‌ಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.