ಡಿಜಿಪಿ ನೀಲಮಣಿ ರಾಜು ಕೊಲ್ಲೂರು ಭೇಟಿ
Team Udayavani, Sep 25, 2019, 5:00 AM IST
ಕೊಲ್ಲೂರು: ರಾಜ್ಯದ ಪೊಲೀಸ್ ಮಹಾನಿರ್ದೇಶಕರು ಮತ್ತು ಮಹಾನಿರೀಕ್ಷಕರಾದ ನೀಲಮಣಿ ಎನ್. ರಾಜು ಅವರು ಸಕುಟುಂಬಿಕರಾಗಿ ಮಂಗಳವಾರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿ ಶ್ರೀದೇವಿಯ ದರ್ಶನ ಪಡೆದು ಚಂಡಿಕಾ ಹೋಮದಲ್ಲಿ ಪಾಲ್ಗೊಂಡರು.
ದೇಗುಲದ ಆಡಳಿತ ಧರ್ಮದರ್ಶಿ ಹರೀಶ್ ಕುಮಾರ್ ಶೆಟ್ಟಿ, ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ಸಮಿತಿಯ ಸದಸ್ಯರಾದ ರಮೇಶ್ ಗಾಣಿಗ ಕೊಲ್ಲೂರು, ನರಸಿಂಹ ಹಳಗೇರಿ, ದೇಗುಲದ ಪಿಆರ್‌ಒ ಜಯಕುಮಾರ್, ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಎಎಸ್‌ಪಿ ಹರಿರಾಮಶಂಕರ್ ಮೊದಲಾದ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
“ಮೈ ಬೀಟ್ ಮೈ ಪ್ರೈಡ್’ಗೆ ಶ್ಲಾಘನೆ
ಮಂಗಳೂರು: ಡಿಜಿಪಿ ನೀಲಮಣಿ ಎನ್. ರಾಜು ಅವರು ಮಂಗಳವಾರ ಅಪರಾಹ್ನ ಮಂಗಳೂರಿಗೆ ಭೇಟಿ ನೀಡಿ ಇಲಾಖಾಧಿಕಾರಿಗಳ ಸಭೆ ನಡೆಸಿದರು. ಮೇರಿಹಿಲ್‌ನಲ್ಲಿರುವ ಪಶ್ಚಿಮ ವಲಯದ ಐಜಿಪಿ ಕ್ಯಾಂಪ್ ಆಫೀಸಿನಲ್ಲಿ ಅಧಿಕಾರಿಗಳ ಅನೌಪಚಾರಿಕ ಸಭೆ ನಡೆಯಿತು. ನಗರದಲ್ಲಿ ಕಮಿಶನರ್ ಜಾರಿಗೆ ತಂದಿರುವ ಹೊಸ ಬೀಟ್ ವ್ಯವಸ್ಥೆ ಮತ್ತು ರೌಡಿಶೀಟರ್‌ಗಳಿಗೆ ಸನ್ನಡತೆ ಹಾಗೂ ಉದ್ಯೋಗ ಆಫರ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇಲಾಖೆ ಕಾರ್ಯಚಟುವಟಿಕೆಗಳು, ಸೌಲಭ್ಯಗಳು, ಸಿಬಂದಿ ನೇಮಕಾತಿ ಬಗ್ಗೆ ವಿವರ ಪಡೆದರು. ಐಜಿಪಿ ಅರುಣ್ ಚಕ್ರವರ್ತಿ, ಕಮಿಶನರ್ ಡಾ| ಪಿ.ಎಸ್. ಹರ್ಷ, ಜಿಲ್ಲಾ ಎಸ್‌ಪಿ ಲಕ್ಷ್ಮೀಪ್ರಸಾದ್, ಮಂಗಳೂರು ನಗರ ಉಪ ಪೊಲೀಸ್ ಆಯುಕ್ತರಾದ ಅರುಣಾಂಶುಗಿರಿ, ಲಕ್ಷ್ಮೀಗಣೇಶ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Parliment: ವಯನಾಡ್ ಲೋಕಸಭಾ ಸದಸ್ಯೆಯಾಗಿ ಇಂದು ಪ್ರಿಯಾಂಕಾ ಶಪಥ ಸಾಧ್ಯತೆ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Hoax Call: ಈ ವರ್ಷದಲ್ಲಿ 994 ವಿಮಾನಕ್ಕೆ ಹುಸಿ ಬಾಂಬ್ ಕರೆ ಬಂದಿದೆ: ಸರಕಾರ
Chennai: ಐಶ್ವರ್ಯ ರಜನಿಕಾಂತ್, ಧನುಷ್‌ಗೆ ವಿಚ್ಛೇದನ ನೀಡಿದ ಕೋರ್ಟ್
information Technology Appointment: ಬೆಂಗಳೂರಲ್ಲೇ ಹೆಚ್ಚಿನ ಉದ್ಯೋಗ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.