ಧರ್ಮಗುರು ಮಹೇಶ್ ಆತ್ಮಹತ್ಯೆ: ಸಮಗ್ರ ತನಿಖೆಗೆ ಒತ್ತಾಯ
Team Udayavani, Nov 3, 2019, 1:12 PM IST
ಉಡುಪಿ : ಶಿರ್ವ ಚರ್ಚ್ ನ ಧರ್ಮಗುರು ಮಹೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ .ಭಕ್ತರ ಪ್ರತಿಭಟನೆ ತಾರಕಕ್ಕೇರಿದೆ. ಅ.11 ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಧರ್ಮಗುರು ಆತ್ಮಹತ್ಯೆಗೆ ಸ್ಪಷ್ಟ ಕಾರಣವೇನೆಂದು ಬಯಲಾಗಬೇಕು, ಪ್ರತಿಭಟನಾ ನಿರತ ಭಕ್ತರ ಆಗ್ರಹಿಸುತ್ತಿದ್ದಾರೆ. ಇಂದು ಬಿಷಪ್ ನೇತೃತ್ವದಲ್ಲಿ ಪಾಲಾನ ಸಮಿತಿ ಸಭೆ ನಡೆಯಲಿದೆ. ಈ ವೇಳೇಯಲ್ಲಿ ಬಿಷಪ್ ಹೊರ ಬಂದು ಮಾತನಾಡಬೇಕೆಂದು ಭಕ್ತರ ಒತ್ತಾಯ ಮಾಡುತ್ತಿದ್ದಾರೆ. ನ್ಯಾಯ ಹಾಗೂ ಪ್ರಕರಣದ ಸತ್ಯಸತ್ಯತೆಯನ್ನು ಬಯಲುಗೊಳಿಸಬೇಕೆಂದು ಭಕ್ತರು ಒತ್ತಾಯ ಮಾಡಿದರರು.
ಈ ವೇಳೆ ಪೊಲೀಸರೊಂದಿಗೆ ಮಾತಿನ ಚಕಮಕಿಯೂ ಉಂಟಾಯಿತು. ಶನಿವಾರ ರಾತ್ರಿಯೂ ನ್ಯಾಯಕ್ಕಾಗಿ ಆಗ್ರಹಿಸಿ ಭಕ್ತರು ಪ್ರತಿಭಟನೆ ನಡೆಸಿದ್ದರು.ಆತ್ಮಹತ್ಯೆಗೆ ಕಾರಣವೇನೆಂಬುದು ಬಯಲಾಗಬೇಕು, ಚರ್ಚ್ ವತಿಯಿಂದ ದೂರು ನೀಡಲು ಒತ್ತಾಯ ಮಾಡಿದರು. ಧರ್ಮಗುರು ಮಹೇಶ್ ಮನೆಯವರು ಯಾವುದೇ ದೂರು ನೀಡಲು ಬಯಸಿರಲಿಲ್ಲ ಇದೀಗ ಸಮಗ್ರ ತನಿಖೆಗೆ ಭಕ್ತರ ಒತ್ತಾಯಿಸಿ ಚರ್ಚ್ ಆವರಣದಲ್ಲಿ ನೂರಾರು ಭಕ್ತರು ಸೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
MUST WATCH
ಹೊಸ ಸೇರ್ಪಡೆ
Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್’ ರಾಜಕೀಯ!
Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ
Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!
Udupi: ಆರೆಸ್ಸೆಸ್ ಹಿರಿಯ ಪ್ರಚಾರಕ್ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ
Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.