ಬೆಳಪು ಅಂಗವಿಕಲರ ಸೌಲಭ್ಯ:ಅರಿವಿನ ಸಿಂಚನ


Team Udayavani, Mar 16, 2017, 4:14 PM IST

14-Belapu-1.jpg

ಕಾಪು: ವಿಕಲ ಚೇತನರು ಸಮಾಜದ ಎಲ್ಲಾ ಚಟುವಟಿಕೆಗಳಲ್ಲೂ ಭಾಗವಹಿಸುವಂತಾಗಲು ಪ್ರೇರಣೆ ನೀಡುವ ನಿಟ್ಟಿನಲ್ಲಿ ಅಂಗವಿಕಲ‌ರಿಗೆ ಸರಕಾರದಿಂದ ನೀಡಲಾಗುವ 33 ತರದ ವಿವಿಧ ಸವಲತ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಲು ಯತ್ನಿಸಲಾಗುತ್ತಿದೆ. ಇಲಾಖೆಯೊಂದಿಗೆ ಕೈಜೋಡಿಸಿ, ಅರ್ಹ ಫಲಾನುಭವಿಗಳಿಗೆ ಇದರ ಸದುಪಯೋಗವಾಗುವ ನಿಟ್ಟಿನಲ್ಲಿ ಗ್ರಾಮಸ್ಥರ ನೆರವು ಅತೀ ಅಗತ್ಯವಾಗಿದೆ ಎಂದು ಬೆಳಪು ಗ್ರಾ. ಪಂ. ಅಧ್ಯಕ್ಷ ಡಾ| ದೇವಿಪ್ರಸಾದ್‌ ಶೆಟ್ಟಿ ಹೇಳಿದರು.

ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರ (ಡಿ.ಡಿ.ಆರ್‌.ಸಿ.), ಬೆಳಪು ಗ್ರಾಮ ಪಂಚಾಯತ್‌ನ ಸಂಯುಕ್ತ ಆಶ್ರಯದಲ್ಲಿ ಬೆಳಪು ಗ್ರಾ. ಪಂ. ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ನಡೆದ ವಿಕಲ ಚೇತನರ ಸೌಲಭ್ಯಗಳ ಬಗ್ಗೆ ಅರಿವಿನ ಸಿಂಚನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅಂಗವಿಕಲರ ಶ್ರೇಯಸ್ಸನ್ನು ಬಯಸಿ ಅರಿವಿನ ಸಿಂಚನ ನೀಡುವ ಮಾಹಿತಿ ಶಿಬಿರಗಳನ್ನು ಆಯೋಜಿಸಲಾಗುತ್ತಿದ್ದು, ಆ ಮೂಲಕ ವಿಕಲ ಚೇತನರಿಗೆ ಸ್ವ ಸಾಮರ್ಥ್ಯದ ಅರಿವು ಮೂಡಿಸಿ, ಅವರನ್ನು ಸಮಾಜಮುಖೀಯಾಗಿ ಬೆಳೆಸುವ ಪ್ರಯತ್ನ ನಡೆಸಲಾಗುತ್ತಿದೆ. ಪಂಚಾಯತ್‌ರಾಜ್‌ ಇಲಾಖೆ, ಸರಕಾರದ ಸವಲತ್ತುಗಳ ಸದುಪಯೋಗವಾಗಬೇಕಿದೆ ಎಂದರು.

ಉಡುಪಿ ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಅಧಿಕಾರಿ ಸುಧೀಂದ್ರ ಮಾತನಾಡಿ, ಪೋಷಣಾ ಭತ್ಯೆ, ಮಾಸಾಶನ, ವಿದ್ಯಾಥಿವೇತನ, ಪ್ರತಿಭಾ ಪೊÅàತ್ಸಾಹ, ಶುಲ್ಕ ಮರುಪಾವತಿ, ಟಾಕಿಂಗ್‌ ಲ್ಯಾಪ್‌ ಟಾಪ್‌, ವಿಶೇಷ ಶಾಲೆಗಳು, ಸಾಧನೆ ಸಲಕರಣೆಗಳು ಸಹಿತ ಮತ್ತಿತರ ಸವಲತ್ತುಗಳ ಬಗ್ಗೆ ಮಾಹಿತಿಗಳನ್ನು ನೀಡಿದರು.

ಅಂಗವಿಕಲರ ಪುನರ್ವಸತಿ ಕೇಂದ್ರ ಉಡುಪಿ ತಾಲೂಕು ಸಂಯೋಜಕ ಮಧುಸೂದ‌ನ್‌ ರಾವ್‌, ಗ್ರಾ. ಪಂ. ಸದಸ್ಯ ಶರತ್‌ ಕುಮಾರ್‌, ಸಮಾಜ ಸೇವಕ ಲೀಲಾಧರ ಶೆಟ್ಟಿ ಕಾಪು ಉಪಸ್ಥಿತರಿದ್ದರು.ಗ್ರಾ. ಪಂ. ಅಭಿವೃದ್ಧಿ ಅಧಿಕಾರಿ ರಮೇಶ್‌ ಎಚ್‌. ಸ್ವಾಗತಿಸಿದರು. ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವಿ ಕುಮಾರ್‌ ವಂದಿಸಿದರು.
 

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

3-girish

Journalist:ಅಭಿವೃದ್ಧಿಪತ್ರಿಕೋದ್ಯಮ ಪ್ರಶಸ್ತಿ:ಗಿರೀಶ್ ಲಿಂಗಣ್ಣಗೆ ಸ್ವಾಮೀಜಿಗಳಿಂದ ಶ್ಲಾಘನೆ

16

Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Kaup: ಕಾಪು ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ವಿಕ್ರಂ ಕಾಪು ನೇಮಕ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

Manipal: ಮೂವರ ಮೇಲೆ ಜೇನುನೊಣ ದಾಳಿ; ಓರ್ವನಿಗೆ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.