ವಿಕಲಚೇತನ ಮತದಾರರ ಸಹಾಯವಾಣಿ ಆರಂಭ
Team Udayavani, Mar 13, 2019, 1:00 AM IST
ಉಡುಪಿ: ಮತದಾನಕ್ಕೆ ಸಂಬಂಧಿಸಿದಂತೆ ವಿಕಲ ಚೇತನರಿಗೆ ಮಾಹಿತಿ ನೀಡುವ ಉದ್ದೇಶದಿಂದ ಕಳೆದ ಬಾರಿಯಂತೆ ಈ ಬಾರಿಯೂ ಜಿ.ಪಂ.ನಲ್ಲಿ ಸಹಾಯವಾಣಿಯನ್ನು ಆರಂಭಿಸಲಾಗಿದೆ.
ಸಿಇಒ, ಸ್ವೀಪ್ ಸಮಿತಿ ಅಧ್ಯಕ್ಷೆ ಸಿಂಧು ಬಿ.ರೂಪೇಶ್ ಸಹಾಯವಾಣಿ ಕೇಂದ್ರ ಉದ್ಘಾಟಿಸಿದರು.
ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ, ಮತದಾನ ಕೇಂದ್ರದಲ್ಲಿ ಸೌಲಭ್ಯ, ಬಾಕಿ ಇರುವ ಮತದಾರರ ಗುರುತಿನ ಚೀಟಿ, ಮತದಾನ ದಿನದಂದು ಮತ ಕೇಂದ್ರಕ್ಕೆ ಬರುವ ವ್ಯವಸ್ಥೆ ಮೊದಲಾದ ಮಾಹಿತಿಗಾಗಿ ಕಚೇರಿ ಅವಧಿಯಲ್ಲಿ 0820-2574811 ಅನ್ನು ಸಂಪರ್ಕಿಸಬಹುದು ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರೀಕರ ಸಶಕ್ತೀಕರಣ ಅಧಿಕಾರಿ ನಿರಂಜನ್ ತಿಳಿಸಿದರು.
ನಗರ ಸಭೆ ಪೌರಾಯುಕ್ತ ಆನಂದ ಕಲ್ಲೋಳಿಕರ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.