ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರ ಉದ್ಘಾಟನೆ
Team Udayavani, Jan 17, 2019, 1:30 AM IST
ಉಡುಪಿ: ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ತೆರೆಯಲಾದ ಜಿಲ್ಲಾ ಮತದಾರರ ಸಹಾಯವಾಣಿ ಕೇಂದ್ರವನ್ನು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಅವರು ಬುಧವಾರ ಉದ್ಘಾಟಿಸಿದರು.
ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿ ಮತದಾರರ ಪಟ್ಟಿಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವ ಜನಿಕರು ಪಡೆಯುವ ಸಲುವಾಗಿ ಜಿಲ್ಲಾ ಸಹಾಯವಾಣಿ ಕೇಂದ್ರವನ್ನು ತೆರೆಯಲಾಗಿದೆ. ಹಿಂದೆ ಇದು ರಾಜ್ಯ ಮಟ್ಟ ದಲ್ಲಿತ್ತು. ಈಗ ಜಿಲ್ಲಾ ಕೇಂದ್ರದಲ್ಲಿಯೂ ತೆರೆಯುವಂತೆ ಕ್ರಮ ಜರಗಿಸಲಾಗಿದೆ. ಸಾರ್ವಜನಿಕರು ಮಾಹಿತಿಗಳನ್ನು ಉಚಿತ ಕರೆಗಳ ಮೂಲಕ ಪಡೆಯಲು ಟೋಲ್ ಫ್ರೀ ಸಂಖ್ಯೆ 1950ನ್ನು ಅಳವಡಿಸಲಾಗಿದೆ. ಸಾರ್ವಜನಿಕರು ಇದರ ಉಪಯೋಗವನ್ನು ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.