Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ತ್ರಿಗುಣಾತ್ಮಿಕ ಶಕ್ತಿ ಮಹಾಯಾಗ ಸಂಪನ್ನ

Team Udayavani, Oct 24, 2023, 10:55 PM IST

Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ತ್ರಿಗುಣಾತ್ಮಿಕ ಶಕ್ತಿ ಮಹಾಯಾಗ ಸಂಪನ್ನ

ಉಡುಪಿ: ದೊಡ್ಡಣಗುಡ್ಡೆ ಶ್ರೀ ಚಕ್ರಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದಲ್ಲಿ ಶರನ್ನವರಾತ್ರಿ ಮಹೋತ್ಸವ ಪ್ರಯುಕ್ತ ಧರ್ಮದರ್ಶಿ ಶ್ರೀ ರಮಾನಂದ ಗುರೂಜಿಯವರ ಮಾರ್ಗದರ್ಶನದಲ್ಲಿ ವೇ| ಮೂ| ಕೃಷ್ಣಮೂರ್ತಿ ತಂತ್ರಿಗಳ ನೇತೃತ್ವದಲ್ಲಿ ವಿಜಯದಶಮಿ ಪರ್ವಕಾಲದಲ್ಲಿ ತ್ರಿಗುಣಾತ್ಮಿಕ ಶಕ್ತಿ ತ್ರಿಕುಂಡ ತ್ರಿಚಂಡಿಕಾಯಾಗ ಮಂಗಳವಾರ ಸಂಪನ್ನಗೊಂಡಿತು.

ಆದಿಶಕ್ತಿಯನ್ನು ಪಂಚವರ್ಣಾತ್ಮಕ ವಾಗಿ ಮಂಡಲ ರಚಿಸಲಾಯಿತು. ಸಾಮೂಹಿಕ ಪ್ರಾರ್ಥನೆಯೊಂದಿಗೆ ಏಕಕಾಲದಲ್ಲಿ ಮೂರು ಕುಂಡಗಳಲ್ಲಿ ಮಹಾಯಾಗವು ಆರಂಭಗೊಂಡಿತು.

ಏಕಕಾಲದಲ್ಲಿ ನೆರವೇರಿದ ಪೂರ್ಣಾಹುತಿಯಲ್ಲಿ ಭಕ್ತರು ಹರಕೆ ರೂಪದಲ್ಲಿ ನೀಡಿದ ದ್ರವ್ಯಗಳಾದ ತಾವರೆ ಹೂವು, ಕೇಪಳ ಹೂವು, ಪಿಂಗಾರ, ಬಿಲ್ವಪತ್ರೆ, ಎಳ್ಳು, ಗುಗ್ಗಳ ಅಗರು, ಸಾಸಿವೆ, ಬೆಲ್ಲ, ಮೊಸರು, ಹಾಲು, ಕಲ್ಲು ಸಕ್ಕರೆ, ಕೇಸರಿ, ತೆಂಗಿನಕಾಯಿ, ಮಾದ್ರಫ‌ಲ, ಕಬ್ಬು, ಅರಳು, ಗಂಧ, ರವಿಕೆ ಕಣ, ಸೀರೆ, ಗಾಜಿನ ಬಳೆ, ಅರಶಿನ, ಕುಂಕುಮವನ್ನು ಯಾಗಕ್ಕೆ ಸಮರ್ಪಿಸಲಾಯಿತು.

ವಿಶೇಷವಾಗಿ ಅಲಂಕರಿಸಲ್ಪಟ್ಟ ಯಾಗ ಮಂಟಪದಲ್ಲಿ ಶ್ರೀ ದೇವಿಯನ್ನು ಉಯ್ನಾಲೆಯಲ್ಲಿ ಕುಳ್ಳಿರಿಸಿ, ಬಗೆಬಗೆಯ ಪೂಜಾದಿ ಅರ್ಚನೆಗಳಿಂದ ಭಜಿಸಲಾಯಿತು. ಅಷ್ಟೋತ್ತರ ಶತನಾಮಾವಳಿಗಳಿಂದ ಕಲೊ³àಕ್ತ ಪೂಜೆ ನೆರವೇರಿತು. ಯಾಗದ ಆರಂಭದಿಂದ ಪೂರ್ಣಾಹುತಿಯ ಅಂತ್ಯದವರೆಗೂ ಪಂಚವಾದ್ಯಗಳು, ಚೆಂಡೆ ವಾದನ, ಕೊಂಬು ಕಹಳೆ, ಶಂಖ, ಜಾಗಟೆಗಳ ನಾದ, ವೇದ ಘೋಷ, ಸುಡುಮದ್ದು ಪ್ರದರ್ಶನದೊಂದಿಗೆ ಯಾಗ ಸಮಾಪನಗೊಂಡಿತು.

ಪುತ್ತೂರಿನ ಗುಲಾಬಿ ಶೆಟ್ಟಿ ಮತ್ತು ಮನೆಯವರು ಹಾಗೂ ಕಾಟಿಪಳ್ಳದ ದೀಪಕ್‌ ಮತ್ತು ಮನೆಯವರ ಸೇವಾರ್ಥವಾಗಿ ಚಂಡಿಕಾಯಾಗ ಸಮರ್ಪಿಸಲ್ಪಟ್ಟಿತು. ಮಣಿಪಾಲ ಎಂಐಟಿ ವಿದ್ಯಾರ್ಥಿ ಈಶಾನ್‌ ಕೌಂಡಿನ್ಯ, ದರ್ಪಣ ನೃತ್ಯ ಅಕಾಡೆಮಿಯ ದಕ್ಷ ಅವರಿಂದ ನೃತ್ಯ ಸೇವೆ, ವಿ| ಅಭಿಷೇಕ್‌ ಚಂದ್ರಶೇಖರ ಅವರಿಂದ ಕರ್ನಾಟಕ ಸಂಗೀತ ಸೇವೆ ನೆರವೇರಿತು.

ದಾಖಲೆ ಪ್ರಮಾಣದ ಮುತ್ತೈದೆ, ಕನ್ನಿಕಾರಾಧನೆ, ದಂಪತಿ, ಆಚಾರ್ಯ ಪೂಜೆ ನೆರವೇರಿತು. ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಗುಜರಾತಿನ 50 ಮಹಿಳೆಯರು ಸೇರಿದಂತೆ ಸ್ಥಳೀಯ ಮಹಿಳೆಯರಿಂದ ದಾಂಡಿಯಾ ನೃತ್ಯ, ವಿ| ಧನ್ಯಶ್ರೀ ಪ್ರಭು ಅವರಿಂದ ಭರತನಾಟ್ಯ ಸಮರ್ಪಣೆಗೊಂಡಿತು ಎಂದು ಕ್ಷೇತ್ರದ ಉಸ್ತುವಾರಿ ಕುಸುಮಾ ನಾಗರಾಜ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Hejamadi: ವಿಷದ ಹಾವು ಕಚ್ಚಿ ವ್ಯಕ್ತಿ ಸಾವು

Shirva: ಮಲಗಿದಲ್ಲೇ ವ್ಯಕ್ತಿ ಸಾವು; ಪ್ರಕರಣ ದಾಖಲು

Shirva: ಮಲಗಿದಲ್ಲೇ ವ್ಯಕ್ತಿ ಸಾ*ವು; ಪ್ರಕರಣ ದಾಖಲು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.