ದೊಡ್ಡಣಗುಡ್ಡೆ “ಭವಾನಿ ರೆಸಿಡೆನ್ಸಿ”- ಮಾ. 31 ರಂದು ವಸತಿ ಸಮುಚ್ಚಯ ಉದ್ಘಾಟನೆ

Team Udayavani, Mar 25, 2023, 8:19 PM IST

udupi builders

ಉಡುಪಿ: ಪರ್ಕಳ ಭವಾನಿ ಬಿಲ್ಡರ್ ವತಿಯಿಂದ ಎಂಜಿಎಂನಿಂದ ದೊಡ್ಡಣಗುಡ್ಡೆಗೆ ಸಾಗುವ ಮುಖ್ಯರಸ್ತೆಯ ಕಾನೂನು ಕಾಲೇಜು ಬಳಿಯಲ್ಲಿ ನೂತನವಾಗಿ ನಿರ್ಮಾಣಗೊಂಡ 1 ಬಿಎಚ್‌ಕೆ ಮತ್ತು 2 ಬಿಎಚ್‌ಕೆ ಫ್ಲ್ಯಾಟ್‌ಗಳಿರುವ “ಭವಾನಿ ರೆಸಿಡೆನ್ಸಿ” ವಸತಿ ಸಮುಚ್ಚಯವು ಮಾ. 31ರ ಪೂರ್ವಾಹ್ನ 9.15ಕ್ಕೆ ಉದ್ಘಾಟನೆಗೊಳ್ಳಲಿದೆ.

ಕಟಪಾಡಿ ಶ್ರೀ ಆನೆಗುಂದಿ ಸಂಸ್ಥಾನ ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾಸ್ವಾಮೀಜಿಯವರು ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಂಡವಿ ಬಿಲ್ಡರ್ನ ಅಧ್ಯಕ್ಷ ಡಾ| ಜೆರ್ರಿ ವಿನ್ಸೆಂಟ್‌ ಡಯಾಸ್‌ ಭಾಗವಹಿಸುವರು.

ಸಮುಚ್ಚಯವು ನಿರಂತರ ನೀರು ಸರಬರಾಜು, ಎಸ್‌ಟಿಪಿ ಸೌಲಭ್ಯ, ವಿಶಾಲವಾದ ಪ್ರವೇಶದ್ವಾರ, ಸೆಕ್ಯುರಿಟಿ ಗಾರ್ಡ್ಸ್‌ ನೊಂದಿಗೆ ಸಿಸಿ ಟಿವಿ ಮೊನಿಟರಿಂಗ್‌ ಸೌಲಭ್ಯಗಳನ್ನು ಹೊಂದಿದ್ದು ಜನವಸತಿ ಪ್ರದೇಶದಲ್ಲಿ ವಾಸ್ತವ್ಯಕ್ಕೆ ಯೋಗ್ಯವಾಗಿದೆ. ಎಲ್ಲ ಅಪಾರ್ಟ್‌ಮೆಂಟ್‌ ಗಳಿಗೂ ರೆಟಿಕ್ಯುಲೇಟೆಡ್‌ ಗ್ಯಾಸ್‌ ಕನೆಕ್ಷನ್‌, 8 ಮಂದಿ ಸಾಮರ್ಥ್ಯದ 1 ಆಟೋಮ್ಯಾಟಿಕ್‌ ಇಲೆವೇಟರ್‌, ಪಂಪ್ಸ್‌, ಸಾಮಾನ್ಯ ಲೈಟ್ಸ್‌ಗೆ ಜನರೇಟರ್‌ ಬ್ಯಾಕ್‌ಅಪ್‌ ಒದಗಿಸಲಾಗಿದೆ.

ರೇರಾ ಸಂಸ್ಥೆಯಿಂದ ಪ್ರಮಾಣಿಕರಿಸಲ್ಪಟ್ಟ ಸಂಸ್ಥೆಯಿಂದ ನಿರ್ಮಿಸಲ್ಪಟ್ಟ ಸಮುಚ್ಚಯದಲ್ಲಿರುವ ಫ್ಲ್ಯಾಟ್‌ಗಳು ಗ್ರಾಹಕರ ಕೈಗೆಟಕುವ ದರದಲ್ಲಿ ದೊರೆಯಲಿವೆ. ಮಾಹಿತಿ ಮತ್ತು ಬುಕ್ಕಿಂಗ್‌ಗಾಗಿ ಕಲ್ಸಂಕ ಗುಂಡಿಬೈಲು ಮುಖ್ಯರಸ್ತೆಯಲ್ಲಿರುವ ಭವಾನಿ ರೆಡ್‌ ಕೋರಲ್‌ ಬಿಲ್ಡಿಂಗ್‌ನ 2ನೇ ಮಹಡಿಯಲ್ಲಿರುವ ಸಂಸ್ಥೆಯ ಕಚೇರಿ ಅಥವಾ ವೆಬ್‌ಸೈಟ್‌: http://www.bhavanibuilders.in ಅನ್ನು ಸಂಪರ್ಕಿಸಲು ಸಂಸ್ಥೆಯ ಪ್ರವರ್ತಕ ರಾದ ನಾರಾಯಣ ಆಚಾರ್‌, ಪುನೀತ್‌ ಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.