ಮತಾಂತರ ನಿಷೇಧ ಕಾಯ್ದೆ & ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಬೇಡ: ಪೇಜಾವರ ಶ್ರೀ
Team Udayavani, Jun 19, 2023, 5:49 PM IST
ಉಡುಪಿ: ರಾಜ್ಯ ಸರ್ಕಾರವು ಮತಾಂತರ ನಿಷೇಧ ಕಾಯ್ದೆ ಮತ್ತು ಗೋಹತ್ಯಾ ನಿಷೇಧ ಕಾಯ್ದೆ ಹಿಂಪಡೆಯುವ ದುಸ್ಸಾಹಸ ಮಾಡಬಾರದು ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಹೇಳಿದ್ದಾರೆ.
ಈ ಬಗ್ಗೆ ವಿಡಿಯೋ ಸಂದೇಶದಲ್ಲಿ ಹೇಳಿರುವ ಅವರು, ಹಿಂದಿನ ಸರ್ಕಾರವು ಸಮಾಜದಲ್ಲಿ ಏರ್ಪಟ್ಟಿದ್ದ ಗೊಂದಲ ಪರಿಹಾರಕ್ಕಾಗಿ ಮತಾಂತರ ನಿಷೇಧ ಕಾಯ್ದೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆಯನ್ನು ಜಾರಿಗೆ ತಂದಿತ್ತು. ಪ್ರಸ್ತುತ ಸರ್ಕಾರವು ಈ ಎರಡೂ ಕಾಯ್ದೆಯನ್ನು ಹಿಂಪಡೆಯುವ ನಿರ್ಧಾರ ಅತ್ಯಂತ ಕಳವಳಕಾರಿ ವಿಚಾರ ಎಂದರು.
ಇದನ್ನೂ ಓದಿ:ನಾನು ಆ ರೀತಿ ಮಾಡಬಾರದಿತ್ತು..: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು
ಸರ್ಕಾರವು ಕಾನೂನು ಹಿಂಪಡೆಯುವ ದುಸ್ಸಾಹಸ ಮಾಡಬಾರದು. ಆ ವಿಷಯದಲ್ಲಿ ಸರ್ಕಾರವು ಜನಪ್ರತಿನಿಧಿಗಳ ಮೂಲಕ ಜನಾಭಿಪ್ರಾಯವನ್ನು ಪಡೆದು ಮುಂದಿನ ಹೆಜ್ಜೆ ಇಡಬೇಕು ಎಂದು ಪೇಜಾವರ ಶ್ರೀಗಳು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Jammu – Kashmir: ಮತ್ತೆ ಅಟ್ಟಹಾಸ ಮೆರೆದ ಉಗ್ರರು… ಇಬ್ಬರನ್ನು ಅಪಹರಿಸಿ ಹ*ತ್ಯೆ
Sydney; ಮಿಲಿಸೆಕೆಂಡಲ್ಲೇ ವಾಸನೆ ಪತ್ತೆ ಹಚ್ಚುವ ರೋಬೋಟ್ ಸೃಷ್ಟಿ!
Canada-India: ಕಾನ್ಸುಲರ್ ಕ್ಯಾಂಪ್ ರದ್ದು; ಕೆನಡಾಗೆ ಭಾರತ ತಿರುಗೇಟು
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.