ಡಾ.ಬಿ.ಜನಾರ್ದನ ಭಟ್ಗೆ ಬೀಳ್ಕೊಡುಗೆ
Team Udayavani, May 1, 2019, 6:05 AM IST
ಬೆಳ್ಮಣ್: ವಿದ್ಯಾರ್ಥಿಗಳ ಮನಸ್ಥಿತಿಯನ್ನು ಅರ್ಥ ಮಾಡಿ ಅವರ ಭವಿಷ್ಯ ರೂಪಿಸುವವ ನಿಜವಾದ ಶಿಕ್ಷಕನೆಂದು ಗುರುತಿಸಲ್ಪಡುತ್ತಾನೆ ಎಂದು ನಿವೃತ್ತ ಪ್ರಾಂಶುಪಾಲ ಜಯಂತ ರಾವ್ ಹೇಳಿದರು.
ಇಲ್ಲಿನ ಸರಕಾರಿ ಪ.ಪೂ.ಕಾಲೇಜಿನಲ್ಲಿ ನಿವೃತ್ತರಾದ ಪ್ರಾಚಾರ್ಯ ಡಾ.ಬಿ.ಜನಾರ್ದನ ಭಟ್ ಅವರ ಬೀಳ್ಕೊಡುಗೆ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಕಾಲೇಜು ಅಭಿವೃದ್ಧಿ ಸಮಿತಿಯ ಆಧ್ಯಕ್ಷ ಸತೀಶ್ ಮಾಡ ಅವರು ಅಧ್ಯಕ್ಷತೆ ವಹಿಸಿದ್ದರು.ನಿವೃತ್ತ ಪ್ರಾಂಶುಪಾಲ ಕೆ. ರಾಜೀವ ಶೆಟ್ಟಿ, ಎನ್. ನೀಲಯ್ಯ ಆಚಾರ್, ಜೆಸೀ ಚಾರಿಟೆಬಲ್ ಟ್ರಸ್ಟ್ನ ಅಧ್ಯಕ್ಷ ಎನ್.ತುಕಾರಾಮ ಶೆಟ್ಟಿ, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ವೇದಾವತಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣಪತಿ ಆಚಾರ್ಯ, ಅನಿಲ್ ಕುಮಾರ್ ಉಪಸ್ಥಿತರಿದ್ದರು.
ಕಾಲೇಜು ಅಭಿವೃದ್ಧಿ ಸಮಿತಿ,ಹಳೆ ವಿದ್ಯಾರ್ಥಿ ಸಂಘ,ಜೆಸಿ ಚಾರಿಟೆಬಲ್ ಟ್ರಸ್ಟ್ಗಳ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.