![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Nov 7, 2019, 5:42 AM IST
ಉಡುಪಿ: ಅಂಬಲಪಾಡಿ ನೇತ್ರಜ್ಯೋತಿ ಕಾಲೇಜು ವತಿಯಿಂದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ನೇತ್ರಜ್ಯೋತಿ ಕಾಲೇಜಿನ ವೈದ್ಯಕೀಯ ನಿರ್ದೇಶಕ, ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ| ಕೃಷ್ಣಪ್ರಸಾದ್ ಕೂಡ್ಲು ಅವರಿಗೆ ಕಾಲೇಜಿನ ಸಭಾಂಗಣದಲ್ಲಿ ಅಭಿನಂದನ ಕಾರ್ಯಕ್ರಮ ಜರಗಿತು.
ಹೈಟೆಕ್ ಆಸ್ಪತ್ರೆಯ ನಿರ್ದೇಶಕ ಡಾ| ಉಮೇಶ್ ಪ್ರಭು ಅವರು ಡಾ| ಕೃಷ್ಣಪ್ರಸಾದ್ ಅವರನ್ನು ಗೌರವಿಸಿದರು. ರಶ್ಮಿ ಕೃಷ್ಣಪ್ರಸಾದ್, ಪ್ರಾಂಶುಪಾಲ ರಾಜೀವ್ ಮೆಂಡೆಲ್, ಹಿರಿಯ ಉಪನ್ಯಾಸಕ ಡಾ| ಗಿರಿಧರ್ ಕಂಠಿ, ಅಬ್ದುಲ್ ಖಾದರ್, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಉಪನ್ಯಾಸಕಿ ರಮ್ಯಾ ಸ್ವಾಗತಿಸಿ, ಅರ್ಪಿತಾ ವಂದಿಸಿದರು.
You seem to have an Ad Blocker on.
To continue reading, please turn it off or whitelist Udayavani.