ಡಾ|ಕಾಂತಿ ಶೆಟ್ಟಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ
Team Udayavani, Mar 8, 2019, 12:30 AM IST
ಕಾರ್ಕಳ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕೊಡ ಮಾಡುವ ಕಿತ್ತೂರು ರಾಣಿ ಚೆನ್ನಮ್ಮ ವ್ಯಕ್ತಿ ಪ್ರಶಸ್ತಿಗೆ ಕಾರ್ಕಳ ವಿಜೇತ ವಿಶೇಷ ಶಾಲೆಯ ಡಾ| ಕಾಂತಿ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ.
ಮಹಿಳೆಯರ ಅಭಿವೃದ್ಧಿಗಾಗಿ ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ರಾಜ್ಯ ಸರಕಾರವು ಪ್ರಶಸ್ತಿ ನೀಡುತ್ತಿದೆ. ಮಾ.8ರಂದು ಬೆಂಗಳೂರು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರ ದಲ್ಲಿ ಜರಗುವ ಕಾರ್ಯಕ್ರಮದಲ್ಲಿ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malpe: ಬೀಚ್‌ನಲ್ಲಿ ಮತ್ತೆ ಆರಂಭವಾಗಿದೆ ಫ್ಲೋಟಿಂಗ್ ಬ್ರಿಡ್ಜ್, ಪ್ರವಾಸಿಗರ ಸ್ಪಂದನೆ
Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ
Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್ ಶೆಟ್ಟಿ
Ajekar Case: ನ್ಯಾಯಾಂಗ ಬಂಧನ ವಿಸ್ತರಣೆ
Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ
MUST WATCH
ಹೊಸ ಸೇರ್ಪಡೆ
Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?
Minister Sudhakar: ಸೀಟ್ ಬ್ಲಾಕಿಂಗ್ ದಂಧೆ ವಿರುದ್ಧ ಕ್ರಿಮಿನಲ್ ಕೇಸ್ ಅಸ್ತ್ರ
Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ
Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್: ಮಹಾಯುತೀಲಿ ಬಿರುಕು?
Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.