ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಡಾ. ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚನೆ

Team Udayavani, Dec 13, 2020, 3:52 PM IST

nirmala

ಬೆಂಗಳೂರು: ನಾಡಿನ ಶ್ರೇಷ್ಠ ವಿದ್ವಾಂಸರಾಗಿದ್ದ ವಿದ್ಯಾ ವಾಚಸ್ಪತಿ ಶ್ರೀ ಬನ್ನಂಜೆ ಗೋವಿಂದಾಚಾರ್ಯರು ಇನ್ನಿಲ್ಲವಾದುದು  ಅತ್ಯಂತ ದುಃಖದ ಸಂಗತಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಂತಾಪ ಸೂಚಿಸಿದ್ದಾರೆ.

ನಾಡಿನ ಶ್ರೇಷ್ಠ ಆಧ್ಯಾತ್ಮಿಕ ಪ್ರವಚನಕಾರರಾಗಿದ್ದ ಬನ್ನಂಜೆಯವರು ಮಧ್ವ ಸಿದ್ಧಾಂತದ ಪ್ರತಿಪಾದಕರಾಗಿದ್ದರು. ಪತ್ರಕರ್ತರಾಗಿ  ಶ್ರೇಷ್ಠ ಅಂಕಣಕಾರರಾಗಿ ಜನಮನಕ್ಕೆ ಹತ್ತಿರವಾಗಿದ್ದರು. ಹಲವು ಚಾರಿತ್ರಿಕ ಕಾದಂಬರಿಗಳನ್ನು  ಕನ್ನಡಕ್ಕೆ ಅನುವಾದಿಸಿದ್ದ ಶ್ರೀಯುತರು ಸಂಸ್ಕೃತದ ಕೃತಿಗಳನ್ನೂ ಕನ್ನಡಕ್ಕೆ ಭಾಷಾಂತರಿಸಿದ್ದರು.

ಉಪನಿಷತ್ತಿನ ಅಧ್ಯಾಯಗಳಿಗೆ ಟಿಪ್ಪಣಿ ಬರೆದಿದ್ದ ಇವರು ಚಲನಚಿತ್ರ ಸಂಭಾಷಣಾಕಾರರಾಗಿಯೂ ಹೆಸರಾಗಿದ್ದರು. ಮಧ್ವಾಚಾರ್ಯ, ಶಂಕರಾಚಾರ್ಯ, ರಾಮಾನುಜಾಚಾರ್ಯ ಮುಂತಾದ ಉತ್ತಮ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದರು. ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದ ಇವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ಭರಿಸಲಾಗದ ನಷ್ಟವುಂಟಾಗಿದೆ.

ಭಗವಂತನು ಇವರ ನಿಧನದಿಂದ ದುಃಖಿತರಾಗಿರುವ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ  ದುಃಖವನ್ನು ಸಹಿಸುವ ಶಕ್ತಿಯನ್ನು ಶ್ರೀಯುತರ ಆತ್ಮಕ್ಕೆ ಚಿರಶಾಂತಿಯನ್ನು ನೀಡಲೆಂದು ಆಶಿಸುತ್ತೇವೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಸಾರಸ್ವತ ಲೋಕದ ಅಗಾಧ ಪ್ರತಿಭೆ ಡಾ. ಬನ್ನಂಜೆ ಗೋವಿಂದಾಚಾರ್ಯ: ಸುರೇಶ್ ಕುಮಾರ್ ಸಂತಾಪ

ಟಾಪ್ ನ್ಯೂಸ್

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chenna

ಕನ್ನಡದ ಅಸ್ಮಿತೆಗೆ ಗೊ.ರು.ಚನ್ನಬಸಪ್ಪ 21 ಸೂತ್ರಗಳು

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

Tulu Cinema: ತುಳುನಾಡಿನ ಗ್ರಾಮೀಣ ಕಥಾನಕ ತೆರೆದಿಟ್ಟ “ದಸ್ಕತ್‌’

1-weewewe

ODI; ವಿಜಯ್‌ ಹಜಾರೆ ಟ್ರೋಫಿ ಇಂದಿನಿಂದ:ಕರ್ನಾಟಕಕ್ಕೆ ಮುಂಬಯಿ ಸವಾಲು

1-knna

87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಚಾಲನೆ :ಹಿಂದಿ ಹೇರಿಕೆಯ ವಿರುದ್ಧ ಕಹಳೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.