Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

Team Udayavani, Nov 29, 2024, 12:11 AM IST

Manipal: ಡಾ| ಸಬೀಹ ಭೂಮಿಗೌಡ ಸಹಿತ ನಾಲ್ವರಿಗೆ ದತ್ತಿ ಪ್ರಶಸ್ತಿ

ಮಣಿಪಾಲ: ಕರ್ನಾಟಕ ಲೇಖಕಿಯರ ಸಂಘವು ಡಾ| ಅನುಪಮಾ ನಿರಂಜನ ಅವರ ಹೆಸರಿನಲ್ಲಿ ನೀಡುವ ಅನುಪಮಾ ದತ್ತಿ ಪ್ರಶಸ್ತಿ ಪುರಸ್ಕೃತ ಲೇಖಕಿಯರ ಹೆಸರನ್ನು ಪ್ರಕಟಿಸಿದೆ.

2020ನೇ ಸಾಲಿನ ಪ್ರಶಸ್ತಿಜಿs ಡಾ| ವಿಜಯಾ ಸುಬ್ಬರಾಜ್‌, 2021ನೇ ಸಾಲಿಗೆ ಡಾ| ವಸುಂಧರಾ ಭೂಪತಿ, 2022ನೇ ಸಾಲಿಗೆ ಡಾ| ಸಬೀಹಾ ಭೂಮಿಗೌಡ, 2023ನೇ ಸಾಲಿಗೆ ಡಾ| ಕೆ.ಆರ್‌. ಸಂಧ್ಯಾ ರೆಡ್ಡಿ ಹಾಗೂ 2024ನೇ ಸಾಲಿನ ಅನುಪಮಾ ಪ್ರಶಸ್ತಿಗೆ ಡಾ| ಲತಾಗುತ್ತಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಂಘದ ಅಧ್ಯಕ್ಷೆ ತಿಳಿಸಿದ್ದಾರೆ.

ಬಸವರಾಜ್‌ ಮಾಯಾಚಾರಿ
ಸಹಿತ 10 ಮಂದಿಗೆ ಶಿಲ್ಪಶ್ರೀ ಪ್ರಶಸ್ತಿ
ಮಣಿಪಾಲ: ಕರ್ನಾಟಕ ಶಿಲ್ಪಕಲಾ ಅಕಾಡೆಮಿಯು 2022 – 23ನೇ ಸಾಲಿನ ಗೌರವ ಪ್ರಶಸ್ತಿ ಮತ್ತು 2023ನೇ ಸಾಲಿನ ಶಿಲ್ಪಶ್ರೀ ಪ್ರಶಸ್ತಿಯನ್ನು ಗುರುವಾರ ಪ್ರಕಟಿಸಿದೆ.

ಜತೆಗೆ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ ಬಹುಮಾನಕ್ಕೆ ನಾಡಿನ ವಿವಿಧ ಶಿಲ್ಪಿಗಳ 6 ಕೃತಿಗಳನ್ನು ಆಯ್ಕೆ ಮಾಡಿದೆ. ಗೌರವ ಪ್ರಶಸ್ತಿಗೆ ಬಸವರಾಜ್‌ ಮಾಯಾಚಾರಿ ಸಹಿತ ನಾಡಿನ ವಿವಿಧ ಜಿಲ್ಲೆಗಳ 10 ಮಂದಿ ಶಿಲ್ಪ ಕಲಾವಿದರಿಗೆ ಶಿಲ್ಪಶ್ರೀ ಪ್ರಶಸ್ತಿ ಘೋಷಿಸಲಾಗಿದೆ ಎಂದು ಅಕಾಡೆಮಿ ಅಧ್ಯಕ್ಷ ಎಂ.ಸಿ.ರಮೇಶ್‌ ಹೇಳಿದ್ದಾರೆ.

18ನೇ ವಾರ್ಷಿಕ ಶಿಲ್ಪಕಲಾ ಬಹುಮಾನ ವಿಜೇತರಲ್ಲಿ ಶಶಿಧರ್‌ ಆಚಾರ್ಯ (ದಕ್ಷಿಣ ಕನ್ನಡ ಜಿಲ್ಲೆ), ಚೇತನ್‌ಕುಮಾರ್‌ ಹಳ್ಳಿಹೊಳೆ (ಉಡುಪಿ ಜಿಲ್ಲೆ) ಹಾಗೂ ಮನೋಹರ ಕಾಳಪ್ಪ ವಿಜಯಪುರ ಬಹುಮಾನಕ್ಕೆ ಉಡುಪಿ ಜಿಲ್ಲೆಯ ಪ್ರಕಾಶ ಆಚಾರ್ಯ ಆಯ್ಕೆಯಾಗಿದ್ದಾರೆ.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.