“ಗುರುವಿನ ಮಾರ್ಗದರ್ಶನ ಬದುಕಿನ ದಿಕ್ಕು ಬದಲಿಸಬಲ್ಲದು’

ಡಾ| ಟಿ.ಎಂ.ಎ. ಪೈ ಶಿಕ್ಷಣ ಕಾಲೇಜು

Team Udayavani, Sep 10, 2019, 5:14 AM IST

0558404123220609UDU13

ಉಡುಪಿ: ಓರ್ವ ಉತ್ತಮ ಗುರು ತನ್ನ ವ್ಯಕ್ತಿತ್ವ, ಪ್ರತಿಭೆ, ಪಾಂಡಿತ್ಯ ಹಾಗೂ ಆದರ್ಶ ಗುಣಗಳಿಂದ ಸಾಮಾನ್ಯ ವಿದ್ಯಾರ್ಥಿಯ ಬದುಕಿನ ಗತಿಯನ್ನು ಬದಲಿಸುವ ಶಕ್ತಿ ಹೊಂದಿರುತ್ತಾನೆ ಎಂಬುದು ಡಾ| ಎ.ಪಿ.ಜೆ ಅಬ್ದುಲ್‌ ಕಲಾಂ ಹಾಗೂ ಡಾ| ರಾಧಾಕೃಷ್ಣನ್‌ ಅವರ ಬದುಕಿನ ಚರಿತ್ರೆಗಳಿಂದ ತಿಳಿದು ಬರುತ್ತದೆ ಎಂದು ಉಡುಪಿ ಡಾ| ಟಿ.ಎಂ. ಎ. ಪೈ ಶಿಕ್ಷಣ ಮಹಾವಿದ್ಯಾಲಯದ ಸಮನ್ವಯಾಧಿಕಾರಿ ಡಾ| ಮಹಾಬಲೇಶ್ವರ ರಾವ್‌ ಹೇಳಿದರು.

ಡಾ| ಟಿ.ಎಂ.ಎ. ಪೈ ಪ್ರತಿಷ್ಠಾನ ಮತ್ತು ಪುಂಡ‌ಲೀಕ ಶೆಣೈ ಸ್ಮಾರಕ ಟ್ರಸ್ಟ್‌ ಸಹಯೋಗದಲ್ಲಿ ಉಡುಪಿ ಡಾ| ಟಿ.ಎಂ.ಎ. ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕಾಲೇಜಿನ ಪೂರ್ವ ವಿದ್ಯಾರ್ಥಿಗಳಾದ ವಿಜಯ ಕುಮಾರ್‌ ಸೋನ್ಸ್‌ ಹಾಗೂ ಸರೋಜ ಮರೀನಾ ಅವರನ್ನು ಸಮ್ಮಾನಿಸಲಾಯಿತು. ಪುಂಡಲೀಕ ಶೆಣೈ ಸ್ಮಾರಕ ಟ್ರಸ್ಟ್‌ನ ಅಧ್ಯಕ್ಷ ಹರೀಶ್‌ ಶೆಣೈ ಟ್ರಸ್ಟ್‌ನ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಶಿಕ್ಷಕರಾದ ರಕ್ಷಿತ್‌ ಆಚಾರ್ಯ, ರಜನಿ ಸಾಮಗ ಮತ್ತು ಅಶ್ವಿ‌ನಿ ಶಾಸ್ತ್ರೀ ಹಾಗೂ ವೃಂದದವರು ಜಿ.ವಿ. ಅಯ್ಯರ್‌ ಅವರ ಗೀತೆ, ಅಲ್ಲಮನ ವಚನ ಪ್ರಸ್ತುತ‌ಪಡಿಸಿದರು. ವಿದ್ಯಾಶ್ರೀ ಕುಲಾಲ್‌ ಅವರು ಡಾ| ರಾಧಾಕೃಷ್ಣನ್‌ ವ್ಯಕ್ತಿತ್ವದ ಹಿರಿಮೆಗಳ ಬಗ್ಗೆ ಮಾತನಾಡಿದರು.

ಅನ್ನಪೂರ್ಣ ಬಿ.ಎಂ. ಆಧುನಿಕ ಭಾರತದ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರದ ಬಗ್ಗೆ ಅಭಿಪ್ರಾಯ ಹಂಚಿಕೊಂಡರು. ಕಾಲೇಜಿನ ವಿದ್ಯಾರ್ಥಿ ಶಿಕ್ಷಕಿ ಶ್ರುತಿ ಮೋಹನ ಭಂಡಾರಿ ಸ್ವಾಗತಿಸಿದರು. ನಮೃತಾ ಪೈ ವಂದಿಸಿದರು. ವಿಧಾತ್ರಿ ನಿರೂಪಿಸಿದರು. ಉಪನ್ಯಾಸಕಿ ಮಮತಾ ಸಾಮಂತ್‌ ಪರಿಚಯಿಸಿದರು.

ಟಾಪ್ ನ್ಯೂಸ್

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟುUdupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi: ಮಲ್ಪೆ ಬಂದರಿನಲ್ಲಿ ಮೀನು ಕಳ್ಳರಿಗೆ ಧರ್ಮದೇಟು

Udupi-DC

Manipal: ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲು ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

ಕಲಾವಿದರ ಮಾಸಾಶ‌ನ ಹೆಚ್ಚಳಕ್ಕೆ ಸಿಗದ ಆರ್ಥಿಕ ಇಲಾಖೆ ಒಪ್ಪಿಗೆ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

Udupi: ಶ್ರೀಕೃಷ್ಣಮಠದಲ್ಲಿ ದಾಸವರೇಣ್ಯ ಶ್ರೀ ವಿಜಯದಾಸರು ಸಿನೆಮಾ ಪ್ರದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Junior Doctor: ಹಾಸ್ಟೆಲ್ ಗೆ ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Junior Doctor: ಮಾತನಾಡಲು ಕರೆದು ಕಿರಿಯ ವೈದ್ಯೆಯ ಮೇಲೆ ಸಹೋದ್ಯೋಗಿಯಿಂದಲೇ ಅತ್ಯಾಚಾರ…

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Suspend: ನಕಲಿ ದಾಖಲೆ ಕೊಟ್ಟು ಹುದ್ದೆ ಪಡೆದ ಪಿಎಸ್‌ಐ ಸಸ್ಪೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.