ಡ್ರ್ಯಾಗನ್‌ ಬೋಟ್‌ ಚಾಂಪಿಯನ್‌ಶಿಪ್‌: ಕರ್ನಾಟಕ ಪ್ರಥಮ, ದಿಲ್ಲಿ ದ್ವಿತೀಯ

Team Udayavani, Feb 27, 2023, 6:10 AM IST

ಡ್ರ್ಯಾಗನ್‌ ಬೋಟ್‌ ಚಾಂಪಿಯನ್‌ಶಿಪ್‌: ಕರ್ನಾಟಕ ಪ್ರಥಮ, ದಿಲ್ಲಿ ದ್ವಿತೀಯ

ಬ್ರಹ್ಮಾವರ: ಉಪ್ಪೂರು ಮಡಿಸಾಲು ನದಿಯಲ್ಲಿ ಫೆ. 23ರಿಂದ 26ರ ವರೆಗೆ ಆಯೋಜಿಸಲಾದ 11ನೇ ರಾಷ್ಟ್ರೀಯ ಮಟ್ಟದ ಡ್ರ್ಯಾಗನ್‌ ಬೋಟ್‌ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ತಂಡ ಪ್ರಥಮ ಸ್ಥಾನ ಮತ್ತು ದಿಲ್ಲಿ ತಂಡ ದ್ವಿತೀಯ ಸ್ಥಾನಿಯಾಗಿ ಹೊರಹೊಮ್ಮಿದೆ.

ರವಿವಾರ ಜಿಲ್ಲಾಡಳಿತ, ಜಿ.ಪಂ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಭಾರತೀಯ ಕಯಾಕಿಂಗ್‌ ಮತ್ತು ಕನೂಯಿಂಗ್‌ ಅಸೋಸಿಯೇಶನ್‌ ಸಹಯೋಗದಲ್ಲಿ ನಡೆದ ಡ್ರ್ಯಾಗನ್‌ ಬೋಟ್‌ ಚಾಂಪಿಯನ್‌‌ಶಿಪ್‌ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ವಿಜೇತ ತಂಡಗಳಿಗೆ ಬಹುಮಾನ ವಿತರಿಸಿದರು.
ಇಂತಹ ಕ್ರೀಡೆಗಳಿಗೆ ಬೆಂಗಳೂರಿ ಗಿಂತ ಕರಾವಳಿ ಪ್ರದೇಶ ಸೂಕ್ತ ಎಂದು ತೇಜಸ್ವಿ ಸೂರ್ಯ ಅಭಿಪ್ರಾಯ ಪಟ್ಟರು.

ಉಡುಪಿ ಪರಿಸರದಲ್ಲಿ ತರಬೇತಿ ಕೇಂದ್ರವನ್ನು ತೆರೆದರೆ ಯುವಕರಿಗೆ ಬಹಳಷ್ಟು ಸಾಧನೆ ಮಾಡಲು ಸಾಧ್ಯ ಎಂದು ಪಂದ್ಯಾಟದ ರೂವಾರಿ, ಶಾಸಕ ಕೆ. ರಘುಪತಿ ಭಟ್‌ ಹೇಳಿದರು.
ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ, ಪಂದ್ಯಾಟದ ರೂವಾರಿ, ಜಿಲ್ಲಾಧಿಕಾರಿ ಕೂರ್ಮಾ ರಾವ್‌, ಕಯಾಕಿಂಗ್‌ ಅಸೋಸಿಯೇಶನ್‌ ರಾಷ್ಟ್ರೀಯ ಅಧ್ಯಕ್ಷ ಪ್ರಶಾಂತ ಕುಶ್ವಾ, ರಾಜ್ಯ ಅಧ್ಯಕ್ಷ ಮೇ|ಜ| ಎಂ.ಎನ್‌. ದೇವಯ್ಯ, ಕಾರ್ಯದರ್ಶಿ ದಿಲೀಪ್‌ ಕುಮಾರ್‌, ಭಾರತೀಯ ಡ್ರ್ಯಾಗನ್‌ ಬೋಟ್‌ ತಂಡದ ನಾಯಕ ಮಂಜೀತ್‌ ಸಿಂಗ್‌, ಪಂದ್ಯಾವಳಿ ಸ್ವಾಗತ ಸಮಿತಿ ಅಧ್ಯಕ್ಷ ಬಿರ್ತಿ ರಾಜೇಶ ಶೆಟ್ಟಿ, ಜಿಲ್ಲಾ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಉಪಸ್ಥಿತರಿದ್ದರು.

ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಡಾ| ರೋಶನ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಕರ್ನಾಟಕ, ದಿಲ್ಲಿ, ಪಂಜಾಬ್‌, ಮಧ್ಯಪ್ರದೇಶ, ಗೋವಾ, ಹಿಮಾಚಲಪ್ರದೇಶ, ತಮಿಳುನಾಡು, ಕೇರಳ, ಹರ್ಯಾಣ, ರಾಜಸ್ಥಾನ, ಮಹಾರಾಷ್ಟ್ರ ಮೊದಲಾದ 16 ರಾಜ್ಯಗಳ ತಂಡಗಳು ಪಾಲ್ಗೊಂಡಿದ್ದವು.

ಟಾಪ್ ನ್ಯೂಸ್

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Thief Case ಮಲಗಿದ್ದ ವೃದ್ಧೆಯ ಕಿವಿಯ ಆಭರಣ ಕಳವು

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

Gangolli ಪೊಲೀಸ್‌ ವಾಹನ ಪಲ್ಟಿ ; ಇಬ್ಬರಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Kapu ರಿಕ್ಷಾ ಮಾಲಕ ನೇಣಿಗೆ ಶರಣು

Kapu ರಿಕ್ಷಾ ಮಾಲಕ ನೇಣಿಗೆ ಶರಣು

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Shirva; ವಿಜಯಾ ಬ್ಯಾಂಕ್ ನಿವೃತ್ತ ಚೀಫ್‌ ಮ್ಯಾನೇಜರ್‌ ಕೆ. ದಿವಾಕರ ಮಾರ್ಲ ನಿಧನ

Udupi: ವ್ಯಾಪಕ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ.. ವಿದ್ಯಾರ್ಥಿಗಳು ಸೇರಿ ಸ್ಥಳೀಯರ ರಕ್ಷಣೆ

Udupi: ಭಾರಿ ಮಳೆಗೆ ಗುಂಡಿಬೈಲು ಪ್ರದೇಶ ಜಲಾವೃತ… ವಿದ್ಯಾರ್ಥಿಗಳ ರಕ್ಷಣೆ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Aranthodu ಅಜ್ಜಾವರ: ಅಪಹರಣಕ್ಕೆ ಯತ್ನ; ದೂರು ದಾಖಲು

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Manipal ಯಾವುದೇ ಮಾಹಿತಿ ನೀಡದಿದ್ದರೂ 1.57 ಲಕ್ಷ ರೂ. ವರ್ಗಾವಣೆ !

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Road Mishap ಕೋಲ್ಪೆ: ಲಾರಿ ಚಾಲಕರಿಬ್ಬರಿಗೆ ಕಾರು ಢಿಕ್ಕಿ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Mangaluru: ಮೆಡಿಕಲ್‌ ಶಾಪ್‌ಗೆ ತೆರಳಿದ ಯುವತಿ ನಾಪತ್ತೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Kundapura ಉದ್ಯಮಿ ಸುರೇಂದ್ರ ಶೆಟ್ಟಿಗೆ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.