ತಡವಾಗಿಯಾದರೂ ಎಚ್ಚೆತ್ತ ಕುಂದಾಪುರ ಪುರಸಭೆ

Team Udayavani, Jun 7, 2018, 2:05 AM IST

charandi-6-6.jpg

ಕುಂದಾಪುರ: ಒಂದು ಬದಿ ಮಾತ್ರ ಚರಂಡಿ ಇದೆ. ಇನ್ನೊಂದು ಬದಿ ರಸ್ತೆಗೆ ಚರಂಡಿಯೇ ಇಲ್ಲ. ಮಳೆಗಾಲದ ನೀರಂತಲ್ಲ ತ್ಯಾಜ್ಯ ನೀರೂ ಹೋಗುವುದು ಕಷ್ಟ ಕೆಲ ಬಾರಿ. ಮಳೆ ಆರಂಭವಾಗಿ ದಿನಗಳು ಅದೆಷ್ಟೋ ಆಗಿದೆ. ಆದರೆ ಬುಧವಾರವಷ್ಟೇ ಜೆಸಿಬಿ  ತಂದು ಕಾಮಗಾರಿ ಆರಂಭಿಸಲಾಗಿದೆ. ಇದು ಕುಂದಾಪುರ ಪುರಸಭೆಯ ವಾರ್ಡ್‌ ಸಂಖ್ಯೆ 10ರ ಸ್ಥಿತಿ.

ಒಂದೇ ಬದಿ ಚರಂಡಿ
ಪುರಸಭೆಯ ಕಂದಾಯ ವಾರ್ಡ್‌ 5 ಹಾಗೂ ಜನಪ್ರತಿನಿಧಿ ವಾರ್ಡ್‌ 10ನ್ನು ಉದಯವಾಣಿ ಮಳೆಗಾಲದ ಸಿದ್ಧತೆ ವೀಕ್ಷಣೆಗೆ ಆಯ್ಕೆ ಮಾಡಲಾಗಿತ್ತು. ಚರ್ಚ್‌ ಕ್ರಾಸ್‌ನಿಂದ ಆರಂಭವಾಗುತ್ತದೆ. ಇಲ್ಲಿನ ಮುಖ್ಯರಸ್ತೆಯ ಪಾರಿಜಾತ ಸರ್ಕಲ್‌ ನ ಚರ್ಚ್‌ ರಸ್ತೆಯಿಂದ ಬರೆಕಟ್ಟೆವರೆಗೆ ಈ ವಾರ್ಡ್‌ನ ವ್ಯಾಪ್ತಿ ಇದೆ. ಮನೆಗಳು, ವಾಣಿಜ್ಯ ಮಳಿಗೆಗಳು ಎಲ್ಲ ಇವೆ. ಆದರೆ ಚರಂಡಿ ಮಾತ್ರ ಒಂದೇ ಬದಿ ಇದೆ. ಆದರೆ ಈವರೆಗೆ ಅಂತಹ ದೊಡ್ಡ ಪ್ರಮಾಣದ ಸಮಸ್ಯೆ ಆಗಿಲ್ಲ.

12 ಲಕ್ಷ ರೂ. ಮಂಜೂರು 
ಮಳೆಗಾಲ ಆರಂಭವಾಗುವ ಮುನ್ನ ನಡೆಸಬೇಕಿದ್ದ ಕಾಮಗಾರಿಯನ್ನು ಮಳೆ ಆರಂಭವಾದ ಬಳಿಕ ಮಾಡಲಾಗಿದೆ. ಇಷ್ಟಾದರೂ ಆಗಿದೆ ಎಂಬ ಸಮಾಧಾನ ಇಲ್ಲಿನ ಜನರದ್ದು. ಚರಂಡಿ ಕಾಮಗಾರಿಗಾಗಿ 12 ಲಕ್ಷ ರೂ. ಮಂಜೂರಾಗಿದ್ದು ಕಾಮಗಾರಿಗೆ ಚಾಲನೆ ನೀಡಲಾಗಿದೆ.

ನೀರಿನ ಸಮಸ್ಯೆ ಇದೆ
ಈ ಭಾಗದಲ್ಲಿ ಒಂದಷ್ಟು ಕುಡಿಯುವ ನೀರಿನ ಸಮಸ್ಯೆ ಇದೆ. ಕುಡಿಯಲು ಪುರಸಭೆಯ ನಳ್ಳಿ ನೀರು. ಆದರೆ ಕೆಂಪು ನೀರು ಬರುತ್ತದೆ. ಇದಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರು ಬಾವಿ ತೋಡಲು ಯತ್ನಿಸಿದರೂ ತೈಲಮಿಶ್ರಿತ ನೀರು ಬರಲಾರಂಭಿಸಿತು. ಆದ್ದರಿಂದ ಬಾವಿಯ ಯೋಜನೆ ಕೈ ಬಿಟ್ಟಿದ್ದಾರೆ.

ಬೇಗ ಮಾಡಬಹುದಿತ್ತು
ಮಳೆಗಾಲದಲ್ಲಿ ಕಾಮಗಾರಿ ಆರಂಭಿಸುವ ಬದಲು ಮಳೆ ಆರಂಭಕ್ಕೆ ಮುನ್ನವೇ ಕಾಮಗಾರಿ ನಡೆಸಬಹುದಿತ್ತು. ಉಳಿದಂತೆ ಮಳೆಗಾಲದಲ್ಲಿ ನೀರು ನಿಲ್ಲುವ ಆತಂಕದ ಸಮಸ್ಯೆಗಳು ಇಲ್ಲಿ ಇಲ್ಲ.
– ಪ್ರವೀಣ್‌ ಕುಮಾರ್‌ ಟಿ. 

ನೀತಿ ಸಂಹಿತೆಯ ತಡೆ
ಚುನಾವಣಾ ನೀತಿ ಸಂಹಿತೆಯಿಂದಾಗಿ ಕಾಮಗಾರಿ ವಿಳಂಬವಾಗಿದೆ. ಆದಷ್ಟು ಶೀಘ್ರ ಕಾಮಗಾರಿ ಮುಗಿಸಿ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು.
– ರಾಜೇಶ್‌ ಕಾವೇರಿ, ಪುರಸಭೆ ಉಪಾಧ್ಯಕ್ಷ

— ಲಕ್ಷ್ಮೀ ಮಚ್ಚಿನ

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

Udupi ಶ್ರೀಕೃಷ್ಣಮಠ: ವಾರ್ಷಿಕ ಸಪ್ತೋತ್ಸವ ಆರಂಭ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

ಉಡುಪಿಯಲ್ಲಿ ಶ್ರೀಕೃಷ್ಣ ಕಾರಿಡಾರ್‌ ಚಿಂತನೆ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನKaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

Kaup ಶ್ರೀ ಹೊಸ ಮಾರಿಗುಡಿ ಬ್ರಹ್ಮಕಲಶೋತ್ಸವ: ಸಿಎಂ, ಸಚಿವರಿಗೆ ಆಹ್ವಾನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.