ಪಡುಕರೆ ಕಾಲೇಜು ಬಿಸಿಊಟ ಯೋಜನೆಗೆ ಚಾಲನೆ
Team Udayavani, Jul 14, 2019, 5:51 AM IST
ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಆರಂಭಿಸಿದ ಬಿಸಿಊಟ ಯೋಜನೆ ಇತ್ತೀಚೆಗೆ ಚಾಲನೆ ನೀಡಲಾಯಿತು.
ದಾನಿಗಳ ಸಹಕಾರದಿಂದ ಆರಂಭಿಸಲಾದ ಈ ಯೋಜನೆಗೆ ಮಣೂರು ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ.ಕುಂದರ್ ಚಾಲನೆ ನೀಡಿ, ಗ್ರಾಮೀಣ ಪ್ರದೇಶ ಮತ್ತು ಆರ್ಥಿಕವಾಗಿ ದುರ್ಬಲ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳೇ ಹೆಚ್ಚಾಗಿರುವ ಕಾಲೇಜಿನಲ್ಲಿ ಅತ್ಯಂತ ಕಡಿಮೆ ಬೆಲೆಯಲ್ಲಿ
ಗುಣಮಟ್ಟದ ಊಟ ನೀಡುವುದು ನಿಜವಾಗಿಯೂ ಉತ್ತಮ ಕಾರ್ಯ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದು ಉತ್ತಮ ರೀತಿಯಲ್ಲಿ ತಮ್ಮ ಪದವಿ ಪೂರೈಸಬೇಕೆಂದು ಹಾರೈಸಿದರು.
ಪ್ರಾಂಶುಪಾಲರಾದ ನಿತ್ಯಾನಂದ ಗಾಂವ್ಕರ್ ಮಾತನಾಡಿ, ಈಗಾಗಲೇ ಸುಮಾರು ಇನ್ನೂರಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಬಿಸಿಯೂಟದ ಪ್ರಯೋಜನೆ ಪಡೆಯುತ್ತಿರುವುದು ಗಮನಾರ್ಹವಾಗಿದೆ ಎಂದರು. ಕಾಲೇಜಿನ ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ ಹಾಗೂ ದೆ„ಹಿಕ ಶಿಕ್ಷಣ ನಿರ್ದೇಶಕರಾದ ಡಾ.ಮನೋಜ್ ಕುಮಾರ್ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ
Mangaluru: ಕೊಕ್ಕಡದ ʼಸಾಂತಾ ಕ್ಲಾಸ್ʼ ವಿನ್ಸೆಂಟ್ ಕ್ರಿಸ್ಮಸ್ ತಿರುಗಾಟಕ್ಕೆ 25 ವರ್ಷ!
Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ
Video: ಮೊಟ್ಟೆ ಕದ್ದು ಸಿಕ್ಕಿಬಿದ್ದರೇ ಶಾಲೆಯ ಪ್ರಾಂಶುಪಾಲರು…? ಇಲಾಖೆಯಿಂದ ನೊಟೀಸ್
Akhila Bharata Kannada Sahitya Sammelana: ಹಚ್ಚೇವು ಕನ್ನಡದ ದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.