ಸಿದ್ಧಿವಿನಾಯಕ ಶಾಲೆಗೆ ಪರಿಸರ ಸ್ನೇಹಿ ಶಾಲೆ ಪ್ರಶಸ್ತಿ

Team Udayavani, Sep 24, 2019, 5:25 AM IST

2209KDLM4PH

ಕುಂದಾಪುರ: ಹಟ್ಟಿಯಂಗಡಿ ಶ್ರೀ ಸಿದ್ಧಿ ವಿನಾಯಕ ವಸತಿ ಶಾಲೆಗೆ ಪರಿಸರ ಸ್ನೇಹಿ ಶಾಲೆ ಎಂಬ ಪ್ರಶಸ್ತಿ ದೊರೆತಿದೆ. ಜಗತ್ತು ಪರಿಸರ ಮಾಲಿನ್ಯ ಮತ್ತು ಜಾಗತಿಕ ತಾಪಮಾನ ಏರಿಕೆಯಂತಹ ಸಮಸ್ಯೆಗಳನ್ನು ಎದುರಿಸುತ್ತಿರುವ ಇಂದಿನ ಸಂದರ್ಭದಲ್ಲಿ ಶಾಲಾ ಮಟ್ಟದಲ್ಲೇ ವಿದ್ಯಾರ್ಥಿಗಳಿಗೆ ನಿರ್ಮಲ ಪರಿಸರದ ಅಗತ್ಯತೆ, ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿಕೊಟ್ಟು, ಅವರನ್ನು ಪರಿಸರ ಉಳಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳುವತ್ತ ಸಿದ್ಧಿವಿನಾಯಕ ವಸತಿ ಶಾಲೆಯು ಪ್ರಯತ್ನವನ್ನು ನಡೆಸುತ್ತಿದೆ.

ಶಾಲೆಯ ಈ ಪ್ರಯತ್ನಕ್ಕೆ ಬಿ.ಎಂ.ಎಲ್‌. ವಿಶ್ವವಿದ್ಯಾಲಯ ಮುಂಜಾಲ್‌ ಹರ್ಯಾಣದಲ್ಲಿ ನಡೆದ ಸಮಾರಂಭದಲ್ಲಿ ಭಾರತೀಯ ಶಾಲಾ ಪುರಸ್ಕಾರದವರು ಕೊಡಮಾಡುವ ಪರಿಸರ ಸ್ನೇಹಿ ಶಾಲೆ ಎಂಬ ಪ್ರಶಸ್ತಿಗೆ ಭಾಜನವಾಯಿತು. ಭಾರತಾದ್ಯಂತ ಸುಮಾರು 500 ಶಾಲೆಗಳು ಸ್ಪರ್ಧಾಕಣದಲ್ಲಿದ್ದವು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಾಂಶುಪಾಲ ಶರಣ ಕುಮಾರ, ಆಡಳಿತಾಧಿಕಾರಿ ವೀಣಾ ರಶ್ಮಿ ಎಂ., ಶಾಲಾ ಸಂಸ್ಥಾಪಕ ಕಾರ್ಯದರ್ಶಿಗಳ ಧರ್ಮಪತ್ನಿ ರಮಾದೇವಿ ರಾಮಚಂದ್ರ ಭಟ್‌ ಉಪಸ್ಥಿತರಿದ್ದು, ಭಾರತೀಯ ರಾಯಭಾರಿ ಡಾ| ದೀಪಕ್‌ ವೊಹ್ರ ಅವರಿಂದ ಪ್ರಮಾಣಪತ್ರ ಮತ್ತು ಪಾರಿತೋಷಕವನ್ನು ಸ್ವೀಕರಿಸಿದರು. ಬಿ.ಎಂ.ಎಲ್‌. ವಿಶ್ವವಿದ್ಯಾಲಯ ಮುಂಜಾಲ್‌ನ ಅಧ್ಯಕ್ಷ ಅಕ್ಷಯ್‌ ಮುಂಜಾಲ್‌ ಉಪಸ್ಥಿತರಿದ್ದರು.

ಆರಂಭದ ದಿನಗಳಿಂದಲೇ ಶಾಲಾ ಸುತ್ತಮುತ್ತಲ ಪ್ರದೇಶವನ್ನು ಶುಚಿಗೊಳಿಸುವುದು, ಶಾಲಾ ಆವರಣದಲ್ಲಿಯೇ ಕೃಷಿ ಭೂಮಿಯನ್ನು ಮಾಡುವುದು, ಔಷಧೀಯ ಗಿಡಗಳನ್ನು ಬೆಳೆಸುವುದು, ಕೈ ತೋಟ, ಹೂದೋಟಗಳನ್ನು ನಿರ್ಮಿಸುವುದು, ನಾನಾ ಬಗೆಯ ತರಕಾರಿ ಗಿಡಗಳನ್ನು ಬೆಳೆಸುವುದು ಮತ್ತು ಅವುಗಳ ಆರೈಕೆ ಮಾಡುವ ಕೆಲಸವನ್ನು ವಿದ್ಯಾರ್ಥಿಗಳ ಸಹಭಾಗಿತ್ವದೊಂದಿಗೆ ನಡೆಸುತ್ತಾ ಬಂದಿವೆ.

ವಿದ್ಯುತ್‌ ಶಕ್ತಿಗೆ ಬದಲಾಗಿ ಸೌರಶಕ್ತಿಯ ಬಳಕೆ, ಇ-ರಿಕ್ಷಾಗಳ ಬಳಕೆಯಂತಹ ಪರಿಸರ ಸ್ನೇಹಿ ಕಾರ್ಯಗಳನ್ನು ನಡೆಸುತ್ತಿದೆ. ಶಾಲೆಯ ವಿದ್ಯಾರ್ಥಿ ಕೃಷಿಕ ಸಂಘ ಮತ್ತುಕೊಡಚಾದ್ರಿ ಇಕೋ ಕ್ಲಬ್‌ ಈ ಎಲ್ಲಾ ಚಟುವಟಿಕೆಗಳ ನೇತೃತ್ವವನ್ನು ವಹಿಸಿದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Kundapura: “ಅವರು ಪ್ರತೀ ದಿನ ಫೋನ್‌ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

Padubidri: ಕಾರು ಢಿಕ್ಕಿ; ಪಾದಚಾರಿ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.