ಪರಿಸರ ಸಮತೋಲನಕ್ಕೆ ಎಲ್ಲ ಜೀವಿಗಳೂ ಅಗತ್ಯ
Team Udayavani, Mar 15, 2018, 8:00 AM IST
ಉಡುಪಿ: ಪ್ರಕೃತಿಯಲ್ಲಿ ಜೀವಿಗಳ ನಡುವೆ ಸಂಬಂಧವಿದೆ. ಹಾಗಾಗಿ ಪ್ರಕೃತಿಯಲ್ಲಿ ಸಮತೋಲನ ಇರಬೇಕಾದರೆ ಎಲ್ಲ ಜೀವಿಗಳು ಕೂಡ ಅವಶ್ಯ ಎಂದು ಉಡುಪಿ ವಲಯ ಅರಣ್ಯಾಧಿಕಾರಿ ಕ್ಲಿಫರ್ಡ್ ಲೋಬೋ ಹೇಳಿದರು.
ಮಣಿಪಾಲದ ಸಾಲುಮರದ ತಿಮ್ಮಕ ವೃಕ್ಷ ಉದ್ಯಾನವನದಲ್ಲಿ ಮಣಿಪಾಲ ಪ.ಪೂ. ಕಾಲೇಜಿನ ವತಿಯಿಂದ ಜರಗಿದ ವಿಜ್ಞಾನ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿಯಲ್ಲಿ ಯಾವುದೂ ಕೆಟ್ಟದು ಅಥವಾ ಅನುಪಯುಕ್ತವಾದುದು ಎಂಬುದಿಲ್ಲ. ನಮಗೆ ಉಪಯೋಗದ ದೃಷ್ಟಿಯಲ್ಲಿ ಮಾತ್ರ ನಾವು ಒಳ್ಳೆಯದು ಅಥವಾ ಕೆಟ್ಟದು ಹೇಳಬಹುದು ಎಂದು ಅವರು ಹೇಳಿದರು.
6ರಿಂದ 9ನೇ ತರಗತಿಗಳ 206 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಗಿಡ ನೆಡುವ ಮೂಲಕ ಕ್ಲಿಫರ್ಡ್ ಲೋಬೋ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಪ್ರೌಢಶಾಲಾ ವಿಭಾಗದ ಶಿಕ್ಷಕ ಶಿವರಾಮ ನಾಯ್ಕ ಕಾರ್ಯಕ್ರಮ ನಿರ್ವಹಿಸಿದರು. ಶಾರದಾ ಸ್ವಾಗತಿಸಿದರು. ವಿಜ್ಞಾನ ಶಿಕ್ಷಕ ನಾಗೇಂದ್ರ ಪೈ ಅವರು ರಾಷ್ಟ್ರೀಯ ವಿಜ್ಞಾನ ದಿನ ಹಾಗೂ ಸಿ.ವಿ.ರಾಮನ್ ಅವರ ಕುರಿತು ಮಾತನಾಡಿದರು. ಶಿಕ್ಷಕಿ ತುಳಸಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Naa Ninna Bidalare Review: ಬಿಟ್ಟೆನೆಂದರೂ ಬಿಡದೀ ಮಾಯೆ!
Maharashtra; ಗೊಂಡಿಯಾ ಬಸ್ ಅಪಘಾತ: 11ಕ್ಕೇರಿದ ಸಾವಿನ ಸಂಖ್ಯೆ, ಪರಿಹಾರ ಘೋಷಿಸಿದ ಪ್ರಧಾನಿ
Ramya: ಗೆಳೆಯನ ಜತೆಗಿನ ರಮ್ಯಾ ಫೋಟೋ ವೈರಲ್
Nigeria: ಮುಳುಗಿದ 200 ಪ್ರಯಾಣಿಕರಿದ್ದ ಬೋಟ್; ಮಹಿಳೆಯರು ಸೇರಿ ಹಲವರ ಸಾವು
Gujarat: 200 ರೂ ಆಸೆಗಾಗಿ ಪಾಕಿಸ್ತಾನಕ್ಕೆ ನೌಕಾಪಡೆ ಮಾಹಿತಿ ನೀಡಿದಾತನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.