4 ಬಾರಿ ಚಿನ್ನ ಗೆದ್ದ ವೀರನಿಗೆ ಅಂತಾರಾಷ್ಟ್ರೀಯ ಟೂರ್ನಿಗೆ ತೆರಳಲು ಆರ್ಥಿಕ ಸಂಕಷ್ಟ


Team Udayavani, Jul 15, 2019, 5:46 AM IST

chinna-gedda

ಕುಂದಾಪುರ: ನಾಲ್ಕು ಬಾರಿ ಅಂತಾರಾಷ್ಟಿÅàಯ ಪವರ್‌ ಲಿಫ್ಟಿಂಗ್‌ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು, ದೇಶದ ಕೀರ್ತಿ ಪತಾಕೆ ಹಾರಿಸಿದ ರಾಜ್ಯ ಸರಕಾರದಿಂದ ನೆರವು ದೊರೆಯದ ಕಾರಣ ಮುಂಬರುವ ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌ಗೆ ತೆರಳಲು ಆರ್ಥಿಕ ಸಂಕಷ್ಟ ಎದುರಾಗಿದೆ.

ಕುಂದಾಪುರ ತಾಲೂಕಿನ ದೇವಲ್ಕುಂದ ಗ್ರಾಮದ ಬಾಳಿಕೆರೆಯ ಭಾಸ್ಕರ ಗಾಣಿಗ ಹಾಗೂ ಪದ್ಮಾವತಿ ದಂಪತಿಯ ಪುತ್ರ ರಾದ ವಿಶ್ವನಾಥ ಗಾಣಿಗ ಅವರು ಮುಂಬರುವ ಸೆ. 15 ರಿಂದ 21 ರವರೆಗೆ ಕೆನಡಾದಲ್ಲಿ ನಡೆಯಲಿರುವ ಕಾಮನ್‌ವೆಲ್ತ್‌ ಪವರ್‌ ಲಿಫ್ಟಿಂಗ್‌ ಚಾಂಪಿಯನ್‌ಶಿಪ್‌
ನಲ್ಲಿ ದೇಶವನ್ನು ಪ್ರತಿನಿಧಿಸಲಿದ್ದಾರೆ.

ಹಣಕಾಸಿನ ತೊಂದರೆ
ಅಂತರಾಷ್ಟಿÅàಯ ಟೂರ್ನಿಗೆ ತೆರಳಲು ಸಾಕಷ್ಟು ಸಿದ್ಧತೆ ಮಾಡ
ಬೇಕಾಗಿದ್ದು, ಕೆನಡಾಕ್ಕೆ ತೆರಳಲು ಪವರ್‌ ಲಿಫ್ಟಿಂಗ್‌ ಫೆಡರೇಶನ್‌ಗೆ
ಪ್ರಯಾಣ, ವಸತಿಗಾಗಿ 2.4 ಲಕ್ಷ ರೂ. ಪಾವತಿಸಬೇಕಾಗಿದ್ದು, ಇನ್ನು ಇದಷ್ಟೇ ಅಲ್ಲದೆ ಪ್ರಯಾಣ, ವಸತಿ, ಆಹಾರ, ತರಬೇತಿಗೆ ಸೇರಿ ಸುಮಾರು 3 ಲಕ್ಷ ರೂ. ಗೂ ಹೆಚ್ಚು ಹಣ ಬೇಕಾಗಿದೆ. ಆದರೆ ರಾಜ್ಯ ಸರಕಾರದಿಂದ ಇವರಿಗೆ ಯಾವುದೇ ನೆರವು ಸಿಗುವ ಹಾಗೇ ಕಾಣುತ್ತಿಲ್ಲ.

ಹಿಂದಿನ ಸಾಲವೇ ತೀರಿಸಿಲ್ಲ
2017ರಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಹಾಗೂ ಏಶ್ಯನ್‌ ಗೇಮ್ಸ್‌ ತರಬೇತಿಗಾಗಿ ಖಾಸಗಿ ಬ್ಯಾಂಕ್‌ವೊಂದರಿಂದ ಸುಮಾರು 3 ಲಕ್ಷ ರೂ. ಸಾಲ ಮಾಡಿದ್ದು, ಸರಕಾರ ದಿಂದ ಯಾವುದೇ ನಗದು ಪುರಸ್ಕಾರ ಸಿಗದ ಕಾರಣ ಅದನ್ನು ಕೂಡ ಇನ್ನೂ ತೀರಿಸಲಾಗ ಲಿಲ್ಲ ಎನ್ನುವುದು ವಿಶ್ವನಾಥ್‌ ಅವರ ಅಳಲು.

ಘೋಷಣೆ ಮಾಡಿದ ಹಣವೂ ಸಿಕ್ಕಿಲ್ಲ
ವಿಶ್ವನಾಥ ಗಾಣಿಗ ಅವರು 2017 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 1 ಚಿನ್ನ ಹಾಗೂ 1 ಬೆಳ್ಳಿ ಪದಕ ಗೆದ್ದಿದ್ದರು. ಏಶ್ಯನ್‌ ಗೇಮ್ಸ್‌ನಲ್ಲಿ 1 ಚಿನ್ನದ ಪದಕ ಗೆದ್ದಿದ್ದರು. ರಾಜ್ಯ ಸರಕಾರವು ಅಂತರಾಷ್ಟಿÅàಯ ಟೂರ್ನಿಯಲ್ಲಿ ಚಿನ್ನ ಗೆದ್ದವರಿಗೆ 25 ಲಕ್ಷ ರೂ. ಹಾಗೂ ಬೆಳ್ಳಿ ಗೆದ್ದ ಕ್ರೀಡಾಪಟುವಿಗೆ 15 ಲಕ್ಷ ರೂ. ನಗದು ಪುರಸ್ಕಾರ ನೀಡುವುದಾಗಿ ಈ ಹಿಂದೆ ಘೋಷಿಸಿತ್ತು. ಆದರೆ ಇವರಿಗೆ ಸುಮಾರು 65 ರಿಂದ 70 ಲಕ್ಷ ರೂ. ವರೆಗೆ ರಾಜ್ಯ ಸರಕಾರದಿಂದ ನಗದು ಪುರಸ್ಕಾರ ಸಿಗಬೇಕಾಗಿದ್ದು, ಈವರೆಗೆ ಬಿಡಿಗಾಸು ಸಿಕ್ಕಿಲ್ಲ.

4 ಚಿನ್ನದ ಪದಕ
ಸದ್ಯ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಸಿಸ್ಟಮ್‌ ಎಂಜಿನಿಯರ್‌ ಆಗಿ ಕೆಲಸ ಮಾಡಿಕೊಂಡಿರುವ ವಿಶ್ವನಾಥ್‌ ಅವರು ಈವರೆಗೆ 4 ಅಂತಾರಾಷ್ಟ್ರೀಯ ಚಾಂಪಿಯನ್‌ ಶಿಪ್‌ಗ್ಳಲ್ಲಿ ಚಿನ್ನದ ಪದಕ ಪಡೆದಿದ್ದು, 18 ರಾಷ್ಟಿÅàಯ ಚಿನ್ನದ ಪದಕ ವಿಜೇತರಾಗಿದ್ದಾರೆ. 3 ವೈಯಕ್ತಿಕ ರಾಷ್ಟಿÅàಯ ದಾಖಲೆಯೂ ಇವರ ಹೆಸರಲ್ಲಿದೆ.

3 ವರ್ಷವಾದರೂ ನಗದು ಪುರಸ್ಕಾರ ಸಿಕ್ಕಿಲ್ಲ
ರಾಜ್ಯದಿಂದ ಕ್ರೀಡಾಪಟುಗಳಿಗೆ ಯಾವುದೇ ಮನ್ನಣೆ ದೊರೆತಿಲ್ಲ. ಸರಕಾರವೇ ಹಣಕಾಸಿನ ನೆರವು ನೀಡಿದರೆ ಪ್ರಯೋಜನವಾದೀತು. ಗೆದ್ದ ಅನಂತರವಾದರೂ ನಗದು ಪುರಸ್ಕಾರ ಕೊಡುತ್ತಾರೆ ಎಂದು ಸಾಲ ಮಾಡಿದರೆ, ಗೆದ್ದು 3 ವರ್ಷವಾದರೂ ಧನ ಸಹಾಯ ಮಾತ್ರ ಸಿಕ್ಕಿಲ್ಲ.
-ವಿಶ್ವನಾಥ ಭಾಸ್ಕರ ಗಾಣಿಗ, ದೇವಲ್ಕುಂದ, ರಾಷ್ಟ್ರೀಯ ಪವರ್‌ ಲಿಫ್ಟರ್‌

ಟಾಪ್ ನ್ಯೂಸ್

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Road Mishap: ಕಾರು-ಮೊಪೆಡ್‌ ಪರಸ್ಪರ ಢಿಕ್ಕಿ: ಗಾಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ

International Conference ಅತ Buntakal Technical College: Student Symposium

Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.