150 ಮಂದಿ ಆಬಾಲ ವೃದ್ಧರಿಂದ ತೀರ್ಥಯಾತ್ರೆ

Team Udayavani, Feb 25, 2017, 2:35 PM IST

teerta-yatre.jpg

ಮಲ್ಪೆ: ಉದ್ಯಾವರ ಕನಕೋಡ-ಪಡುಕರೆಯ ಶ್ರೀ ಪಂಡರಿನಾಥ ಭಜನಾ ಮಂದಿರ, ಮಾತೃಮಂಡಳಿಗಳ ಆಡಳಿತ 
ಮಂಡಳಿ ಸದಸ್ಯರು, ಭಕ್ತಾದಿಗಳು ಜತೆಯಾಗಿ ಸತತ 3ನೇ ವರ್ಷದಲ್ಲಿ ಸುಮಾರು 150 ಜನ ಮದುರೈ, ಕನ್ಯಾಕುಮಾರಿ, ರಾಮೇಶ್ವರ ತೀರ್ಥ ಕ್ಷೇತ್ರಗಳ ದರುಶನ ನಡೆಸಿದರು.

ಅಧ್ಯಕ್ಷ ಜನಾರ್ದನ ಕುಂದರ್‌ ಅವರ ನೇತೃತ್ವದಲ್ಲಿ ಫೆ.14 ರಂದು ಉದ್ಯಾವರ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಿಂದ ಹೊರಟ ಈ ತೀರ್ಥ ಕ್ಷೇತ್ರ ಯಾತ್ರೆಯು ಫೆ.21 ರಂದು ಶೀÅ ಕ್ಷೇತ್ರಕ್ಕೆ ಹಿಂತಿರುಗುವ ಮೂಲಕ ಪುಣ್ಯಕ್ಷೇತ್ರ ದರುಶನದ ತೀರ್ಥ ಯಾತ್ರೆಯು ಯಶಸ್ವಿಯಾಗಿ ಸಮಾಪನಗೊಂಡಿತು.

ಧಾರ್ಮಿಕ ಕ್ಷೇತ್ರಗಳ ಸಂದರ್ಶನದಿಂದ ಧಾರ್ಮಿಕ ಪ್ರಜ್ಞೆ ಜಾಗೃತಗೊಳ್ಳಲಿದೆ ಎಂಬ ಮಹದಾಸೆಯಿಂದ ಇಷ್ಟೊಂದು ದೊಡ್ಡ ಸಂಖ್ಯೆಯಲ್ಲಿ ಹಿಂದು ಬಾಂಧವರು ಒಟ್ಟಾಗಿ ತೀರ್ಥಕ್ಷೇತ್ರಗಳ ದರುಶನ ಭಾಗ್ಯ ಪಡೆಯುವುದು ಬಹಳ ಅಪರೂಪವಾಗಿದೆ. ಹಾಗಾಗಿ ಉದ್ಯಾವರ ಕನಕೋಡ-ಪಡುಕರೆಯ ಶೀÅ ಪಂಡರೀನಾಥ ಭಜನ ಮಂದಿರದ ಯೋಜಿತ ಈ ಕಾರ್ಯಕ್ರಮ ಮಾದರಿಯಾಗಿದೆ.

ರೈಲು ಹಾಗೂ ಬಸ್ಸುಗಳನ್ನು ಬಳಸಿಕೊಂಡು ಕೇರಳದ ಪಾಲಕ್ಕಾಡಿನಿಂದ ಪಳನಿಗೆ ತಲುಪಿ ದಂಡದಾಯುಧ ಪಾಣಿ, ಸುಬ್ರಹ್ಮಣ್ಯ ದೇವರ ದರ್ಶನ, ತಿರುಚಿಯಲ್ಲಿನ ಶ್ರೀರಂಗಮ್‌ ದೇವಸ್ಥಾನ, ತಂಜಾವೂರಿನ ಬೃಹದೀಶ್ವರ ದೇವಸ್ಥಾನ, ರಾಮೇಶ್ವರ, ಧನುಷ್‌ ಕೋಡಿ, ವಿಭೀಷಣ ದೇವಸ್ಥಾನ, ಮದುರೈ ಮೀನಾಕ್ಷಿ ಸುಂದರೇಶ್ವರ ದೇವರ ದರ್ಶನ, ಕನ್ಯಾಕುಮಾರಿ ವಿವೇಕಾನಂದ ರಾಕ್‌ ಮೇಮೋರಿಯಲ್‌ ದೇವಸ್ಥಾನ, ಗಾಂಧಿ ಮಂಟಪ, ತ್ರಿವೇಣಿ ಸಂಗಮ, ರುಚೀಂದ್ರಮ್‌ ದೇವಸ್ಥಾನ, ತಿರುವನಂತಪುರಂನ ಶೀÅ ಅನಂತಪದ್ಮನಾಭ ದೇವರ ದರ್ಶನ, ಅಮೃತಪುರಿ ಕಾಲ್ನಡಿಗೆ ಪಯಣದಲ್ಲಿ ಸಾಗಿ ಪೂರ್ಣ ನದಿಯಲ್ಲಿ ತೀರ್ಥಸ್ನಾನ, ಆದಿಗುರು ಶ್ರೀ ಶಂಕರಾಚಾರ್ಯರ ಜನ್ಮಸ್ಥಾನ, ಶ್ರೀ ಕೃಷ್ಣ ದೇವಸ್ಥಾನ ದರುಶನ, ಗುರುವಾಯೂರಿನ ಶೀÅ ದೇವರ ದರುಶನ ಸಹಿತ 7 ದಿನಗಳಲ್ಲಿ ಪುಣ್ಯಕ್ಷೇತ್ರಗಳ ಸಂದರ್ಶನಗಳನ್ನು ಪೂರೈಸಿರುತ್ತಾರೆ.

ಕಾಪು ಕೈಪುಂಜಾಲಿನಿಂದ ಹಿಡಿದು  ಮಲ್ಪೆ, ಕೊಡವೂರು ವರೆಗಿನ ಜನರಿರುವ ಈ ತಂಡದಲ್ಲಿ ವಯೋವೃದ್ಧರೂ, ಮಹಿಳೆಯರೂ, ಮಕ್ಕಳೂ  ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.