ಗ್ರಾಮಸ್ಥರಿಂದ ಚುನಾವಣ ಬಹಿಷ್ಕಾರ, ಪ್ರತಿಭಟನೆ


Team Udayavani, Apr 11, 2019, 6:30 AM IST

gramastarinda-chunanavan-bahishkara

ಹೆಬ್ರಿ: ನಾಡಾ³ಲು ಗ್ರಾಮದಲ್ಲಿ ಕಳೆದ 20 ವರ್ಷಗಳಿಂದ ನಡೆಯದ ರಸ್ತೆ ದುರಸ್ತಿ ಮತ್ತು ಇತರ ಮೂಲ ಸೌಕರ್ಯಗಳಿಲ್ಲದಿರುವ ಬಗ್ಗೆ ಗ್ರಾಮಸ್ಥರು ಆಕ್ರೋಶಗೊಂಡಿದ್ದು ಮೇಗದ್ದೆ, ಕೂಡ್ಲು, ಅಜೊjàಳ್ಳಿಯ ಸುಮಾರು 620ಕ್ಕೂ ಹೆಚ್ಚು ಮಂದಿ ಎ. 9ರಂದು ಪ್ರತಿಭಟನೆ ನಡೆಸುವ ಮೂಲಕ ಚುನಾವಣೆ ಬಹಿಷ್ಕಾರ ಮಾಡುವುದಾಗಿ ತಿಳಿಸಿದ್ದಾರೆ.

ನಮಗೆ ರಸ್ತೆ, ನೀರು, ತುರ್ತು ವೈದ್ಯಕೀಯ ಸೇವೆ, ದೂರವಾಣಿ ಸಂಪರ್ಕ, ಸರಕಾರಿ ಬಸ್‌ ಸೌಕರ್ಯಗಳು ಇಲ್ಲ. ಚುನಾವಣೆಗೂ ಮುನ್ನ ರಾಜಕಾರಣಿಗಳು ಭರವಸೆ ನೀಡಿ ಗೆದ್ದ ಬಳಿಕ ಇತ್ತ ಮುಖ ಮಾಡದೇ ಈ ಭಾಗವನ್ನು ಕಡೆಗಣಿಸಿದ್ದಾರೆ. ಸೀತಾನದಿ, ಕೂಡ್ಲು ಭಾಗದಲ್ಲಿ ಕಡಿಮೆ ಮತದಾರರು ಇರುವುದರಿಂದ ಈ ಭಾಗಕ್ಕೆ ಮಂಜೂರಾದ ಅನುದಾನವನ್ನು ಬೇರೆಡೆ ವರ್ಗಾಯಿಸಿ ಈ ಭಾಗದ ಜನತೆಗೆ ಅನ್ಯಾಯ ಎಸಗುತ್ತಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

ಡಿಸಿ ಕಚೇರಿ ಎದುರು ಪ್ರತಿಭಟನೆ ಎಚ್ಚರಿಕೆ
ಈ ಭಾಗದ ಮೂಲಸಮಸ್ಯೆಗಳ ಬಗ್ಗೆ ಹಲವು ಬಾರಿ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದೇ ರೀತಿ ಮುಂದುವರಿದರೆ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್‌ ಪ್ರತಿಭಟನೆ ಮಾಡಲಾಗುವುದು ಎಂದು ನಾಗರಿಕ ಸೇವಾ ಸಮಿತಿಯ ಕಾರ್ಯದರ್ಶಿ ರಮೇಶ್‌ ಅವರು ಹೇಳಿದರು.

ಗ್ರಾಮಸ್ಥರಾದ ನಾರಾಯಣ ಭಟ್‌, ನವೀನ್‌ ಶೆಟ್ಟಿ, ಬಾಬು ಶೆಟ್ಟಿ, ಸುಜಾತಾ ಹೆಗ್ಡೆ, ಪ್ರಗತಿಪರ ನಾಗರಿಕ ಸೇವಾ ಸಮಿತಿಯ ಅಧ್ಯಕ್ಷ ಕೆರೆಬೆಟ್ಟು ಸಂಜೀವ ಶೆಟ್ಟಿ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜನಪ್ರತಿನಿಧಿಗಳ ಮೌನ
ಊರಿನ ಪ್ರಸಿದ್ಧ ಪ್ರವಾಸಿತಾಣವಾದ ಕೂಡ್ಲು ಜಲಪಾತದಲ್ಲಿ ವರ್ಷಕ್ಕೆ 10 ಲಕ್ಷ ರೂ. ಆದಾಯ ಬರುತ್ತದೆ. ಇದನ್ನು ನಮ್ಮೂರಿನ ಅಭಿವೃದ್ಧಿಗೆ ಬಳಸಿದರೆ ಸರಕಾರದ ಯಾವುದೇ ಅನುದಾನದ ಅಗತ್ಯವಿಲ್ಲ. ಈ ಬಗ್ಗೆ ಜನಪ್ರತಿನಿಧಿಗಳು ಕೂಡ ಮೌನವಾಗಿದ್ದಾರೆ ಎಂದು ಗುಲ್ಕಾಡು ಭಾಸ್ಕರ್‌ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

FIR–Court

FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

BGv-Cong-Ses

Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

Udupi: ಸಂತೆಕಟ್ಟೆಯಲ್ಲಿ ಲಾರಿ ಪಲ್ಟಿ: ಸಂಚಾರ ದಟ್ಟಣೆ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.