ಚುನಾವಣೆ ಪ್ರಜಾಪ್ರಭುತ್ವದ ಹಬ್ಬ :ಸುರೇಂದ್ರನಾಥ
Team Udayavani, Mar 12, 2019, 1:00 AM IST
ಉಡುಪಿ: ಪ್ರಜಾಪ್ರಭುತ್ವದ ಸಾಫಲ್ಯತೆಯನ್ನು ಅಳೆಯುವ ನಿಜವಾದ ಮಾಪನವೇ ಚುನಾವಣೆ. ಚುನಾವಣೆ ಅತ್ಯಂತ ಪ್ರಾಮಾಣಿಕ, ಪಾರದರ್ಶಕತೆಯಿಂದ ನಡೆಯಬೇಕೆನ್ನುವುದು ಎಲ್ಲರ ಆಶಯ. ಇದಕ್ಕಾಗಿಯೇ ಚುನಾವಣಾ ಆಯೋಗ ಜಾರಿಗೊಳಿಸುವ ನೀತಿ ಸಂಹಿತೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಪ್ರತಿಯೊಬ್ಬ ಮತದಾರನ ಪಾತ್ರವೂ ಇದೆ ಎಂದು ಎಂ.ಜಿ.ಎಂ.ಕಾಲೇಜಿನ ರಾಜ್ಯಸಭಾ ವಿಭಾಗದ ಮುಖ್ಯಸ್ಥ ಪ್ರೊ| ಕೊಕ್ಕರ್ಣೆ ಸುರೇಂದ್ರನಾಥ ಶೆಟ್ಟಿ ಹೇಳಿದರು.
ವೈಕುಂಠ ಬಾಳಿಗಾ ಕಾನೂನು ಕಾಲೇಜಿನ ಯುವ ಸಬಲೀಕರಣ ಘಟಕದ ಆಶ್ರಯದಲ್ಲಿ ಮತದಾನದ ಜಾಗೃತಿ ಮಾಹಿತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನ ಹೆಚ್ಚಿನ ಪ್ರಮಾಣದಲ್ಲಿ ದಾಖಲಾಗಬೇಕಾದರೆ ಯುವ ಮತದಾರರು ಅತ್ಯಂತ ಮುತುವರ್ಜಿಯಿಂದ ಪ್ರಜಾಪ್ರಭುತ್ವ ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕಾಗಿದೆ ಎಂದು ಅವರು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ಡಾ| ಪ್ರಕಾಶ ಕಣಿವೆ ಅಧ್ಯಕ್ಷತೆ ವಹಿಸಿದ್ದರು. ರೋಚನಿ ರಾವ್ ಸ್ವಾಗತಿಸಿದರು, ಡಿಯೋನ್ ಕ್ಲೈವ್ ಡಿ ಸೋಜಾ ಪರಿಚಯಿಸಿದರು. ಐಶ್ವರ್ಯ ನಿರೂಪಿಸಿದರು. ಶ್ರೀ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಗುತ್ತಿಗೆದಾರ ಸಚಿನ್ ಪ್ರಕರಣ; ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಆಗ್ರಹ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.