ಮಲ್ಪೆ ಫಿಶ್ ಟ್ರೇಡ್ ಸೆಂಟರ್‌ನ ವಿವಿಧ ಘಟಕಗಳ ಉದ್ಘಾಟನೆ
Team Udayavani, Feb 6, 2024, 2:23 PM IST
ಮಲ್ಪೆ: ಮಲ್ಪೆ ಫಿಶ್ ಟ್ರೇಡ್ ಸೆಂಟರಿನ ಉದ್ಘಾಟನಾ ಸಮಾರಂಭವು ಸೋಮವಾರ ನಡೆಯಿತು. ರಾಜ್ಯ ಮೀನುಗಾರಿಕೆ ಸಚಿವ ಮಂಕಾಳ ಎಸ್. ವೈದ್ಯಅವರು ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿದರು.
ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ನಾಡೋಜ ಡಾ| ಜಿ. ಶಂಕರ್‌ಮೀನು ವ್ಯಾಪಾರ ಸಮುಚ್ಚಯ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಪವರ್ ಹೌಸ್, ಶಾಸಕ ಯಶ್‌ಪಾಲ್ ಎ. ಸುವರ್ಣ ಪಾರ್ಕಿಂಗ್, ಪ್ರಮೋದ್ ಮಧ್ವರಾಜ್ ನೀರು ಶುದ್ಧೀಕರಣ ಘಟಕ, ಹೈದರಾಬಾದ್ ನ್ಯಾಶನಲ್ ಫಿಶರೀಸ್ ಡೆವಲಪ್‌ಮೆಂಟ್ ಬೋರ್ಡ್‌ನ ಸಿಇಒ ಡಾ| ಎಲ್. ನರಸಿಂಹ ಮೂರ್ತಿ ಎ. ಆರ್. ಎಸ್. ಮೀನು ಹರಾಜು ಪ್ರಾಂಗಾಣ, ಉಚ್ಚಿಲ ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ. ಕೋಟ್ಯಾನ್ ಆಡಳಿತ ಕಚೇರಿ, ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಕೆ. ಸುವರ್ಣ ಕಚೇರಿ, ಮಲ್ಪೆ ಮೀನು ವ್ಯಾಪರಸ್ಥರ ಸಂಘದ ಅಧ್ಯಕ್ಷ ಸಾಧು ಸಾಲ್ಯಾನ್ ಮೀನಿನ ಸ್ಟಾಲ್, ಬ್ಯಾಂಕ್ ಆಫ್ ಬರೋಡ ರೀಜನಲ್ ಮ್ಯಾನೇಜರ್ ಸನಾತನ್ ಸಾತ್ವ ಲಿಫ್ಟ್, ಉಡುಪಿ ಕಾಂಚನ ಹುಂಡೈನ ಎಂಡಿ ಪ್ರಸಾದ್‌ರಾಜ್ ಕಾಂಚನ್ ವಿದ್ಯುತ್ ವಾಹನ ಚಾರ್ಜಿಂಗ್
ಕೇಂದ್ರವನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮೀನುಗಾರಿಕಾ ಇಲಾಖೆಯ ನಿರ್ದೇಶಕ ದಿನೇಶ್ ಕಲ್ಲೇರ, ಪ್ರಮುಖ ಗಣ್ಯರಾದ ಆನಂದ ಸಿ. ಕುಂದರ್, ಹರಿಯಪ್ಪ ಕೋಟ್ಯಾನ್, ಆನಂದ ಪಿ. ಸುವರ್ಣ, ದೇವದಾಸ್ ಸಾಲ್ಯಾನ್, ರಮೇಶ್ ಕಾಂಚನ್, ನಕ್ವ ಯಾಹಿಯಾ, ಗೋಪಾಲ್ ಸಿ. ಬಂಗೇರ, ನಗರಸಭಾ ಸದಸ್ಯೆ ಎಡ್ಲಿನ್ ಕರ್ಕಡ ವಿವಿಧ ಭಜನಾ ಮಂಡಳಿಯಗಳ ಅಧ್ಯಕ್ಷರು ಹಾಗೂ ಪ್ರಮುಖರಾದ ಸಾಧು ಸಾಲ್ಯಾನ್, ದಯಾನಂದ ಕೆ. ಸುವರ್ಣ, ಸುಭಾಸ್ ಮೆಂಡನ್, ದಿನೇಶ್ ಜಿ. ಸುವರ್ಣ, ಹುಸೇನ್ ಸಾಹೇಬ್, ಎಂ. ಎಸ್. ರಜಾಕ್, ಪ್ರಭಾಕರ್ ಸುವರ್ಣ, ಸುಭಾಸ್ ಸಾಲ್ಯಾನ್, ಉದಯ ಕುಮಾರ್, ರತ್ನಾಕರ್ ಸಾಲ್ಯಾನ್, ವಿನಯ ಕರ್ಕೇರ, ಉದಿತ್ ಗೋಪಾಲ್, ರಮಾನಂದ್ ನಾಯಕ್, ರವಿ ಬಂಗೇರ, ಮೀನು ವ್ಯಾಪಾರಸ್ಥರ ಸಂಘದ ಎಲ್ಲ ಸದಸ್ಯರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.