ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭ

ಹೆಬ್ರಿ ಸರಕಾರಿ ಪ್ರಾಥಮಿಕ ಶಾಲೆ

Team Udayavani, Jun 10, 2019, 6:10 AM IST

shikshana-aramba

ಹೆಬ್ರಿ: 1882ರಲ್ಲಿ ಆರಂಭ ಗೊಂಡ ಹೆಬ್ರಿಯ ಜಿ.ಪಂ. ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಿಂದ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಗೊಂಡಿದೆ.

ಆರಂಭದ ಶೈಕ್ಷಣಿಕ ವರ್ಷಗಳಲ್ಲಿ ಸುಮಾರು 800ಕ್ಕೂ ಮಿಕ್ಕಿ ವಿದ್ಯಾರ್ಥಿಗಳು ಕಲಿತಂತಹ ಶಿಕ್ಷಣ ಸಂಸ್ಥೆಯಲ್ಲಿ ಪ್ರಸ್ತುತ 350 ವಿದ್ಯಾರ್ಥಿಗಳು ಕಲಿಯುತ್ತಿದ್ದು ಈ ಬಾರಿ ಆಂಗ್ಲ ಮಾಧ್ಯಮ ಶಿಕ್ಷಣ ಆರಂಭಗೊಂಡ ಪರಿಣಾಮವಾಗಿ ಹೆಚ್ಚಿನ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಕಳೆದೆರಡು ವರ್ಷಗಳಿಂದ ಖಾಸಗಿಯಾಗಿ ಎಲ್‌ಕೆಜಿ, ಯುಕೆಜಿ ಆರಂಭಿಸಿದ್ದು ಸರಕಾರದ ಅನುದಾನದಿಂದ ಆರಂಭವಾದರೆ ಉತ್ತಮ ಎನ್ನುವುದು ಪೋಷಕರ ಅಭಿಪ್ರಾಯ.

ಕನ್ನಡ ಮಾಧ್ಯಮಕ್ಕಿಲ್ಲ ವಿದ್ಯಾರ್ಥಿಗಳು!
ಆಂಗ್ಲ ಮಾಧ್ಯಮ ಆರಂಭಗೊಂಡ ಪರಿಣಾಮವಾಗಿ ಸರಕಾರಿ ಪ್ರಾಥಮಿಕ ಶಾಲೆ ಯಲ್ಲಿ ಈ ಬಾರಿ ಒಂದನೇ ತರಗತಿಗೆ ಒಂದು ವಿದ್ಯಾರ್ಥಿಯೂ ಪ್ರವೇಶಾತಿ ಪಡೆಯದೇ ಇರುವುದು ಆಶ್ಚರ್ಯ ಮೂಡಿಸಿದೆ. 137 ವರ್ಷಗಳ ಇತಿಹಾಸವಿರುವ ಕನ್ನಡ ಶಾಲೆಯಲ್ಲಿ ಕನ್ನಡ ಮಾಧ್ಯಮ ಮುಂದುವರಿಯಬೇಕು ಎನ್ನುವುದು ಈ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳ ಅಭಿಪ್ರಾಯ. ಕನ್ನಡ ಮಾಧ್ಯಮಕ್ಕೂ ವಿದ್ಯಾರ್ಥಿಗಳನ್ನು ಸೇರಿಸುವಲ್ಲಿ ಹೆತ್ತವರು ಹಾಗೂ ಶಾಲೆ ಪ್ರಯತ್ನಿಸಬೇಕು ಎನ್ನುವುದು ಸ್ಥಳೀಯರ ಅನಿಸಿಕೆ.

ಅಂಗನವಾಡಿಗೆ ವಿದ್ಯಾರ್ಥಿಗಳು ಕಡಿಮೆ
ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭವಾದ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಅಂಗನವಾಡಿಗಳಿಗೆ ವಿದ್ಯಾರ್ಥಿಗಳು ಕಡಿಮೆ ಯಾಗುತ್ತಿದ್ದಾರೆ ಎನ್ನುವುದು ಅಂಗನ ವಾಡಿ ಶಿಕ್ಷಕಿಯರ ಅಳಲು. ಒಂದೆಡೆ ಕಳೆದ ಮೂರು ತಿಂಗಳಿಂದ ಅಂಗನವಾಡಿ ಶಿಕ್ಷಕಿಯರಿಗೆ ವೇತನವಾಗಿಲ್ಲ. ಅಲ್ಲದೆ ಆಂಗ್ಲ ಶಿಕ್ಷಣದ ಪ್ರಭಾವದಿಂದ ಅಂಗನವಾಡಿಗೆ ವಿದ್ಯಾರ್ಥಿಗಳು ಕಡಿಮೆ ಆದರೆ ಏನು ಮಾಡುವುದು ಎಂಬ ಚಿಂತೆ ಮೂಡಿದ್ದು ಈ ಬಗ್ಗೆ ಇಲಾಖೆ ಗಮನಹರಿಸಬೇಕಾಗಿದೆ.

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

accident2

Gangolli: ಸ್ಕೂಟರ್‌ – ಬೈಕ್‌ ಢಿಕ್ಕಿ; ಗಾಯ

ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

Congress Session: ತಿರುಚಿದ ದೇಶದ ನಕ್ಷೆ ಬಳಸಿದ್ದು ನಾಚಿಕೆಗೇಡು: ಬಿಜೆಪಿ ಟೀಕೆ

accident

Shirva: ರಿಕ್ಷಾ ಢಿಕ್ಕಿ; ಸ್ಕೂಟರ್‌ ಸವಾರನಿಗೆ ಗಾಯ

10

Bagalkot : ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಮಹೇಶ್ ಮರೆಗೊಂಡ ಅಂತ್ಯಸಂಸ್ಕಾರ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.