ಆಕರ್ಷಿಸುತ್ತಿವೆ ಮಳಿಗೆ, ಮನೋರಂಜನೆ ಆಟಗಳು

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Team Udayavani, Nov 25, 2019, 5:45 AM IST

24CH

ವಿಶೇಷ ವರದಿ-ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮದಲ್ಲಿ ಭಾಗಿಯಾ ಗಲು ಸಾವಿರಾರು ಭಕ್ತರು ದಿನನಿತ್ಯ ಆಗಮಿ ಸುತ್ತಿದ್ದು, ಸಕಲ ವ್ಯವಸ್ಥೆಗಳನ್ನೂ ಅಚ್ಚು ಕಟ್ಟಾಗಿ ನಿರ್ವಹಿಸಲಾಗುತ್ತಿದೆ. ಶಾಂತಿ ಸುವ್ಯವಸ್ಥೆಗಾಗಿ ಪೊಲೀಸ್‌ ಬಂದೋಬಸ್ತನ್ನೂ ಕೈಗೊಳ್ಳಲಾಗಿದೆ.

ವಸ್ತುಪ್ರದರ್ಶನ ಮಂಟಪ ದಲ್ಲಿ 197 ಮಳಿಗೆ ಹೊರತು ಪಡಿಸಿ ಮುಖ್ಯ ದ್ವಾರದಿಂದ ವಸತಿ ಗೃಹ ಸಾಕೇತವರೆಗೂ ರಸ್ತೆಯ ಇಕ್ಕೆಲಗಳಲ್ಲಿ ತಿಂಡಿ-ತಿನಿಸು, ಹಣ್ಣುಗಳು, ಮಂಜುನಾಥ ಸ್ವಾಮಿ ಭಾವಚಿತ್ರ ಮಾರಾಟ, ಮನೆ ಬಳಕೆ ವಸ್ತುಗಳು ಸಹಿತ 300ಕ್ಕೂ ಹೆಚ್ಚು ಮಳಿಗೆಗಳು ಆಕರ್ಷಿಸುತ್ತಿವೆ.

ಮನೋರಂಜನೆ
ಮನೋರಂಜನೆಗಾಗಿ ಅಮೃತ ವರ್ಷಿಣಿ ಸಭಾಭವನ ಹಿಂಭಾಗ ಡ್ರ್ಯಾಗನ್‌, ಕೊಲಂಬಸ್‌, ಡ್ಯಾನ್ಸ್‌ ಕಾರ್‌, ಜೈಂಟ್‌ ವೀಲ್‌ ಮತ್ತಿತರ ಗೇಮ್‌ಗಳು ಮಕ್ಕಳು-ಹಿರಿಯರನ್ನು ಆಕರ್ಷಿಸುತ್ತಿವೆ.

ಅನ್ನದಾಸೋಹ
ಶ್ರೀಕ್ಷೇತ್ರದಲ್ಲಿ ಅನ್ನಪ್ರಸಾದ ಸ್ವೀಕರಿಸುವ ಭಕ್ತರಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ. ನ. 24ರಂದು 25ರಿಂದ 30 ಸಾವಿರ ಭಕ್ತರು ಅನ್ನಪ್ರಸಾದವನ್ನು ಸ್ವೀಕರಿಸಿದ್ದಾರೆ. 25ರಂದು 40-45 ಸಾವಿರ, 26ರಂದು 1.50 ಲಕ್ಷಕ್ಕೂ ಹೆಚ್ಚು ಭಕ್ತರ ನಿರೀಕ್ಷೆ ಹೊಂದಲಾಗಿದೆ ಎಂದು ಅನ್ನಛತ್ರದ ಮೇಲುಸ್ತುವಾರಿ ಸುಬ್ರಹ್ಮಣ್ಯ ಪ್ರಸಾದ್‌ ತಿಳಿಸಿ¨ªಾರೆ.

 ಬಂದೋಬಸ್ತ್
ನ. 25, 26ರಂದು ಓರ್ವ ವೃತ್ತ ನಿರೀಕ್ಷಕರು, 210 ಹೋಮ್‌ ಗಾರ್ಡ್‌, 210 ಪೊಲೀಸ್‌, 20 ಎಎಸ್‌ಐ , 1 ಅಗ್ನಿಶಾಮಕ ವಾಹನ, ಜಿಲ್ಲಾ ಮೀಸಲು ಪಡೆಯ 15 ಪೊಲೀಸರ ತಂಡ, 15 ಮಂದಿ ಸಂಚಾರಿ ಪೊಲೀಸ್‌ ತಂಡ ಕಾರ್ಯ ನಿರ್ವಹಿಸಲಿದೆ. ಡಿಸಿಎಂ ಡಾ| ಅಶ್ವತ್ಥ ನಾರಾಯಣ ಅವರು ಆಗಮಿಸುವ ಹಿನ್ನೆಲೆ 26ರಂದು ಹೆಚ್ಚುವರಿ ಬಂದೋಬಸ್ತ್ ಇರಲಿದೆ.
 - ಸಂದೇಶ್‌ ಪಿ.ಜಿ.
ಬೆಳ್ತಂಗಡಿ ಪೊಲೀಸ್‌ ವೃತ್ತ ನಿರೀಕ್ಷಕರು.

ಟಾಪ್ ನ್ಯೂಸ್

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

5

Udupi: ಸಾಲ ಮರುಪಾವತಿಸದೆ ನಕಲಿ ದಾಖಲೆ ಸೃಷ್ಟಿಸಿ ಮರು ಸಾಲ; ಪ್ರಕರಣ ದಾಖಲು

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.