Missing Case ಎರ್ಮಾಳು: ಮಹಿಳೆ ನಾಪತ್ತೆ; ಪ್ರಕರಣ ದಾಖಲು
Team Udayavani, Jun 3, 2024, 11:49 PM IST
ಪಡುಬಿದ್ರಿ: ಕಾಪು ಮಾರಿಗುಡಿ ಬಳಿ ಸೋಮವಾರ ಬೆಳಗ್ಗೆ ಸ್ಕೂಟರ್ ಇಟ್ಟು ಹೋಗಿರುವ ಎರ್ಮಾಳು ಗ್ರಾಮದ ನಿವಾಸಿ ವರ್ಷಾ (27) ನಾಪತ್ತೆಯಾಗಿರುವ ಬಗ್ಗೆ ಅವರ ಅಣ್ಣ ಪಡುಬಿದ್ರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಅವರ ಪತಿ ಪಾದೂರು ಐಎಸ್‌ಪಿಆರ್‌ಎಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದು, ಕೆಲಸಕ್ಕೆ ಹೋಗಿದ್ದರು. ಮನೆ ಬಿಟ್ಟು ತೆರಳುವ ವೇಳೆ ಅತ್ತೆ, ಮಾವ ಕೂಡ ಮನೆಯಲ್ಲಿ ಇರಲಿಲ್ಲ. ವರ್ಷಾ ಅವರು 5.2 ಅಡಿ ಎತ್ತರ, ಗೋಧಿ ಮೈಬಣ್ಣ, ದಪ್ಪ ಶರೀರ ಹೊಂದಿರುವ ಅವರು ಕರಿಮಣಿ ಸರ ಧರಿಸಿದ್ದಾರೆ. ತುಳು, ಕನ್ನಡ ಭಾಷೆ ಮಾತಾಡಬಲ್ಲವರಾಗಿದ್ದಾರೆ.
ಅವರ ಕುರಿತಾಗಿ ಯಾರಿಗಾದರೂ ತಿಳಿದುಬಂದಲ್ಲಿ ಪಡುಬಿದ್ರಿ ಪೊಲೀಸ್ ಠಾಣೆ(0820 2555452)ಯನ್ನು ಸಂಪರ್ಕಿಸಲು ಕೋರಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Thekkatte: ಮನೆಯೊಂದರ ಅಂಗಳದಲ್ಲಿ ಚಿರತೆ ಸಂಚಾರ; ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ
Shirva: ಏಷ್ಯನ್ ಜೂನಿಯರ್ ವೇಟ್‌ಲಿಫ್ಟಿಂಗ್ ತೀರ್ಪುಗಾರರಾಗಿ ಶಿರ್ವದ ಕೃಷ್ಣರಾಜ್.ಕೆ
Malpe: ಮೀಟಿಂಗ್ ರೂಮ್‌ಗೆ ಬೆಂಕಿ, ಭಸ್ಮವಾದ ಕಚೇರಿ ಕಡತಗಳು
Udupi: ಗೀತಾರ್ಥ ಚಿಂತನೆ-128: ರಾಮನ ವನವಾಸ, ಪಾಂಡವರ ಅಜ್ಞಾತವಾಸದ ಹಿಂದಿನ ತರ್ಕ
MUST WATCH
ಹೊಸ ಸೇರ್ಪಡೆ
OneNation, OneElection Bill: 31 JPC ಸದಸ್ಯರ ಕಾರ್ಯವ್ಯಾಪ್ತಿ ಏನು?ಸಲಹೆ ನೀಡುವವರು ಯಾರು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.