ಎಸೆಸೆಲ್ಸಿ ಪರೀಕ್ಷೆ ಗಣಿತ ಪರೀಕ್ಷೆ ಸುಲಭ
Team Udayavani, Mar 26, 2019, 6:30 AM IST
ಮಣಿಪಾಲ: ಎಸೆಸೆಲ್ಸಿ ಪರೀಕ್ಷೆಗಳಲ್ಲಿ ಸೋಮವಾರ ಕೋರ್ ವಿಷಯಗಳಲ್ಲಿ ಒಂದಾದ ಗಣಿತವನ್ನು ವಿದ್ಯಾರ್ಥಿಗಳು ಉತ್ತರಿಸಿದರು. ನಿರೀಕ್ಷಿಸಿದ ಪ್ರಶ್ನೆಗಳೇ ಬಂದಿದ್ದು, ಪರೀಕ್ಷೆ ಸಾಧಾರಣಕ್ಕಿಂತ ಹೆಚ್ಚು ಸುಲಭವಿತ್ತು ಎಂಬುದು ಬಹುತೇಕ ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಅಭಿಪ್ರಾಯವಾಗಿದೆ.
ವಿಷಯವಾರು ತೂಕ, ನೀಲನಕಾಶೆಗಳ ಅನುಸರಣೆಯಿಂದ ಗಣಿತ ಪ್ರಶ್ನೆಪತ್ರಿಕೆ ವಿದ್ಯಾರ್ಥಿಗಳ ನಿರೀಕ್ಷೆಯಂತಿತ್ತು ಎಂದು ಉಡುಪಿಯ ಗಣಿತ ಅಧ್ಯಾಪಕರೊರ್ವರು ತಿಳಿಸಿದ್ದಾರೆ. ಎರಡು ಪೂರ್ವಸಿದ್ಧತಾ ಪರೀಕ್ಷೆಗಳಿಗಿಂತಲೂ ಇದು ಸುಲಭವಾಗಿತ್ತು ಎಂದು ವಿದ್ಯಾರ್ಥಿಗಳು ಅಭಿಪ್ರಾಯ ಪಟ್ಟಿದ್ದಾರೆ.
43,925 ವಿದ್ಯಾರ್ಥಿಗಳು ಹಾಜರು
ಮಂಗಳೂರು/ಉಡುಪಿ: ಸೋಮವಾರ ನಡೆದ ಎಸೆಸೆಲ್ಸಿ ಗಣಿತ ಪರೀಕ್ಷೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 43,925 ಮಂದಿ ಹಾಜರಾಗಿದ್ದು, 713 ಮಂದಿ ಗೈರುಹಾಜರಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ 30,691 ಮಂದಿಯ ಪೈಕಿ 30,164 ಮಂದಿ ಹಾಜರಾಗಿ 527 ಮಂದಿ ಗೈರಾಗಿದ್ದಾರೆ. ಉಡುಪಿಯಲ್ಲಿ 13,947 ವಿದ್ಯಾರ್ಥಿಗಳ ಪೈಕಿ 13,761 ಮಂದಿ ಹಾಜರಾಗಿದ್ದು, 186 ಮಂದಿ ಗೈರುಹಾಜರಾದರು. ಯಾವುದೇ ಲೋಪವಿಲ್ಲದೆ ಪರೀಕ್ಷೆ ಸುಗಮವಾಗಿ ನಡೆದಿದೆ ಎಂದು ಉಭಯ ಜಿಲ್ಲಾ ಡಿಡಿಪಿಐಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS; ಕೊನೆಗೂ ನಿವೃತ್ತಿ ಸುದ್ದಿಯ ಬಗ್ಗೆ ಮೌನ ಮುರಿದ ರೋಹಿತ್ ಶರ್ಮಾ; ವಿಡಿಯೋ ನೋಡಿ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.